ಎಲ್ಲರಿಗೂ ನಮಸ್ಕಾರ ಬಂಧುಗಳೇ… ಈ ಲೇಖನದಲ್ಲಿ ತಿಳಿಸುವುದೇನೆಂದರೆ, ‘ಆಧಾರ್ ಕಾರ್ಡ’ನ್ನು ಉಚಿತವಾಗಿ ಅಪ್ಡೇಟ್ ಮಾಡಿಕೊಳ್ಳಲು ಸರ್ಕಾರವು ಅನುವು ಮಾಡಿಕೊಟ್ಟಿದ್ದು ಆದರೆ ಆಧಾರ್ ಕಾರ್ಡನ್ನು ಉಚಿತವಾಗಿ ಅಪ್ಡೇಟ್ ಮಾಡಲು ನಿರ್ದಿಷ್ಟವಾದ ಕೊನೆಯ ದಿನಾಂಕವನ್ನು ಸರ್ಕಾರವು ತಿಳಿಸಿದೆ ಹಾಗಿದ್ದರೆ ಕೂಡಲೇ ‘ಆಧಾರ್ ಕಾರ್ಡ’ನ್ನು ಹೇಗೆ ಅಪ್ಡೇಟ್ ಮಾಡಿಕೊಳ್ಳಬೇಕು ಎಂಬುದನ್ನು ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸಲಾಗಿದೆ ಲೇಖನವನ್ನು ಕೊನೆಯವರೆಗೂ ಓದಿ ಉಪಯುಕ್ತವಾದ ಮಾಹಿತಿಯನ್ನು ಪಡೆದುಕೊಳ್ಳಿ.
ಸರ್ಕಾರವು ಉಚಿತವಾಗಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡಲು ಜನವರಿಗೆ ಕೊನೆಯ ಡೇಟ್ ಎಂದು ಹೇಳಿಕೆ ನೀಡಿತ್ತು, ಆದರೆ ಇನ್ನೂ ಕೂಡ ಆಧಾರ್ ಉಚಿತವಾಗಿ ಪರಿಷ್ಕರಣೆ ಮಾಡಲು ಗಡುವನ್ನು ನೀಡಿದೆ, ಹಾಗಿದ್ದರೆ ಆಧಾರ್ ಕಾರ್ಡನ್ನು ಉಚಿತವಾಗಿ ಅಪ್ಡೇಟ್ ಮಾಡಲು ಇರುವ ಲಾಸ್ಟ್ ಡೇಟ್ ಯಾವುದು ಎಂದರೆ ಮಾರ್ಚ್ 14ನೇ ತಾರೀಕಿಗೆ ಕೊನೆಯ ದಿನಾಂಕ ಎಂದು ಸರ್ಕಾರವು ಹೊಸದಾಗಿ ಹೇಳಿಕೆ ನೀಡಿದೆ.ಇನ್ನೂ ಹೆಚ್ಚಿನ ಮಾಹಿತಿಗಾಗಿ ಮತ್ತು ಇದೇ ರೀತಿಯ ಉಚಿತವಾಗಿ ಹೊಸ Updates ಪಡೆದುಕೊಳ್ಳಲು ಟೆಲಿಗ್ರಾಂ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಜಾಲತಾಣದಲ್ಲಿ ಸರ್ಕಾರದ ಹೊಸ ಯೋಜನೆಗಳು, ಸರ್ಕಾರಿ ನೇಮಕಾತಿಗಳು, ಹಣಕಾಸಿನ ಸಂಬಂಧಿತ, ಚಿನ್ನ, ಷೇರು ಮಾರುಕಟ್ಟೆ ಸುದ್ದಿಗಳು ಹೀಗೆ ಸಾರ್ವಜನಿಕರಿಗೆ ಉಪಯೋಗವಾಗುವ ಎಲ್ಲಾ ಮಾಹಿತಿಯನ್ನು ಒದಗಿಸುತ್ತೇವೆ.✅ಇನ್ನೂ ಹೆಚ್ಚಿನ ಮಾಹಿತಿಗಾಗಿ ಮತ್ತು ಇದೇ ರೀತಿಯ Updates ಪಡೆದುಕೊಳ್ಳಲು ಟೆಲಿಗ್ರಾಂ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.
ಆಧಾರ್ ಕಾರ್ಡ್ ನ ಮಹತ್ವ !
‘ಆಧಾರ್ ಕಾರ್ಡ್’ ಎಂಬುದು ಪ್ರತಿಯೊಬ್ಬ ನಾಗರೀಕನ ಒಂದು ಮುಖ್ಯವಾದ ದಾಖಲೆ ಪ್ರತಿಯೊಬ್ಬ ನಾಗರಿಕನನ್ನು ಗುರುತಿಸುವ ದಾಖಲೆ ಎಂದರೆ ಅದು ಆಧಾರ್ ಕಾರ್ಡ್ ಮಾತ್ರ ಆಧಾರ್ ಕಾರ್ಡ್ ಎಲ್ಲಾ ನಾಗರಿಕರಿಗೂ ಕೂಡ ತುಂಬಾ ಮುಖ್ಯವಾಗಿದೆ ಆಧಾರ್ ಕಾರ್ಡ್ ಇಲ್ಲದೆ ಯಾವ ರೀತಿಯ ಕೆಲಸವನ್ನು ಕೂಡ ನೀಡಲಾಗುವುದಿಲ್ಲ. ಸರ್ಕಾರಿ ಕೆಲಸಗಳನ್ನು ಪಡೆಯಲು ಮತ್ತು ಸರ್ಕಾರಿಯೇತರ ಕೆಲಸಗಳನ್ನು ಪಡೆಯಲು ಕೂಡ ಆಧಾರ್ ಕಾರ್ಡ್ ತುಂಬಾ ಮುಖ್ಯ.
‘ಆಧಾರ್ ಕಾರ್ಡ್’ ಎಂಬ ದಾಖಲೆ ಇಲ್ಲದೆ ಯಾವ ರೀತಿಯ ಕೆಲಸಗಳನ್ನು ಮಾಡಲು ಸಾಧ್ಯವಾಗುವುದಿಲ್ಲ ಬ್ಯಾಂಕ್ ವಹಿವಾಟು ನಡೆಸಲು ಕೂಡ ಆಧಾರ್ ಕಾರ್ಡ್ ತುಂಬಾ ಮುಖ್ಯ, ಬ್ಯಾಂಕಿನಲ್ಲಿ ನಾವು ಖಾತೆಯನ್ನು ತೆರೆಯಬೇಕು ಎಂದರೆ ಮೊದಲಿಗೆ ಕೇಳುವ ದಾಖಲೆ ಆಧಾರ್ ಕಾರ್ಡ್ ಪ್ರತಿಯೊಂದಕ್ಕೂ ಕೂಡ ಆಧಾರ್ ಕಾರ್ಡ್ ತುಂಬಾ ಮುಖ್ಯ. ಆಧಾರ್ ಕಾರ್ಡ್ ಗಿಂತ ಯಾವ ಮುಖ್ಯ ದಾಖಲೆಯೂ ಇಲ್ಲ ಒಬ್ಬ ನಾಗರೀಕನಿಗೆ.
ಸರ್ಕಾರದ ಯಾವುದೇ ಒಂದು ಯೋಜನೆಗಳನ್ನು ಜಾರಿಗೆ ತಂದರೂ ಕೂಡ ಆ ಯೋಜನೆಗಳ ಪ್ರಯೋಜನವನ್ನು ಪಡೆಯಬೇಕೆಂದರೆ ಆಧಾರ್ ಕಾರ್ಡ್ ಎಂಬುದು ತುಂಬಾ ಮುಖ್ಯವಾದ ದಾಖಲೆ ಆಧಾರ್ ಕಾರ್ಡ್ ಇಲ್ಲದೇ ಸರ್ಕಾರದ ಯಾವುದೇ ಯೋಜನೆಗಳ ಪ್ರಯೋಜನವನ್ನು ಕೂಡ ಪಡೆಯಲು ಸಾಧ್ಯವಿಲ್ಲ, ಆಧಾರ್ ಕಾರ್ಡ್ ಇದ್ದರೆ ಎಲ್ಲಾ ರೀತಿಯ ಸರ್ಕಾರದ ಯೋಜನೆಗಳ ಪ್ರಯೋಜನವನ್ನು ಪಡೆಯಬಹುದು.
Importants
ಉಚಿತವಾಗಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡಲು ಮಾರ್ಚ್ 14 ಕೊನೆಯ ದಿನಾಂಕ!
