ನಮಸ್ತೆ ಬಂಧುಗಳೇ….ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಶೇ.42.5 ಗೆ ತುಟ್ಟಿ ಭತ್ಯೆ ಹೆಚ್ಚಳ, ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್; ಹಲವಾರು ತಿಂಗಳುಗಳಿಂದ ಕರ್ನಾಟಕ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ರಾಜ್ಯ ಸರ್ಕಾರಿ ನೌಕರರು ಏಳನೇ ವೇತನ ಆಯೋಗವನ್ನು ಜಾರಿಗೊಳಿಸಬೇಕೆಂದು ಹಲವು ಬಾರಿ ಮನವಿಯನ್ನ ನೀಡಿದ್ದಾರೆ, ಜೊತೆಗೆ ಎನ್‘ಪಿಎಸ್ ಪಿಂಚಣಿ ಪದ್ಧತಿಯನ್ನು ತೆಗೆದು ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕೆಂದು ಸತತ ಪ್ರಯತ್ನವನ್ನು ಮಾಡುತ್ತಾ ಹಲವು ಹೋರಾಟಗಳನ್ನು ಈಗಾಗಲೇ ಮಾಡಿದ್ದಾರೆ,
ಇದನ್ನೂ ಓದಿ : ಕಡಿಮೆ ಹಣದಲ್ಲಿ ಶೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಲು 5 ಸರಳ ಮಾರ್ಗಗಳು
ಇಷ್ಟೆಲ್ಲಾ ಬೆಳವಣಿಗೆಗಳು ನಡೆದ ನಂತರವೂ ತಲೆಕೆಡಿಸಿಕೊಳ್ಳದೆ ಇದ್ದ ರಾಜ್ಯ ಸರ್ಕಾರವು ಈಗ ತುಸು ಗುಡ್ ನ್ಯೂಸ್ ಅನ್ನು ನೀಡಿದೆ.ಸರ್ಕಾರಿ ನೌಕರರಿಗೆ ಸಂಬಂಧಿಸಿದ ಸರ್ಕಾರದ ಎಲ್ಲಾ ಆದೇಶಗಳಿಗಾಗಿ ಮತ್ತು ಸರ್ಕಾರಿ ಉದ್ಯೋಗಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಅನ್ನು ಫಾಲೋ ಮಾಡಿ ಟೆಲಿಗ್ರಾಂ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.
ಇದನ್ನೂ ಓದಿ : LIC: ನಿಮ್ಮಮಗಳ ಹೆಸರಲ್ಲಿ ಕೇವಲ ರೂ1,800 ಹೂಡಿಕೆ ಮಾಡಿ ಸಾಕು 7 ಲಕ್ಷ ಪಡೆಯಬಹುದು, LIC ಹೊಸ ಸ್ಕೀಮ್.!
ಲೋಕಸಭಾ ಚುನಾವಣೆಗಳು ಹತ್ತಿರದಲ್ಲಿ ಇರುವುದರಿಂದ ಚುನಾವಣಾ ಅಂಶಗಳನ್ನು ಪರಿಗಣನೆಗೆ ತೆಗೆದುಕೊಂಡು, ಚುನಾವಣಾ ನೀತಿ ಸಂಹಿತೆ ಜಾರಿಯಾಗುವ ಮೊದಲೇ ತುಟ್ಟಿಭತ್ಯೆಯನ್ನು ಹೆಚ್ಚಳ ಮಾಡಿರುವುದು ರಾಜಕೀಯ ದಾಳವಾಗಿ ಬಳಸಬಹುದಾಗಿದೆ ಎಂಬುದು ಕಾಂಗ್ರೆಸ್ ಸರ್ಕಾರದ ಲೆಕ್ಕಾಚಾರವಾಗಿದೆ, ಅದೇನಾದರೂ ಕಷ್ಟಪಟ್ಟು ದುಡಿಯುತ್ತಿರುವ ಕಾರ್ಯಾಂಗದ ನೌಕರವರ್ಗಕ್ಕೆ ಇಂದಿನ ಹಣದುಬ್ಬರದ ಸಮಯದಲ್ಲಿ ಇನ್ನೂ ಕೂಡ 7ನೇ ವೇತನ ಆಯೋಗವನ್ನು ಜಾರಿ ಮಾಡದೆ ಇರುವುದು ಕಷ್ಟವಾಗಿರುವುದಂತೂ ಸತ್ಯ. ಸರ್ಕಾರಿ ನೌಕರರಿಗೆ ಸಂಬಂಧಿಸಿದ ಸರ್ಕಾರದ ಎಲ್ಲಾ ಆದೇಶಗಳಿಗಾಗಿ ಮತ್ತು ಸರ್ಕಾರಿ ಉದ್ಯೋಗಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಅನ್ನು ಫಾಲೋ ಮಾಡಿ ಟೆಲಿಗ್ರಾಂ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.
