ನಮಸ್ತೆ ಸ್ನೇಹಿತರೆ.. ಗೃಹಲಕ್ಷ್ಮಿ ಯೋಜನೆಯ ನಿಲ್ಲಿಸುವ ಬಗ್ಗೆ ಸರ್ಕಾರವು ತನ್ನ ನಿಲುವುಗಳನ್ನು ತೆಗೆದುಕೊಳ್ಳುತ್ತಿದ್ದು, ಲೋಕಸಭಾ ಚುನಾವಣೆಯಲ್ಲಿ ನಿರೀಕ್ಷಿಸಿದ ಮಟ್ಟಕ್ಕೆ ಫಲಿತಾಂಶ ಬಾರದಿರುವ ಕಾರಣ, gruhalakshmi ಮತ್ತು ಹಲವಾರು ಕಾರ್ಯಗಳಿಗೆ ಅನುದಾನಗಳನ್ನು ನೀಡಲು ಹಣದ ಕೊರತೆ ಎದುರಾಗಿರುವುದರಿಂದ ಕಾಂಗ್ರೆಸ್ ಶಾಸಕರೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಳಿಯಲ್ಲಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ತಿಳಿಸಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.ಇನ್ನೂ ಹೆಚ್ಚಿನ ಮಾಹಿತಿಗಾಗಿ ಮತ್ತು ಇದೇ ರೀತಿಯ ಹೊಸ ಸುದ್ದಿಗಳನ್ನು ಪಡೆದುಕೊಳ್ಳಲು ನಮ್ಮ ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.
ಇದನ್ನೂ ಓದಿ : ನಿಮ್ಮ ಬಳಿ ಎಷ್ಟು ಬ್ಯಾಂಕ್‌ನ ಅಕೌಂಟ್ ಇರಬೇಕು? |ಹಲವು ಬ್ಯಾಂಕ್ ಗಳಲ್ಲಿ ಖಾತೆ ಇದ್ದರೆ ಸಮಸ್ಯೆಗಳೇನು ಇಲ್ಲಿದೆ ಮಾಹಿತಿ| Maximum Bank accounts
ನಮ್ಮ One life ಕನ್ನಡ ವೆಬ್ಸೈಟ್ನಲ್ಲಿ ಸರ್ಕಾರದ ಹೊಸ ಯೋಜನೆ, ಉದ್ಯೋಗ, ಆರೋಗ್ಯ ಹಾಗೂ ನಾಗರೀಕರಿಗೆ ಅಗತ್ಯವಾದ ಸುದ್ದಿಗಳನ್ನು ನೀಡಲಾಗುತ್ತಿದೆ, ನಮ್ಮ ವಾಟ್ಸಪ್ ಗ್ರೂಪ್ ಅನ್ನು ಸೇರಿ ಉಚಿತವಾಗಿ ಮಾಹಿತಿಯನ್ನು ನೀವು ಪ್ರತಿದಿನವೂ ಪಡೆದುಕೊಳ್ಳಬಹುದು