ನಮಸ್ತೆ ಬಂಧುಗಳೇ… PUC ಪಾಸಾದವರಿಗೆ ಬಿಎಂಟಿಸಿ ಕಂಡಕ್ಟರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಈಗಾಗಲೇ ಬಿಡುಗಡೆ ಆಗಿದೆ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ (BMTC) ಖಾಲಿ ಇರುವಂತಹ 2500 ನಿರ್ವಾಹಕ ಹುದ್ದೆಗಳ ಅಂದರೆ ಕಂಡಕ್ಟರ್ ಹುದ್ದೆಗಳಿಗೆ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಇದೀಗ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಹೀಗೆ ಖಾಲಿ ಇರುವ ಹುದ್ದೆಗಳ ವಿವರ, ಶೈಕ್ಷಣಿಕ ಅರ್ಹತೆ ವಿದ್ಯಾರ್ಹತೆ, ವಯೋಮಿತಿ ವಿವರ, ಸಂಬಳ ಹಾಗೂ ಅರ್ಜಿ ಸಲ್ಲಿಸಲು ಅಗತ್ಯವಿರುವ ಪ್ರಮುಖ ದಿನಾಂಕಗಳು ಮತ್ತು ಅಧಿಕೃತ ಸೂಚನೆಯ ಸಂಪೂರ್ಣ ಮಾಹಿತಿ ಈ ನಮ್ಮ ಲೇಖನದಲ್ಲಿದೆ.
ನಮ್ಮ ಜಾಲತಾಣದಲ್ಲಿ ಸರ್ಕಾರದ ಹೊಸ ಯೋಜನೆಗಳು, ಸರ್ಕಾರಿ ನೇಮಕಾತಿಗಳು, ಆರೋಗ್ಯ,ಹಣಕಾಸಿನ ಸಂಬಂಧಿತ, ಚಿನ್ನ, ಷೇರು ಮಾರುಕಟ್ಟೆ ಸುದ್ದಿಗಳು ಹೀಗೆ ಸಾರ್ವಜನಿಕರಿಗೆ ಉಪಯೋಗವಾಗುವ ಎಲ್ಲಾ ಮಾಹಿತಿಯನ್ನು ಒದಗಿಸುತ್ತೇವೆ.✅ಇನ್ನೂ ಹೆಚ್ಚಿನ ಮಾಹಿತಿಗಾಗಿ ಮತ್ತು ಇದೇ ರೀತಿಯ Updates ಪಡೆದುಕೊಳ್ಳಲು ಟೆಲಿಗ್ರಾಂ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.
BMTC Conductor recruitment 2024
• ನೇಮಕಾತಿ ಇಲಾಖೆ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ
• ಒಟ್ಟು ಖಾಲಿ ಹುದ್ದೆಗಳು : 2500 ಹುದ್ದೆಗಳು
* ಹುದ್ದೆಗಳ ಹೆಸರು : ನಿರ್ವಾಹಕ (BMTC Bus Conductor)
* ಅರ್ಜಿ ಸಲ್ಲಿಕೆ : ಆನ್‌ಲೈನ್ ಮುಖಾಂತರ
• ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಸಲು ವಿದ್ಯಾರ್ಹತೆ ಏನು?
BMTC Conductor recruitment 2024 ಬೃಹತ್ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವಂತಹ ನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ ಪಿಯುಸಿ PUC ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಇದನ್ನೂ ಓದಿ : Post office scheme: ಹೆಣ್ಣು ಮಗಳ ಮದುವೆಗೆ ಸರ್ಕಾರ ನೀಡಲಿದೆ 70 ಲಕ್ಷ ರೂಪಾಯಿ..! ಪೋಸ್ಟ್ ಆಫೀಸ್ ಹೊಸ ಸ್ಕೀಮ್..! ಇಲ್ಲಿದೆ ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ..!
ಮಾಸಿಕ ಸಂಬಳ ಎಷ್ಟು?
