ನಮಸ್ತೆ ಬಂಧುಗಳೇ….ಡಿಪ್ಲೋಮೋ ಮತ್ತು ಎಂಜಿನಿಯರಿಂಗ್ ಅಭ್ಯರ್ಥಿಗಳಿಗೆ ಉದ್ಯೋಗವಕಾಶ ! ಅರ್ಜಿ ಸಲ್ಲಿಸಲು ಆಗಸ್ಟ್ 20 ಕೊನೆಯ ದಿನ! ಉದ್ಯೋಗ ಹುಡುಕುತ್ತಿರುವ ಡಿಪ್ಲೋಮೋ ಮತ್ತು ