ನಮಸ್ಕಾರ ಬಂಧುಗಳೇ, , ಮಂಡ್ಯ ಜಿಲ್ಲೆಯ ಜನತೆಗೆ ಸರ್ಕಾರಿ ನೌಕರಿ ಗಿಟ್ಟಿಸುವ ಅವಕಾಶ ದೊರೆತಿದೆ, DCC Bank Jobs ಮಂಡ್ಯ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಮಂಡ್ಯ ಜಿಲ್ಲಾ ಸಹಕಾರ ಬ್ಯಾಂಕ್ ನಲ್ಲಿ ಉದ್ಯೋಗ ಪಡೆಯಲು ಅಭ್ಯರ್ಥಿಗಳು ಈಗಲೇ ಅರ್ಜಿ ಹಾಕಬಹುದು.
DCC Bank Recruitment: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಗಮ ನೇಮಕಾತಿ ಅಧಿಸೂಚನೆ.! ಹೊರಡಿಸಿದೆ.
ರಾಜ್ಯದಲ್ಲಿ ಸರ್ಕಾರಿ ನೌಕರಿ ಪಡೆಯಲು ಇಚ್ಛಿಸುವ ಎಲ್ಲಾ ಜನತೆಗೆ ಈ ಲೇಖನದ ಮೂಲಕ ತಿಳಿಸುವುದೇನೆಂದರೆ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (DCC Bank) ಲ್ಲಿ ಈಗಾಗಲೇ ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲು ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಖಾಲಿ ಹುದ್ದೆಗಳ ಭರ್ತಿಗಾಗಿ ಅರ್ಜಿಯನ್ನು ಆಹ್ವಾನಿಸಿದೆ.
ನಮ್ಮ One life ಕನ್ನಡ ವೆಬ್ಸೈಟ್ನಲ್ಲಿ ಸರ್ಕಾರದ ಹೊಸ ಯೋಜನೆ, ಉದ್ಯೋಗ, ಹಾಗೂ ನಾಗರೀಕರಿಗೆ ಅಗತ್ಯವಾದ ಸುದ್ದಿಗಳನ್ನು ನೀಡಲಾಗುತ್ತಿದೆ, ನಮ್ಮ ವಾಟ್ಸಪ್ ಗ್ರೂಪ್ ಅನ್ನು ಸೇರಿ ಉಚಿತವಾಗಿ ಮಾಹಿತಿಯನ್ನು ನೀವು ಪ್ರತಿದಿನವೂ ಪಡೆದುಕೊಳ್ಳಬಹುದು.ಇನ್ನೂ ಹೆಚ್ಚಿನ ಮಾಹಿತಿಗಾಗಿ ಮತ್ತು ಇದೇ ರೀತಿಯ ಸರ್ಕಾರದ ಹೊಸ Updates ಪಡೆದುಕೊಳ್ಳಲು ಟೆಲಿಗ್ರಾಂ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.
ಹೈಲೈಟ್
ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳ ವಿವರ ಈ ಕೆಳಕಂಡಂತೆ ಗುರುತಿಸಲಾಗಿದೆ.
1.ಚಾಲಕರು ಒಟ್ಟು (02) ಎರಡು ಹುದ್ದೆಗಳು:
ವಾಹನ ಚಾಲಕ – 02 ಹುದ್ದೆಗಳು ವಿದ್ಯಾರ್ಹತೆ: 10ನೇ ತರಗತಿ (SSLC) ಪಾಸ್ ಆಗಿರಬೇಕು,, ಹಾಗೂ ವಾಹನ ಚಾಲನೆ ಮಾಡಲು ಪರವಾನಗಿ (DL )ಹೊಂದಿರಬೇಕು, ಸಂಬಳ : 27,650 – 52,650 ರೂ ಗಳಾಗಿರುತ್ತವೆ. ಎಂದು ತಿಳಿಸಲಾಗಿದೆ.
2.ಕಿರಿಯ ಸಹಾಯಕ ಒಟ್ಟು 70 ಹುದ್ದೆಗಳು :
ಕಿರಿಯ ಸಹಾಯಕ – 70 ಹುದ್ದೆಗಳುವಿದ್ಯಾರ್ಹತೆ: ದ್ವಿತೀಯ ಪಿಯುಸಿ ಪಾಸ್ (PUC) ಆಗಿರಬೇಕು ಮತ್ತು ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು, ಸಂಬಳ – 30,350 – 58,250 ರೂ ಗಳಾಗಿರುತ್ತವೆ, ಎಂದು ತಿಳಿಸಲಾಗಿದೆ.
3.ಪರಿಚಾರಕ ಒಟ್ಟು 21 ಹುದ್ದೆಗಳು:
ಅಟೆಂಡರ್ – 21 ಹುದ್ದೆಗಳು, ವಿದ್ಯಾರ್ಹತೆ: 10ನೇ ತರಗತಿ (SSLC) ಪಾಸ್ ಆಗಿರಬೇಕು, ಸಂಬಳ : 23,500 – 47,650 ರೂ ಗಳಾಗಿರುತ್ತವೆ, ಎಂದು ತಿಳಿಸಲಾಗಿದೆ.
4.ಮ್ಯಾನೇಜರ್ ಒಟ್ಟು ಖಾಲಿ ಇರುವ ಹುದ್ದೆಗಳು :
ವ್ಯವಸ್ಥಾಪಕರು – 01 ಹುದ್ದೆ, ವಿದ್ಯಾರ್ಹತೆ: ಕಂಪ್ಯೂಟರ್ ಸೈನ್ಸ್ ಎಂ. ಟೆಕ್ ಸ್ನಾತಕೋತ್ತರ ಪದವಿಯನ್ನು (MTech) ಹೊಂದಿರಬೇಕು, ಸಂಬಳ : 43,100 – 83,900 ರೂ ಗಳಾಗಿರುತ್ತವೆ, ಎಂದು ತಿಳಿಸಲಾಗಿದೆ.
ಇದನ್ನೂ ಓದಿ : ಗೃಹಲಕ್ಷ್ಮಿ ಡಿಸೆಂಬರ್ ನ ಕಂತು ನಿಮ್ಮ ಬ್ಯಾಂಕ್ ಖಾತೆಗೆ ಬಂದಿದೆಯೇ! ಮೊಬೈಲ್ನಲ್ಲೇ ಖಾತೆಗೆ ಜಮೆ ಆಗಿರುವುದರ ಬಗ್ಗೆ ಪರಿಶೀಲಿಸಿಕೊಳ್ಳಬಹುದು ! ಹೇಗೆಂದು ತಿಳಿಯಿರಿ
ವಯೋಮಿತಿ ಎಷ್ಟಿರಬೇಕು :
ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ಈ ಕೆಳಗಿನ ವಯೋಮಿತಿಯನ್ನು ಅನುಸರಿಸಬೇಕಾಗಿದೆ., : ವಯಸ್ಸು 18 ವರ್ಷದಿಂದ 35 ವರ್ಷದೊಳಗಿನ ಯಾವುದೇ ಅಭ್ಯರ್ಥಿಯು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ತಿಳಿಸಲಾಗಿದೆ.
ಸಂಬಳದ ವಿವರ ಈ ಕೆಳಗಿನಂತಿವೆ
- ಕಿರಿಯ ಸಹಾಯಕ ಈ ಹುದ್ದೆಗೆ ₹35,000 ರಿಂದ ₹50,000 ರೂಪಾಯಿಗಳಾಗಿರುತ್ತವೆ ಎಂದು ತಿಳಿಸಲಾಗಿದೆ
- ಚಾಲಕರು ಈ ಹುದ್ದೆಗೆ ₹28,000 ರಿಂದ ₹53,000 ರೂಪಾಯಿಗಳಾಗಿರುತ್ತವೆ ಎಂದು ತಿಳಿಸಲಾಗಿದೆ
- ಪರಿಚಾರಕ ಈ ಹುದ್ದೆಗೆ ₹25,000 ದಿಂದ ₹39,000 ರೂಪಾಯಿಗಳಾಗಿರುತ್ತವೆ ಎಂದು ತಿಳಿಸಲಾಗಿದೆ
- ಮ್ಯಾನೇಜರ್ ಈ ಹುದ್ದೆಗೆ ₹45,000ದಿಂದ ₹90,000 ರೂಪಾಯಿಗಳಾಗಿರುತ್ತವೆ ಎಂದು ತಿಳಿಸಲಾಗಿದೆ.
DCC Bank Jobs ಅರ್ಜಿ ಶುಲ್ಕದ ವಿವರ ಹೀಗಿದೆ :
ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧಿಸೂಚನೆಯಂತೆ ಅರ್ಜಿ ಸಲ್ಲಿಸಲು ಸಾಮಾನ್ಯ ವರ್ಗ 2a/ 2b/ 3a/ 3b ಸೇರಿದ ಅಭ್ಯರ್ಥಿಗಳಿಗೆ – ₹1,500/- ರೂಗಳನ್ನು ನಿಗದಿಪಡಿಸಲಾಗಿದೆ.
SC,ST,C1, ಮಾಜಿ ಸೈನಿಕ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ – ₹750/- ರೂಗಳನ್ನು ನಿಗದಿಪಡಿಸಲಾಗಿದೆ.