ಸರ್ಕಾರವು ಉಚಿತವಾಗಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಕೊಳ್ಳಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಿ ಕೊಟ್ಟಿದ್ದು ಜನವರಿಗೆ ಕೊನೆಯಾಗಬೇಕಿದ್ದ ಉಚಿತವಾದ ಆಧಾರ್ ಕಾರ್ಡ್ ಯಾರು ಆಧಾರ್ ಕಾರ್ಡನ್ನು ಅಪ್ಡೇಟ್ ಮಾಡಿಲ್ಲವೋ ಅವರು ಮಾರ್ಚ್ 14 ದಿನಾಂಕದ ಒಳಗೆಯೇ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಕೊಳ್ಳಬೇಕು.ಇನ್ನೂ ಹೆಚ್ಚಿನ ಮಾಹಿತಿಗಾಗಿ ಮತ್ತು ಇದೇ ರೀತಿಯ ಉಚಿತವಾಗಿ ಹೊಸ Updates ಪಡೆದುಕೊಳ್ಳಲು ಟೆಲಿಗ್ರಾಂ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಸರ್ಕಾರ ಉಚಿತವಾಗಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡಲು ಆಫ್ ಲೈನ್ ಮುಖಾಂತರವೂ ಕೂಡ ಅವಕಾಶ ಕಲ್ಪಿಸಿ ಕೊಟ್ಟಿದ್ದು ಆನ್ಲೈನ್ ಮುಖಾಂತರ ಉಚಿತವಾಗಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡಲು ನೀವು ಮೊದಲಿಗೆ ಅಧಿಕೃತ ವೆಬ್ಸೈಟ್ ಮೈ ಆಧಾರ್ ಪೋರ್ಟ್ ನಲ್ಲಿ ನೀವು ಉಚಿತವಾಗಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಕೊಳ್ಳಲು ಅವಕಾಶವಿದ್ದು ಆದರೆ ನೀವು ಆಫ್ಲೈನ್ ಮುಖಾಂತರ ಉಚಿತವಾಗಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಕೊಳ್ಳಲು ನೀವು ಅಲ್ಲಿ 25 ರೂಪಾಯಿ ಶುಲ್ಕವನ್ನು ಪಾವತಿ ಮಾಡಬೇಕು.
ಉಚಿತವಾಗಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಕೊಳ್ಳಲು ಅಗತ್ಯವಿರುವ ದಾಖಲೆಗಳ ಪಟ್ಟಿ !
- ಪ್ಯಾನ್ ಕಾರ್ಡ್
- ಆಧಾರ್ ಕಾರ್ಡ್
- ಪಡಿತರ ಚೀಟಿ
- ಮತದಾರರ ಚೀಟಿ
- ವಿಳಾಸ
- ಪಾಸ್ಪೋರ್ಟ್ ಸೈಜ್ ಭಾವಚಿತ್ರ
- ಗ್ಯಾಸ್ ಬಿಲ್
- ವಿದ್ಯಾರ್ಥಿಗಳ ಅಂಕಪಟ್ಟಿ
- ಡ್ರೈವಿಂಗ್ ಲೈಸನ್ಸ್
- ಸರ್ಕಾರ ನೀಡಿದ ಗುರುತಿನ ಚೀಟಿ
ಉಚಿತವಾಗಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡುವಾಗ ನೀವು ಮೈ ಆಧಾರ್ ಎಂಬ ವೆಬ್ಸೈಟ್ ಗೆ ಭೇಟಿ ನೀಡಿದಾಗ ಆ ವೆಬ್ಸೈಟ್ನಲ್ಲಿ 25 ರೂಪಾಯಿಯನ್ನು ಕಡ್ಡಾಯವಾಗಿಯೇ ಶುಲ್ಕವನ್ನು ಪಾವತಿಸಲೇಬೇಕು, ಸರ್ಕಾರವು ಆಧಾರ್ ಕಾರ್ಡ್ ಅಪ್ಡೇಟ್ ಮಾಡಲು ಇನ್ನೂ ಕೂಡ ಅವಕಾಶವನ್ನು ನೀಡುತ್ತಾ ಎಂದು ಮಾರ್ಚ್ 14ರ ವರೆಗೆ ಕಾದು ನೋಡಬೇಕು,
ಈಗ ಸದ್ಯಕ್ಕೆ ಮಾರ್ಚ್ 14ನೇ ತಾರೀಕು ಉಚಿತವಾಗಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಕೊಳ್ಳಲು ಅವಕಾಶ ಕೊಟ್ಟಿದೆ ಅಷ್ಟರಲ್ಲಿ ನೀವು ಏನಾದರೂ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಲ್ಲ ಎಂದರೆ ಕೂಡಲೇ ಆಧಾರ್ ಕಾರ್ಡ್ ಅಪ್ಡೇಟ್ ಅನ್ನು ಉಚಿತವಾಗಿ ಮಾಡಿಕೊಳ್ಳಿ.
