ನಮಸ್ತೆ ಬಂಧುಗಳೆ…
ಸರ್ಕಾರಿ ಕೆಲಸವನ್ನು ಪಡೆಯುವುದು ಬಹಳ ಜನರ ಕನಸು, ಆ ಕನಸನ್ನು ಈಡೇರಿಸಿಕೊಳ್ಳಲು ಹಲವಾರು ಪರಿಶ್ರಮವನ್ನು ಅಭ್ಯರ್ಥಿಗಳು ಕೊಡುತ್ತಿರುತ್ತಾರೆ, ಇದೀಗ ಜಿಲ್ಲಾ ನ್ಯಾಯಾಲಯ ದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದೆ, ಹೀಗೆ ಹೊರಡಿಸಿರುವ ಅಧಿಸೂಚನೆಯ ಪ್ರಕಾರ ಅಧಿಸೂಚಿಸಿರುವ ಹುದ್ದೆಗಳು ಯಾವ್ಯಾವು? ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಆಯ್ಕೆಯಾಗುವ ಪ್ರತಿಯೊಬ್ಬ ಅಭ್ಯರ್ಥಿಗೂ ಸಿಗುವ ಸಂಬಳ ಎಷ್ಟು ಮತ್ತು ಉದ್ಯೋಗ ಸ್ಥಳ ಎಲ್ಲಿ ? ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿ ಪಡೆದಿರಬೇಕಾದ ಶಿಕ್ಷಣ ವಿದ್ಯಾರ್ಹತೆ ಏನು ಹಾಗೂ ಇನ್ನಿತರ ಮಾಹಿತಿಯ ಬಗ್ಗೆ ಸಂಪೂರ್ಣ ತಿಳಿಯಲು ಈ ಅಂಕಣವನ್ನು ಕೊನೆಯವರೆಗೂ ಓದಿ.
ನಮ್ಮ ಜಾಲತಾಣದಲ್ಲಿ ಸರ್ಕಾರದ ಹೊಸ ಯೋಜನೆಗಳು, ಸರ್ಕಾರಿ ನೇಮಕಾತಿಗಳು, ಆರೋಗ್ಯ,ಹಣಕಾಸಿನ ಸಂಬಂಧಿತ, ಚಿನ್ನ, ಷೇರು ಮಾರುಕಟ್ಟೆ ಸುದ್ದಿಗಳು ಹೀಗೆ ಸಾರ್ವಜನಿಕರಿಗೆ ಉಪಯೋಗವಾಗುವ ಎಲ್ಲಾ ಮಾಹಿತಿಯನ್ನು ಒದಗಿಸುತ್ತೇವೆ.✅ಇನ್ನೂ ಹೆಚ್ಚಿನ ಮಾಹಿತಿಗಾಗಿ ಮತ್ತು ಇದೇ ರೀತಿಯ Updates ಪಡೆದುಕೊಳ್ಳಲು ಟೆಲಿಗ್ರಾಂ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.
Table of Contents
ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳು?
- ಟೈಪಿಸ್ಟ್ Typist
ಶೈಕ್ಷಣಿಕ ಅರ್ಹತೆ?
- Typist ಈ ಹುದ್ದೆಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ಶಿಕ್ಷಣ ಮಂಡಳಿಗಳಿಂದ 12 ನೇ ತರಗತಿಯನ್ನು ಕಡ್ಡಾಯವಾಗಿ ಪಾಸ್ ಆಗಿರಬೇಕು ಎಂದು ತಿಳಿಸಿದೆ.ಇನ್ನೂ ಹೆಚ್ಚಿನ ಮಾಹಿತಿಗಾಗಿ ಮತ್ತು ಇದೇ ರೀತಿಯ ಸರ್ಕಾರದ ಹೊಸ Updates ಪಡೆದುಕೊಳ್ಳಲು ಟೆಲಿಗ್ರಾಂ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.
ಇದನ್ನೂ ಓದಿ : ರೈಲ್ವೆ ಇಲಾಖೆಯಲ್ಲಿ 4660 ಎಸ್ಐ ಕಾನ್ಸ್ಟೇಬಲ್ ಹುದ್ದೆಗಳಿಗೆ ನೇರ ನೇಮಕಾತಿ ! SSLC & Degree ಪಾಸ್ ಮಾಡಿದ ಅಭ್ಯರ್ಥಿಗಳು ಕೂಡಲೇ ಅರ್ಜಿಯನ್ನು ಸಲ್ಲಿಸಿ.
ಸಂಬಳದ ವಿವರ
- ಟೈಪಿಸ್ಟ್ ಈ ಹುದ್ದೆಗೆ ಆಯ್ಕೆ ಆಗುವಂತ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ಕನಿಷ್ಠ 25 ರಿಂದ ಗರಿಷ್ಠ ಸೇವಾವಧಿಯಲ್ಲಿ 45 ಸಾವಿರದವರೆಗೆ ತಿಂಗಳ ಮಾಸಿಕ ವೇತನವನ್ನು ನೀಡಲಾಗುವುದು.
ವಯೋಮಿತಿ
ಅಧಿಸೂಚನೆ ಹೊರಡಿಸಿರುವ ಈ ಜಿಲ್ಲಾ ನ್ಯಾಯಾಲಯ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಫೆಬ್ರವರಿ 2024ಕ್ಕೆ ಕನಿಷ್ಠವಾಗಿ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 35 ವರ್ಷದೊಳಗಿನ ಯಾವುದೇ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.ಇನ್ನೂ ಹೆಚ್ಚಿನ ಮಾಹಿತಿಗಾಗಿ ಮತ್ತು ಇದೇ ರೀತಿಯ ಸರ್ಕಾರದ ಹೊಸ Updates ಪಡೆದುಕೊಳ್ಳಲು ಟೆಲಿಗ್ರಾಂ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.
ಉದ್ಯೋಗ ಸ್ಥಳ
- ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯ
ಅರ್ಜಿ ಸಲ್ಲಿಸುವುದು ಹೇಗೆ
- ಜಿಲ್ಲಾ ನ್ಯಾಯಾಲಯ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಬೆಂಗಳೂರುಗ್ರಾಮಾಂತರ ಜಿಲ್ಲಾ ನ್ಯಾಯಾಲಯ ಅಧಿಪತಿ ವೆಬ್ಸೈಟ್ ಗೆ ಭೇಟಿ ನೀಡಿ
- ಈ ನ್ಯಾಯಾಲಯ ಬಿಡುಗಡೆ ಮಾಡಿರುವಂತಹ ಹುದ್ದೆಗಳ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಂಡು ಅದರಲ್ಲಿರುವ ಮಾಹಿತಿಗಳನ್ನು ಸರಿಯಾಗಿ ಓದಬೇಕು
- ನಂತರ ನಿಮಗೆ ಆಸಕ್ತಿ ಇರುವ ಹುದ್ದೆಗೆ ಅರ್ಜಿ ಸಲ್ಲಿಸಲು ಕೆಳಗೆ ಒಂದು ಲಿಂಕನ್ನು ನೀಡಿದ್ದೇವೆ
- ಆ ಲಿಂಕ್ ಮೇಲೆ ಕ್ಲಿಕ್ ಮಾಡಿ ಆಗಲೇ ಕೇಳಿರುವ ಎಲ್ಲಾ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ
- ನೀವು ನಿಮ್ಮ ಹತ್ತಿರದ ಸೈಬರ್ ಸೆಂಟರ್ಗಳಿಗೆ ಭೇಟಿ ನೀಡಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ.ಇನ್ನೂ ಹೆಚ್ಚಿನ ಮಾಹಿತಿಗಾಗಿ ಮತ್ತು ಇದೇ ರೀತಿಯ ಸರ್ಕಾರದ ಹೊಸ Updates ಪಡೆದುಕೊಳ್ಳಲು ಟೆಲಿಗ್ರಾಂ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.
ಇದನ್ನೂ ಓದಿ : ಕೆಲವು ಮಹಿಳೆಯರು ಗರ್ಭಿಣಿಯಾಗದೇ ಇರಲು ಕಾರಣಗಳೇನು,ಯಾವೆಲ್ಲಾ ಪರೀಕ್ಷೆ ಮಾಡಿಸ್ಬೇಕು ಅಂತಾರೆ ಅಪೋಲೋ ಆಸ್ಪತ್ರೆ ಡಾಕ್ಟರ್..!
- ಈ ಜಿಲ್ಲಾ ನ್ಯಾಯಾಲಯ ಹುದ್ದೆಗಳಿಗೆ ಅರ್ಜಿಗಳನ್ನು ಸ್ವೀಕರಿಸಲು ಈಗಾಗಲೇ ದಿನಾಂಕ ಆರಂಭವಾಗಿದೆ, (ಫೆಬ್ರವರಿ 16 2024 ರಂದು ಆರಂಭವಾಗಿದ್ದು) ಮಾರ್ಚ್ 20 2024 ರಂದು ಕೊನೆ ದಿನಾಂಕವಾಗಿದೆ, ಕೊನೆಯ ದಿನಾಂಕದವರೆಗೆ ಕಾಯದೆ ಈ ಕೂಡಲೇ ಅರ್ಜಿ ಸಲ್ಲಿಸಿ
ಜಿಲ್ಲಾ ನ್ಯಾಯಾಲಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಲಿಂಕ್ ಮೇಲೆ ಕ್ಲಿಕ್ ಮಾಡಿ bengalururural.dcourts.gov.in
ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನೀವು ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯ ಹುದ್ದೆಗಳಿಗೆ ನಿಮ್ಮ ಮೊಬೈಲ್ ಮೂಲಕ ಆನ್ಲೈನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.ಇನ್ನೂ ಹೆಚ್ಚಿನ ಮಾಹಿತಿಗಾಗಿ ಮತ್ತು ಇದೇ ರೀತಿಯ ಸರ್ಕಾರದ ಹೊಸ Updates ಪಡೆದುಕೊಳ್ಳಲು ಟೆಲಿಗ್ರಾಂ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.