ಇದನ್ನೂ ಓದಿ : ರೇಷನ್ ಕಾರ್ಡಿನ ಅನ್ನಭಾಗ್ಯ ಹಣ ಬ್ಯಾಂಕ್ ಖಾತೆಗೆ ಜಮೆ ಆಗಿದೆಯೇ? ನಿಮ್ಮ ಮೊಬೈಲ್ ನಲ್ಲಿ ಈ ರೀತಿ ಸುಲಭವಾಗಿ ಪರೀಕ್ಷಿಸಿಕೊಳ್ಳಿ! ಲಿಂಕ್ ನೋಡಿ ! Anna Bhagya
ಅರ್ಜಿ ಸಲ್ಲಿಸುವ ವಿಧಾನ:
ಮಂಡ್ಯ ಜಿಲ್ಲೆಯ ಡಿಸಿಸಿ ಬ್ಯಾಂಕ್ ಹೊರಡಿಸಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಆಸಕ್ತಿ ಹೊಳ್ಳ ಅಭ್ಯರ್ಥಿಯು ಅಧಿಕೃತ ಜಾಲತಾಣಕ್ಕೆ ಹೋಗಿ ಅಲ್ಲಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ ಅದರ ನೇರವಾದ ಲಿಂಕ್ ಅನ್ನು ಈ ಕೆಳಗೆ ನೀಡಲಾಗಿದೆ. ಅಲ್ಲಿ ನೋಡಿಕೊಳ್ಳಿ.
ಅಲ್ಲಿ ಇರುವ ಎಲ್ಲಾ ವಿವರವನ್ನು ಮಾಹಿತಿಯನ್ನು ಸರಿಯಾಗಿ ತುಂಬಿದ ಮೇಲೆ ಕೊನೆಯಲ್ಲಿ ನೀವು ಸಲ್ಲಿಸಿದ ಎಲ್ಲಾ ಇವರು ಸರಿಯಾಗಿ ಇದೆ ಎಂದು ನೋಡಿಕೊಂಡು ಅರ್ಜಿಯನ್ನು ಕೂಡ ನೀವು ಸಲ್ಲಿಸಬಹುದಾಗಿದೆ.ಇನ್ನೂ ಹೆಚ್ಚಿನ ಮಾಹಿತಿಗಾಗಿ ಮತ್ತು ಇದೇ ರೀತಿಯ ಸರ್ಕಾರದ ಹೊಸ Updates ಪಡೆದುಕೊಳ್ಳಲು ಟೆಲಿಗ್ರಾಂ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ನೇಮಕಾತಿ ವಿಧಾನ :
ಮಂಡ್ಯ ಜಿಲ್ಲೆಯ ಡಿಸಿಸಿ ಬ್ಯಾಂಕ್ ಹೊರಡಿಸಿರುವ ನೇಮಕಾತಿಯ ಅಧಿಸೂಚನೆಯ ಪ್ರಕಾರ ಆಯ್ಕೆಯ ವಿಧಾನವು ಅಂದರೆ ನೇರ ನೇಮಕಾತಿಯ ವಿಧಾನದ್ದಾಗಿರುತ್ತದೆ,
.
ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?
ಅರ್ಜಿ ಸಲ್ಲಿಸಲು
ಫೆಬ್ರುವರಿ 16 2024 ರಂದು ಕೊನೆಯ ದಿನಾಂಕವಾಗಿದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆಯ ಪ್ರಾರಂಭಿಕ ದಿನಾಂಕ – 18/01/2024, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 16/02/2024.
ಈ ಮೇಲ್ಕಂಡ ಎಲ್ಲಾ ರೀತಿಯ ಅರ್ಹತೆಗಳು ಮತ್ತು ಇತರೆ ವಿಷಯಗಳನ್ನು ಸಂಪೂರ್ಣವಾಗಿ ಓದಿಕೊಂಡು ನಂತರ ನೀವು ಅಧಿಕೃತ ಜಾಲತಾಣಕ್ಕೆ ತೆರಳಿ ಅಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.ಇನ್ನೂ ಹೆಚ್ಚಿನ ಮಾಹಿತಿಗಾಗಿ ಮತ್ತು ಇದೇ ರೀತಿಯ ಸರ್ಕಾರದ ಹೊಸ Updates ಪಡೆದುಕೊಳ್ಳಲು ಟೆಲಿಗ್ರಾಂ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.
ಧನ್ಯವಾದಗಳು, ಈ ಮಾಹಿತಿಯು ನಿಮಗೆ ಸಹಾಯವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಮತ್ತು ಕುಟುಂಬ ಸದಸ್ಯರಿಗೆ ಶೇರ್ ಮಾಡಿ.
ಸಲಹೆ & ಸಂದೇಹಗಳಿದ್ದರೆ ಈ ಕೆಳಗೆ ಕಮೆಂಟ್ ಮಾಡಿ ತಿಳಿಸಿ : ಟೀಮ್ One life ಕನ್ನಡ