ಆಧಾರ್ ಕಾರ್ಡ್ ಎಂಬುದು ಪ್ರತಿಯೊಬ್ಬ ವ್ಯಕ್ತಿಯ ಮುಖ್ಯ ದಾಖಲೆಯಾಗಿದ್ದು 10 ವರ್ಷ ಆದರೂ ಕೂಡ ಇನ್ನೂ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಿಲ್ಲ ಎಂದವರು ಆಧಾರ್ ಕಾರ್ಡ್ ಅನ್ನು ಅಪ್ಡೇಟ್ ಮಾಡಿಸಿ ಇಲ್ಲವಾದರೆ ನಿಮ್ಮ ಆಧಾರ್ ಕಾರ್ಡ್ ರದ್ದಾಗುವುದಂತೂ ಸತ್ಯ, ಅದರಿಂದಾಗಿ ಮಾರ್ಚ್ 14 ರ ವರೆಗೂ ಕೂಡ ಸರ್ಕಾರವು ಕಾಲಾವಕಾಶವನ್ನು ನೀಡಿದೆ, ಅಷ್ಟರಲ್ಲಿ ನೀವು ಕೂಡ ಉಚಿತವಾಗಿ ಆಧಾರ್ ಕಾರ್ಡ್ ಅಪ್ಡೇಟ್ ಅನ್ನು ಆಫ್ಲೈನ್ ಮುಖಾಂತರ ಅಥವಾ ಆನ್ಲೈನ್ ಮುಖಾಂತರ ಮಾಡಿಕೊಳ್ಳಿ.
ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಿಲ್ಲ ಎಂದರೆ ಎಲ್ಲಾ ಕೆಲಸಗಳಿಗೂ ಕೂಡ ಅಡ್ಡಿಯಾಗುತ್ತದೆ, ಸರ್ಕಾರದ ಯೋಜನೆಗಳ ಪ್ರಯೋಜನವನ್ನು ಪಡೆಯಲು ಮಾತ್ರ ಎಲ್ಲಾ ದಾಖಲೆಗಳು ಕೂಡ ಸರಿಯಾದ ಕ್ರಮದಲ್ಲಿ ಇರಬೇಕು ಇಲ್ಲವಾದರೆ ಯಾವುದನ್ನು ಕೂಡ ತೆಗೆದುಕೊಳ್ಳಲಾಗುವುದಿಲ್ಲ ಅದರಲ್ಲಿಯೂ ಆಧಾರ್ ಕಾರ್ಡ್ ಎಂಬ ದಾಖಲೆ ಮುಖ್ಯವಾಗಿ ಪ್ರತಿಯೊಬ್ಬ ನಾಗರೀಕನ ಬಳಿಯೂ ಕೂಡ ಇರಲೇಬೇಕು.ಇನ್ನೂ ಹೆಚ್ಚಿನ ಮಾಹಿತಿಗಾಗಿ ಮತ್ತು ಇದೇ ರೀತಿಯ ಉಚಿತವಾಗಿ ಹೊಸ Updates ಪಡೆದುಕೊಳ್ಳಲು ಟೆಲಿಗ್ರಾಂ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ : ಗೃಹಲಕ್ಷ್ಮಿ ಡಿಸೆಂಬರ್ ನ ಕಂತು ನಿಮ್ಮ ಬ್ಯಾಂಕ್ ಖಾತೆಗೆ ಬಂದಿದೆಯೇ! ಮೊಬೈಲ್ನಲ್ಲೇ ಖಾತೆಗೆ ಜಮೆ ಆಗಿರುವುದರ ಬಗ್ಗೆ ಪರಿಶೀಲಿಸಿಕೊಳ್ಳಬಹುದು ! ಹೇಗೆಂದು ತಿಳಿಯಿರಿ
ನಿಮ್ಮ ಆಧಾರ್ ಕಾರ್ಡ್ ಅಲ್ಲಿನ ಮೊಬೈಲ್ ಸಂಖ್ಯೆ ಅಥವಾ ವಿಳಾಸ, ನಿಮ್ಮ ಹೆಸರು ಈ ರೀತಿಯ ಆಯ್ಕೆಗಳನ್ನು ಬದಲಾಯಿಸಬೇಕು ಎಂದುಕೊಂಡರು ಕೂಡ ನೀವು ಆಧಾರ್ ಕಾರ್ಡ್ ಅಪ್ಡೇಟ್ ಮುಖಾಂತರ ಮಾಡಿಕೊಳ್ಳಬಹುದು. ನಿಮ್ಮ ಮೊಬೈಲ್ ಸಂಖ್ಯೆ ವಿಳಾಸ ಎಲ್ಲವೂ ಕೂಡ ಬದಲಾಗುತ್ತದೆ ಜೊತೆಗೆ ನಿಮ್ಮ ಭಾವಚಿತ್ರವನ್ನು ಕೂಡ ಬದಲಾಯಿಸಬೇಕು ಎಂದರೆ ನಿಮ್ಮ ಭಾವಚಿತ್ರವನ್ನು ಕೂಡ ಬದಲಾಯಿಸಿಕೊಳ್ಳುವ ಅವಕಾಶ ಇರುತ್ತದೆ.
