ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ ಇರುವ ಅಭ್ಯರ್ಥಿಗಳಿಗೆ ಕೋರ್ಟ್ ನೇರ ನೇಮಕಾತಿ ಗುಡ್ ನ್ಯೂಸ್ ! SSLC ಪಾಸ್ ಆಗಿದ್ದರೆ ಈಗಲೇ ಅರ್ಜಿ ಸಲ್ಲಿಸಿ !Govt Jobs for Rural Certificate

ನಮಸ್ತೆ ಬಂಧುಗಳೆ… ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ ಇರುವ ಅಭ್ಯರ್ಥಿಗಳಿಗೆ ಸರ್ಕಾರಿ ಉದ್ಯೋಗ ಗುಡ್ ನ್ಯೂಸ್ ! ಪಿಯುಸಿ ಪಾಸ್ ಆಗಿದ್ದರೆ ಈಗಲೇ ಅರ್ಜಿ ಸಲ್ಲಿಸಿ ! ಹಳ್ಳಿಯಲ್ಲಿ, ಅಥವಾ ಸಣ್ಣ ಪಟ್ಟಣಗಳಲ್ಲಿ  ವಿದ್ಯಾಭ್ಯಾಸ ಮಾಡಿರುವ ಅಭ್ಯರ್ಥಿಗಳು ರೂರಲ್  ಸರ್ಟಿಫಿಕೇಟ್  ಅಂದರೆ ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರಗಳನ್ನು ಈಗಾಗಲೇ  ಪಡೆದುಕೊಂಡಿರುತ್ತಾರೆ,ಅವರಿಗೆ ಸರ್ಕಾರಿ ಕೆಲಸವನ್ನು ಪಡೆಯಲು ಸರ್ಕಾರ ಅವಕಾಶವನ್ನು ನೀಡಿದೆ.ಇನ್ನೂ ಹೆಚ್ಚಿನ ಮಾಹಿತಿಗಾಗಿ ಟೆಲಿಗ್ರಾಂ  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

 ಇಂದಿನ ಸ್ಪರ್ಧಾತ್ಮಕ ಪ್ರಪಂಚದಲ್ಲಿ  ಸರ್ಕಾರಿ ಕೆಲಸವನ್ನು ಗಿಟ್ಟಿಸುವುದು ಸುಲಭದ ಮಾತಲ್ಲ, ಯಾವುದೇ ಸಣ್ಣ ಕೆಲಸವಾದರೂ ಸರಿ ಸರ್ಕಾರದಿಂದ ಸಂಬಳವನ್ನು ಪಡೆಯಬೇಕೆಂಬುದು- ಯಾವುದಾದರೂ ಒಂದು ಸರ್ಕಾರದ ಇಲಾಖೆಯಲ್ಲಿ ಕೆಲಸ ಮಾಡಬೇಕೆಂಬುದು ಹಲವಾರು ಜನರ ಕನಸು ಒಂದು ಕಡೆಯಾಗಿದ್ದರೆ, ಇನ್ನೊಂದು ಕಡೆ  ಜೀವನದಲ್ಲಿನ ಹಣಕಾಸಿನ ಭದ್ರತೆಯನ್ನು ಸಂಪೂರ್ಣವಾಗಿ ಒದಗಿಸುವ ಸರ್ಕಾರಿ ಕೆಲಸ  ಎಂಬುದು ಕೂಡ ಅತಿಶಯದ ಮಾತಲ್ಲ. 

One life kannada telegram group

ಇದೀಗ ಜಿಲ್ಲಾ ನ್ಯಾಯಾಲಯ ದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದೆ, ಹೀಗೆ ಹೊರಡಿಸಿರುವ ಅಧಿಸೂಚನೆಯ ಪ್ರಕಾರ ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ Rural Certificate ಇರುವ ಹಳ್ಳಿಯ ಅಭ್ಯರ್ಥಿಗಳಿಗೆ ಸರ್ಕಾರಿ ಕೆಲಸವನ್ನು ಪಡೆಯುವ ಅವಕಾಶ ದೊರೆತಿದೆ,  ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಆಯ್ಕೆಯಾಗುವ ಪ್ರತಿಯೊಬ್ಬ ಅಭ್ಯರ್ಥಿಗೂ ಸಿಗುವ ಸಂಬಳ ಎಷ್ಟು  ಮತ್ತು ಉದ್ಯೋಗ ಸ್ಥಳ ಎಲ್ಲಿ ? ಮಾಹಿತಿಯ  ಬಗ್ಗೆ ಸಂಪೂರ್ಣ ತಿಳಿಯಲು ಈ ಅಂಕಣವನ್ನು ಕೊನೆಯವರೆಗೂ ಓದಿ.ಇನ್ನೂ ಹೆಚ್ಚಿನ ಮಾಹಿತಿಗಾಗಿ ಟೆಲಿಗ್ರಾಂ  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ :BMTC Conductor recruitment 2024 : PUC ಪಾಸಾದವರಿಗೆ ಬಿಎಂಟಿಸಿ ಕಂಡಕ್ಟರ್ ಹುದ್ದೆಗಳ ಬೃಹತ್ ನೇಮಕಾತಿಗೆ ಅಧಿಸೂಚನೆ ಬಿಡುಗಡೆ | ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ

ನಮ್ಮ ಜಾಲತಾಣದಲ್ಲಿ ಸರ್ಕಾರದ ಹೊಸ ಯೋಜನೆಗಳು, ಸರ್ಕಾರಿ ನೇಮಕಾತಿಗಳು, ಆರೋಗ್ಯ,ಹಣಕಾಸಿನ ಸಂಬಂಧಿತ, ಚಿನ್ನ, ಷೇರು ಮಾರುಕಟ್ಟೆ ಸುದ್ದಿಗಳು ಹೀಗೆ ಸಾರ್ವಜನಿಕರಿಗೆ ಉಪಯೋಗವಾಗುವ ಎಲ್ಲಾ ಮಾಹಿತಿಯನ್ನು  ಒದಗಿಸುತ್ತೇವೆ.✅ಇನ್ನೂ ಹೆಚ್ಚಿನ ಮಾಹಿತಿಗಾಗಿ ಟೆಲಿಗ್ರಾಂ  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.

Court-job-for-rural-candidates
Court-job-for-rural-candidates

ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಗ್ರಾಮೀಣ ಅಭ್ಯರ್ಥಿ ಇರುವ ಹುದ್ದೆಗಳು?

  • ಸೇವಕರು (Peon)

ಶೈಕ್ಷಣಿಕ ಅರ್ಹತೆ?

  • ಸೇವಕರು (Peon) ಈ ಹುದ್ದೆಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಮಾನ್ಯತೆ ಪಡೆದ  ಯಾವುದೇ  ಶಿಕ್ಷಣ  ಸಂಸ್ಥೆಗಳು ಅಥವಾ ಮಂಡಳಿಗಳಿಂದ SSLC (10 ನೇ ತರಗತಿಯನ್ನು)  ಕಡ್ಡಾಯವಾಗಿ ಪಾಸ್ ಆಗಿರಬೇಕು ಎಂದು ತಿಳಿಸಿದೆ.ಇನ್ನೂ ಹೆಚ್ಚಿನ ಮಾಹಿತಿಗಾಗಿ ಟೆಲಿಗ್ರಾಂ  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ :ನಿಮ್ಮ ಜಮೀನಿನ ಪಹಣಿಗೆ (RTC) ಆಧಾರ್ ನಂಬರ್ ಲಿಂಕ್ ಮಾಡುವುದು ಕಡ್ಡಾಯ.!ನಿಮ್ಮ ಮೊಬೈಲ್ ನಲ್ಲೇ ನೀವೇ ಲಿಂಕ್ ಮಾಡುವ ವಿಧಾನ ಇಲ್ಲಿದೆ ನೋಡಿ.!

ಸಂಬಳದ ವಿವರ

  • ಸೇವಕರು (Peon)  ಈ ಹುದ್ದೆಗೆ ಆಯ್ಕೆ ಆಗುವಂತ  ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ಕನಿಷ್ಠ 18 ಸಾವಿರ  ಗರಿಷ್ಠ ­28,950 ಸಾವಿರದವರೆಗೆ ತಿಂಗಳ ಮಾಸಿಕ ವೇತನವನ್ನು ನೀಡಲಾಗುವುದು.

ವಯೋಮಿತಿ

 ಅಧಿಸೂಚನೆ ಹೊರಡಿಸಿರುವ ಈ ಜಿಲ್ಲಾ ನ್ಯಾಯಾಲಯ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠವಾಗಿ 18 ವರ್ಷ ಹಾಗೂ ಗರಿಷ್ಠ 35 ವರ್ಷದೊಳಗಿನ ಯಾವುದೇ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.ಇನ್ನೂ ಹೆಚ್ಚಿನ ಮಾಹಿತಿಗಾಗಿ ಟೆಲಿಗ್ರಾಂ  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.