ಇದನ್ನೂ ಓದಿ : Post office scheme: ಹೆಣ್ಣು ಮಗಳ ಮದುವೆಗೆ ಸರ್ಕಾರ ನೀಡಲಿದೆ 70 ಲಕ್ಷ ರೂಪಾಯಿ..! ಪೋಸ್ಟ್ ಆಫೀಸ್ ಹೊಸ ಸ್ಕೀಮ್..!
ಕೇಂದ್ರ ಸರ್ಕಾರಿ ನೌಕರರಿಗೆ ಶೇ.4ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿ ಭಾರತ ಸರ್ಕಾರವು ಈಗಾಗಲೇ ಆದೇಶ ಮಾಡಿತ್ತು. ಇದೀಗ ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೂ ಶುಭ ಸುದ್ದಿ ಸಿಕ್ಕಿದ್ದು, ತುಟ್ಟಿಭತ್ಯೆಯನ್ನು DA ಶೇ.38.75ರಿಂದ ಶೇ.42.5ರಷ್ಟು ಹೆಚ್ಚಳ ಮಾಡಿ ಸರ್ಕಾರ ಆದೇಶಿಸಿದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ 1792.71 ಕೋಟಿ ವೆಚ್ಚವಾಗಲಿದೆ.
ರಾಜ್ಯ ಸರ್ಕಾರಿ ನೌಕರರಿಗೆ DA ತುಟ್ಟಿಭತ್ಯೆಯನ್ನು ಶೇ.38.75ರಿಂದ ಶೇ.42.5ಕ್ಕೆ ಪರಿಷ್ಕರಿಸಲು ಈಗಾಗಲೇ ಅನುಮೋದನೆ Approval ನೀಡಲಾಗಿದೆ. ಹಣಕಾಸು ಇಲಾಖೆಯಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ, 2018ರ ಪರಿಷ್ಕೃತ ತ ವೇತನ ಶ್ರೇಣಿಗಳಲ್ಲಿ ಸಂಬಳವನ್ನು ಪಡೆಯುತ್ತಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರುಗಳಿಗೆ 1-ಜನವರಿ 2024 ರಿಂದ ಜಾರಿಗೆ ಬರುವಂತೆ DA ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇಕಡ 38.75 ರಿಂದ ಶೇಕಡ 42.5 ಗೆ ಪರಿಷ್ಕರಣೆ ಮಾಡಿ ಮಂಜೂರು ಮಾಡಲು ಸರ್ಕಾರ ಆದೇಶಿಸಿದೆ.ಸರ್ಕಾರಿ ನೌಕರರಿಗೆ ಸಂಬಂಧಿಸಿದ ಸರ್ಕಾರದ ಎಲ್ಲಾ ಆದೇಶಗಳಿಗಾಗಿ ಮತ್ತು ಸರ್ಕಾರಿ ಉದ್ಯೋಗಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಅನ್ನು ಫಾಲೋ ಮಾಡಿ ಟೆಲಿಗ್ರಾಂ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.
ಇದನ್ನೂ ಓದಿ : Small Saving Schemes vs FD ಸಣ್ಣ ಉಳಿತಾಯ ಯೋಜನೆಗಳು ಹಾಗೂ ಬ್ಯಾಂಕ್ ಸ್ಥಿರ ಠೇವಣಿ FD ಯಾವುದು ಉತ್ತಮ? 2024 ಪೂರ್ತಿಯಾಗಿ ಓದಿ ಲಾಭವನ್ನು ಪಡೆದುಕೊಳ್ಳಿ!
ಕಳೆದ ಅಕ್ಟೋಬರ್ 2023 ರಲ್ಲಿ DA ತುಟ್ಟಿಭತ್ಯೆಯ ದರಗಳನ್ನು ಸರ್ಕಾರ 35% ನಿಂದ 38.5% ಗೆ ಹೆಚ್ಚಿಸಿತ್ತು.
ನಮ್ಮ One life ಕನ್ನಡ ವೆಬ್ಸೈಟ್ನಲ್ಲಿ ಸರ್ಕಾರದ ಹೊಸ ಯೋಜನೆ, ಉದ್ಯೋಗ, ಆರೋಗ್ಯ ಹಾಗೂ ನಾಗರೀಕರಿಗೆ ಅಗತ್ಯವಾದ ಸುದ್ದಿಗಳನ್ನು ನೀಡಲಾಗುತ್ತಿದೆ, ನಮ್ಮ ವಾಟ್ಸಪ್ ಗ್ರೂಪ್ ಅನ್ನು ಸೇರಿ ಉಚಿತವಾಗಿ ಮಾಹಿತಿಯನ್ನು ನೀವು ಪ್ರತಿದಿನವೂ ಪಡೆದುಕೊಳ್ಳಬಹುದು