ಕೂಡಲೇ ಮಾರ್ಚ್ 14 ದಿನಾಂಕದ ಒಳಗೆ ಯೇ ನೀವು ಆಧಾರ್ ಕಾರ್ಡನ್ನು ಅಪ್ಡೇಟ್ ಮಾಡಿಕೊಳ್ಳಲು ಅವಕಾಶ ಸರ್ಕಾರವು ನಂತರ ಯಾವ ರೀತಿಯ ನಿರ್ಧಾರವನ್ನು ಕೈಗೊಳ್ಳುತ್ತದೆಯೋ ಗೊತ್ತಿಲ್ಲ ಆದ್ದರಿಂದಾಗಿ ಮಾರ್ಚ್ 14 ರ ಒಳಗೆ ನಿಮ್ಮ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಿಲ್ಲ ಅಥವಾ ನಿಮ್ಮ ಆಧಾರ್ ಕಾರ್ಡ್ ನಲ್ಲಿ ಹೆಸರನ್ನು ಬದಲಾಯಿಸಬೇಕು ಈ ರೀತಿಯ ಸಮಸ್ಯೆಗಳಿದ್ದರೆ ಉಚಿತವಾಗಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಕೊಳ್ಳಲು ಮಾರ್ಚ್ 14 ಕ್ಕೆ ಕೊನೆಯ ದಿನಾಂಕ ಅಷ್ಟರಲ್ಲಿ ಅಪ್ಡೇಟ್ ಮಾಡಿಕೊಳ್ಳಿ. ಈ ಲೇಖನವನ್ನು ನಿಮ್ಮ ಫ್ರೆಂಡ್ಸ್ ಮತ್ತು ಫ್ಯಾಮಿಲಿಗೂ ಶೇರ್ ಮಾಡಿ ಅವರಿಗೂ ಕೂಡ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಕೊಳ್ಳಲು ಅನುಕೂಲವಾಗಲಿ ಅವರಿಗೂ ಉಪಯೋಗವಾಗಲಿ ಶೇರ್ ಮಾಡುವ ಮುಖಾಂತರ ನಿಮ್ಮ ಫ್ರೆಂಡ್ಸ್ ಮತ್ತು ಫ್ಯಾಮಿಲಿಗೂ ತಿಳಿಸಿ.ಇನ್ನೂ ಹೆಚ್ಚಿನ ಮಾಹಿತಿಗಾಗಿ ಮತ್ತು ಇದೇ ರೀತಿಯ ಉಚಿತವಾಗಿ ಹೊಸ Updates ಪಡೆದುಕೊಳ್ಳಲು ಟೆಲಿಗ್ರಾಂ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.
ಧನ್ಯವಾದಗಳು, ಈ ಮಾಹಿತಿಯು ನಿಮಗೆ ಸಹಾಯವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಮತ್ತು ಕುಟುಂಬ ಸದಸ್ಯರಿಗೆ ಶೇರ್ ಮಾಡಿ.
ಸಲಹೆ & ಸಂದೇಹಗಳಿದ್ದರೆ ಈ ಕೆಳಗೆ ಕಮೆಂಟ್ ಮಾಡಿ ತಿಳಿಸಿ : ಟೀಮ್ One life ಕನ್ನಡ