ಬೆಂಗಳೂರು ಮಹಾನರ ಸಾರಿಗೆ ಸಂಸ್ಥೆಯಲ್ಲಿ ನಿರ್ವಾಹಕ ಹುದ್ದೆಗಳಿಗೆ (ಕಂಡಕ್ಟರ್) ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ 18,660 ರೂಪಾಯಿಯಿಂದ 25,300 ರೂಪಾಯಿ ಗಳ ವರೆಗೆ ಪ್ರತಿ ತಿಂಗಳ ಸಂಬಳವನ್ನು ನೀಡಲಾಗುವುದು,ಇನ್ನೂ ಹೆಚ್ಚಿನ ಮಾಹಿತಿಗಾಗಿ ಮತ್ತು ಇದೇ ರೀತಿಯ ಸರ್ಕಾರದ ಹೊಸ Updates ಪಡೆದುಕೊಳ್ಳಲು ಟೆಲಿಗ್ರಾಂ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.
ವಯೋಮಿತಿ ವಿವರ
BMTC Conductor recruitment 2024 ಬೃಹತ್ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ BMTC ಲ್ಲಿ ಖಾಲಿ ಇರುವ ನಿರ್ವಾಹಕ ಕಂಡಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ತುಂಬಿರಬೇಕು. ಗರಿಷ್ಠ ವಯಸ್ಸು ವರ್ಗಗಳ ಅನುಸಾರ ಈ ಕೆಳಗಿನಂತಿರಬೇಕು.
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 35 ವರ್ಷ
• 2A, 2B, 3A, 3B ಅಭ್ಯರ್ಥಿಗಳಿಗೆ – 38
* ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ – 40 ವರ್ಷ
• ಮಾಜಿ ಸೈನಿಕ ಹಾಗೂ ಇಲಾಕಾ ಅಭ್ಯರ್ಥಿಗಳಿಗೆ – 45 ವರ್ಷ
ಇದನ್ನೂ ಓದಿ : ಗೃಹಲಕ್ಷ್ಮಿ ಡಿಸೆಂಬರ್ ನ ಕಂತು ನಿಮ್ಮ ಬ್ಯಾಂಕ್ ಖಾತೆಗೆ ಬಂದಿದೆಯೇ! ಮೊಬೈಲ್ನಲ್ಲೇ ಖಾತೆಗೆ ಜಮೆ ಆಗಿರುವುದರ ಬಗ್ಗೆ ಪರಿಶೀಲಿಸಿಕೊಳ್ಳಬಹುದು ! ಹೇಗೆಂದು ತಿಳಿಯಿರಿ
ಅರ್ಜಿ ಶುಲ್ಕ
• ಸಾಮಾನ್ಯ ಅಭ್ಯರ್ಥಿಗಳಿಗೆ ಮತ್ತು 2A, 2B, 3A, 3B ಅಭ್ಯರ್ಥಿಗಳಿಗೆ – ರೂ 750
• ಪ. ಜಾತಿ, ಪ. ಪಂಗಡ ಹಾಗೂ ಪ್ರವರ್ಗ 1, ಮಾಜಿ ಸೈನಿಕ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ – ರೂ 500
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು
• ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ – 10-03-2024
* ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 10-04-2024
ಅಧಿಸೂಚನೆ BMTC Notification : Download
ಅರ್ಜಿ ಸಲ್ಲಿಕೆ ಡೈರೆಕ್ಟ್ ಲಿಂಕ್ : Click here
ಇದನ್ನೂ ಓದಿ : ರೈಲ್ವೆ ಇಲಾಖೆಯಲ್ಲಿ 4660 ಎಸ್ಐ ಕಾನ್ಸ್ಟೇಬಲ್ ಹುದ್ದೆಗಳಿಗೆ ನೇರ ನೇಮಕಾತಿ ! SSLC & Degree ಪಾಸ್ ಮಾಡಿದ ಅಭ್ಯರ್ಥಿಗಳು ಕೂಡಲೇ ಅರ್ಜಿಯನ್ನು ಸಲ್ಲಿಸಿ.
ಇನ್ನೂ ಹೆಚ್ಚಿನ ಮಾಹಿತಿಗಾಗಿ ಮತ್ತು ಇದೇ ರೀತಿಯ ಸರ್ಕಾರದ ಹೊಸ Updates ಪಡೆದುಕೊಳ್ಳಲು ಟೆಲಿಗ್ರಾಂ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.