ಕರ್ನಾಟಕದಲ್ಲಿ ಮತ್ತೆ ಮುಂದುವರೆದ ಮಳೆ | ಸೈಕ್ಲೋನ್ ಮತ್ತೆ ಮಳೆ ಮುನ್ಸೂಚನೆ !

Rainfall in Karnataka : ಕರ್ನಾಟಕದಲ್ಲಿ ಮುಂದುವರೆದ ಮಳೆ, ಈಗಾಗಲೇ ಚಳಿಗಾಲ  ಆರಂಭವಾಗಿದ್ದರು ಕರ್ನಾಟಕದಲ್ಲಿ  ಮತ್ತೆ ಮಳೆ ಮುಂದುವರೆದಿದೆ. ಫೆಂಗಲ್ ಚಂಡಮಾರುತ ( ಸೈಕ್ಲೋನ್) ಮರೆಯಾಗುತ್ತಿದ್ದಂತೆಯೇ, ಬಂಗಾಳ ಕೊಲ್ಲಿ  ಸಾಗರದಲ್ಲಿ ವಾಯುಭಾರ ಕುಸಿತವಾಗಿದ್ದು ಇದರಿಂದ ರಾಜ್ಯದ  ಹಲವಾರು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು  ಭಾರತೀಯ ಹವಾಮಾನ ಇಲಾಖೆ (Meteorological department) ಮುನ್ಸೂಚನೆ ನೀಡಿದೆ.ಇದೇ ರೀತಿಯ ಉಚಿತ ಮಾಹಿತಿ ಪಡೆದುಕೊಳ್ಳಲು.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ. ಟೆಲಿಗ್ರಾಂ  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

ಈ ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್’

ದಕ್ಷಿಣ ಕರ್ನಾಟಕದ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ,  ಮಂಡ್ಯ ಮೈಸೂರು,,ಚಾಮರಾಜನಗರ, ಚಿತ್ರದುರ್ಗ, ಕೊಡಗು, ಕೋಲಾರ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಡಿಸೆಂಬರ್ 12ರಂದು  ಮಳೆಯಾಗುತ್ತದೆ  ಎಂದು ‘ಯೆಲ್ಲೋ ಅಲರ್ಟ್’ಹಳದಿ ಸೂಚನೆ’ ನೀಡಲಾಗಿದೆ.

ಇನ್ನು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕಾರಣವಾದ  ಹಗುರ ಮಳೆಯಾಗುವ ಸಾಧ್ಯತೆ ಇದೆ  ಹಿನ್ನಲಾಗಿದೆ. ಕರಾವಳಿ ಭಾಗದ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ  ಕೆಲವು ನಿರ್ದಿಷ್ಟ ಜಾಗಗಳಲ್ಲಿ ಹಗುರ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಒಣ ಹವೆ  ಮುಂದುವರೆಯಲಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಂಜು ಬೀಳುವ ಸಾಧ್ಯತೆಯಿದೆ ಎಂದು  ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ಇದನ್ನೂ ಓದಿ : Work from Home: 25 ಲಕ್ಷ ಮನೆಯಿಂದಲೇ ಗಳಿಸುವ ಅತ್ತೆ ಸೊಸೆ ! ನೀವು ಶುರು ಮಾಡಿ ಹಣ ಗಳಿಸಿ

Rainfall in Karnataka

ಬೆಂಗಳೂರು ನಗರದಲ್ಲಿ ಮಳೆ

ರಾಜ್ಯದ ರಾಜಧಾನಿ ಬೆಂಗಳೂರು ಮತ್ತು  ಸುತ್ತಮುತ್ತಲಿನ ಸ್ಥಳಗಳಲ್ಲಿ ಮುಂದಿನ  ಎರಡು ದಿನಗಳ  ಕಾಲ ಸಾಮಾನ್ಯವಾಗಿ ಮೋಡ  ಮುಸುಕಿದ ವಾತಾವರಣವಿರಲಿದೆ. ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ  ಹೆಚ್ಚಿನ ಸಾಧ್ಯತೆ ಇದೆ  ಹಿನ್ನಲಾಗುತ್ತಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 26  ಡಿಗ್ರಿ ಮತ್ತು 18 ಡಿಗ್ರಿ  ತಾಪಮಾನವು ದಾಖಲಾಗಲಿದೆ ಎಂದು  ಇಲಾಖೆಯು ಮಾಹಿತಿ ನೀಡಿದೆ.

WhatsApp Group Join Now
Telegram Group Join Now

ಇದನ್ನೂ ಓದಿ : ತಿಂಗಳಿಗೆ 80 ಸಾವಿರ ಬರತ್ತೆ , ಒಬ್ಬ ಮಹಿಳೆಯೇ ನಿರ್ವಹಿಸಬಹುದಾದ ಸಾವಯವ ಕೃಷಿ

ಡಿಸೆಂಬರ್ 13 ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ಕೋಲಾರ, ರಾಮನಗರ, ಜಿಲ್ಲೆಗಳಿಗೆ ಹಾಗೂ ಡಿಸೆಂಬರ್ 14ರಂದು ಕೊಡಗು, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ ಮತ್ತೆ ಚಿಕ್ಕಮಗಳೂರು ಜಿಲ್ಲೆಗಳಿಗೆ ಗುಡುಗು ಸಹಿತ ಧಾರಾಕಾರ ಮಳೆಯ ಸಂಭವವಿದೆ.ಇದೇ ರೀತಿಯ ಉಚಿತ ಮಾಹಿತಿ ಪಡೆದುಕೊಳ್ಳಲು.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ. ಟೆಲಿಗ್ರಾಂ  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

ನಿಮ್ಮ ಅಭಿಪ್ರಾಯ ತಿಳಿಸಿ ! Leave your opinion 😍