WhatsApp Group Join Now
Telegram Group Join Now

ಉದ್ಯೋಗ ಸ್ಥಳ

  • ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯ, ಬೆಂಗಳೂರು 

ಗ್ರಾಮೀಣ ಅಭ್ಯರ್ಥಿ ಹುದ್ದೆಗಳನ್ನು ಈ ಕೆಳಕಂಡಂತೆ ರೂರಲ್ ಸರ್ಟಿಫಿಕೇಟ್ ಇರುವ ಅಭ್ಯರ್ಥಿಗಳಿಗೆ ವರ್ಗೀಕರಿಸಲಾಗಿದೆ, 

court-recruitment-Rural-certificate
court-recruitment-Rural-certificate

ಅರ್ಜಿ ಸಲ್ಲಿಸುವುದು ಹೇಗೆ

  • ಗ್ರಾಮೀಣ ಅಭ್ಯರ್ಥಿಗಳು  ಸೇವಕ  ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೆಂಗಳೂರುಗ್ರಾಮಾಂತರ ಜಿಲ್ಲಾ ನ್ಯಾಯಾಲಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ, ವೆಬ್ ಸೈಟ್ ಲಿಂಕ್ ಈ ಕೆಳಕಂಡಂತೆ  ನೀಡಲಾಗಿದೆ.
  • ಅಥವಾ ನಿಮಗೆ ಅರ್ಜಿ ಸಲ್ಲಿಸಲು ತಿಳಿಯದೆ ಇದ್ದರೆ ನೀವು ನಿಮ್ಮ ಹತ್ತಿರದ ಸೈಬರ್ ಸೆಂಟರ್ಗಳಿಗೆ ಭೇಟಿ ನೀಡಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಟೆಲಿಗ್ರಾಂ  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ : ಕೆಲವು ಮಹಿಳೆಯರು ಗರ್ಭಿಣಿಯಾಗದೇ ಇರಲು ಕಾರಣಗಳೇನು,

ಪ್ರಮುಖ ದಿನಾಂಕಗಳು     

  • ಗ್ರಾಮೀಣ ಅಭ್ಯರ್ಥಿಗಳು ಈ  ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಲು  ಮಾರ್ಚ್ 20 2024 ರಂದು ಕೊನೆ ದಿನಾಂಕವಾಗಿದೆ,  ಕೊನೆಯ ದಿನಾಂಕದ ಸಮೀಪಿಸುವವರೆಗೆ ಕಾಯದೆ  ಈಗಲೇ ಅರ್ಜಿ ಸಲ್ಲಿಸಿ 

ಗ್ರಾಮೀಣ ಅಭ್ಯರ್ಥಿಗಳು ಈ ಸೇವಕ ಹುದ್ದೆಗಳಿಗೆ ನೇರವಾಗಿ ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಲು  ಏನಾದರೂ ಸಂದೇಹ, ಅನುಮಾನಗಳಿದ್ದರೆ  ನಮ್ಮ ವಾಟ್ಸಪ್ ಗ್ರೂಪ್ ಸೇರಿ ಬಗೆಹರಿಸಿಕೊಳ್ಳಬಹುದು,

bengalururural.dcourts.gov.in

ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನೀವು ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯ ಹುದ್ದೆಗಳಿಗೆ ನಿಮ್ಮ ಮೊಬೈಲ್ ಮೂಲಕ ಆನ್ಲೈನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು  ಏನಾದರೂ ಸಂದೇಹ, ಅನುಮಾನಗಳಿದ್ದರೆ  ನಮ್ಮ ವಾಟ್ಸಪ್ ಗ್ರೂಪ್ ಸೇರಿ  ಬಗೆಹರಿಸಿಕೊಳ್ಳಬಹುದು, ಟೆಲಿಗ್ರಾಂ  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ :  ಯಶಸ್ವಿನಿ ಕಾರ್ಡ್ ಯೋಜನೆ” ಪ್ರಾರಂಭ, ಹಳೆ ಕಾರ್ಡ್ ರಿನೀವಲ್ ಗೂ ಅವಕಾಶ.! ಬೇಕಾಗುವ ದಾಖಲೆಗಳು.ಇಲ್ಲಿದೆ ಮಾಹಿತಿ! Yashashwini card

WhatsApp Group Join Now
Telegram Group Join Now

ನಿಮ್ಮ ಅಭಿಪ್ರಾಯ ತಿಳಿಸಿ ! Leave your opinion 😍