ನಮಸ್ತೆ ಬಂಧುಗಳೇ… ಗೃಹಲಕ್ಷ್ಮಿ ಮುಖ್ಯ ಮಾಹಿತಿ : ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಈ ಕೆಲಸ ಕಡ್ಡಾಯವಾಗಿ ಮಾಡಬೇಕು ಎಂದ ಇಲಾಖೆ! ಕರ್ನಾಟಕ ಸರ್ಕಾರವು ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ರಾಜ್ಯದ ಮಹಿಳೆಯರಿಗೆ ಪ್ರತಿ ತಿಂಗಳು ಅವರ ಬ್ಯಾಂಕ್ ಖಾತೆಗೆ ನೇರವಾಗಿ 2000 ಹಣ ಜಮೆಯಾಗುತ್ತಿದೆ, ಕರ್ನಾಟಕದ ಹಲವಾರು ಬಡ ವರ್ಗಕ್ಕೂ ಇದು ನೆರವು ಆಗಿದೆ. ಕರ್ನಾಟಕದ ಅತಿ ದೊಡ್ಡ ಯೋಜನೆಯ ಮತ್ತು ದೊಡ್ಡ ಗಾತ್ರದ ಬಜೆಟ್ ಈ ಗೃಹಲಕ್ಷ್ಮಿ ಯೋಜನೆಗಾಗಿ ಸರ್ಕಾರವು ಹಣವನ್ನು ಮೀಸಲಿಟ್ಟಿದೆ. ಹೆಚ್ಚಿನ ಮಾಹಿತಿಗಾಗಿ ಮತ್ತು ಇದೇ ರೀತಿಯ ಉಚಿತ ಮಾಹಿತಿ ಪಡೆದುಕೊಳ್ಳಲು.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ. ಟೆಲಿಗ್ರಾಂ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಅವಕಾಶ !
ಗೃಹಲಕ್ಷ್ಮಿ 11 ಮತ್ತು 12ನೇ ಕಂತಿನ ಹಣದ ಬಗ್ಗೆ ಸ್ಪಷ್ಟನೆ ಕೊಟ್ಟ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್! ಯಾವಾಗ ಬರುತ್ತೆ ಜೂನ್ ತಿಂಗಳ gruhalakshmi ಹಣ !
ಗೃಹಲಕ್ಷ್ಮಿ ಯೋಜನೆಗೆ ಸಾವಿರಾರು ಕೋಟಿ ವೆಚ್ಚವಾಗುತ್ತಿದೆ, ಸರ್ಕಾರವು ಕೂಡ ತಾನು ನೀಡಿದ ಭರವಸೆಯಂತೆ ಪ್ರತಿ ತಿಂಗಳು ಮಹಿಳೆಯರಿಗೆ 2000ಗಳನ್ನು ಜನ ಮಾಡುತ್ತಿದೆ, ಆದರೆ ಈ ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಇತರೆ ಕಾರ್ಯಕ್ರಮಗಳಿಗೆ ಅನುದಾನದ ಕೊರತೆ ಉಂಟಾಗಿದೆ, ಹಾಗಾಗಿ ಕೆಲವು ಶಾಸಕರೆಲ್ಲರೂ ಈ ಯೋಜನೆಗಳನ್ನು ನಿಲ್ಲಿಸುವಂತೆ ಹಸ್ತಕ್ಷೇಪ ಮಾಡುತ್ತಾರೆ. ಈ ಯೋಜನೆಗಳಿಂದ ಹಣಕಾಸಿನ ಕೊರತೆ ಇರುವುದರಿಂದ ಸರ್ಕಾರಿ ನೌಕರರಿಗೂ ಈಗಾಗಲೇ ನೀಡಬೇಕಿದ್ದ 7ನೇ ವೇತನ ಆಯೋಗವನ್ನು ಜಾರಿಗೊಳಿಸಲು ಸರ್ಕಾರವು ಯೋಚನೆ ಮಾಡುತ್ತಿದೆ.ಹೆಚ್ಚಿನ ಮಾಹಿತಿಗಾಗಿ ಮತ್ತು ಇದೇ ರೀತಿಯ ಉಚಿತ ಮಾಹಿತಿ ಪಡೆದುಕೊಳ್ಳಲು.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ. ಟೆಲಿಗ್ರಾಂ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಗ್ರಾಮ ಪಂಚಾಯಿತಿಯಲ್ಲಿ ಜನನ,ಮರಣ ಪ್ರಮಾಣ ಪತ್ರ ಲಭ್ಯ
ಜೂನ್ ತಿಂಗಳ 11 ನೇ ಕಂತಿನ ಹಣ ಯಾವಾಗ ಬರುತ್ತೆ ?
ಲೋಕಸಭಾ ಚುನಾವಣೆಗೆ ಮುನ್ನ 2 ತಿಂಗಳ ಗೃಹಲಕ್ಷ್ಮಿ ಹಣವನ್ನು ಒಟ್ಟಿಗೆ ಜಮೆ ಮಾಡಿದ್ದ ಸರ್ಕಾರವು, ಈಗ ಅವಧಿ ಮೀರುತ್ತಿದ್ದರು ಕಳೆದ ಜೂನ್ ತಿಂಗಳ 2000 ಹಣವನ್ನು ಇನ್ನೂ ಜಮೆ ಮಾಡಿಲ್ಲ ಎಂಬುದು ಮಹಿಳೆಯರ ಆಕ್ರೋಶಕ್ಕೆ ಕಾರಣವಾಗಿದೆ. ಇದರ ಮಧ್ಯೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಯೋಜಿಸಿದ್ದಷ್ಟು ಸೀಟ್ಗಳು ಬರಲಿಲ್ಲವಾದ್ದರಿಂದ ಈ ಯೋಜನೆಗಳನ್ನು ನಿಲ್ಲಿಸಬಹುದೆಂದು ಹಲವು ಊಹಾಪೋಹಗಳು ಈಗಾಗಲೇ ಮಹಿಳೆಯರನ್ನು ತಲುಪಿದೆ.ಹೆಚ್ಚಿನ ಮಾಹಿತಿಗಾಗಿ ಮತ್ತು ಇದೇ ರೀತಿಯ ಉಚಿತ ಮಾಹಿತಿ ಪಡೆದುಕೊಳ್ಳಲು.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ. ಟೆಲಿಗ್ರಾಂ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಈ ವಿಡಿಯೋ ನೋಡಿ ಕಡ್ಡಾಯವಾಗಿ ಮಾಡಬೇಕಾದ ಕೆಲಸಗಳನ್ನು ಪೂರೈಸಿ.
ನಮ್ಮ One life ಕನ್ನಡ ವೆಬ್ಸೈಟ್ನಲ್ಲಿ ಸರ್ಕಾರದ ಹೊಸ ಯೋಜನೆ, ಉದ್ಯೋಗ, ಆರೋಗ್ಯ ಹಾಗೂ ನಾಗರೀಕರಿಗೆ ಅಗತ್ಯವಾದ ಸುದ್ದಿಗಳನ್ನು ನೀಡಲಾಗುತ್ತಿದೆ, ನಮ್ಮ ವಾಟ್ಸಪ್ ಗ್ರೂಪ್ ಅನ್ನು ಸೇರಿ ಉಚಿತವಾಗಿ ಮಾಹಿತಿಯನ್ನು ನೀವು ಪ್ರತಿದಿನವೂ ಪಡೆದುಕೊಳ್ಳಬಹುದು.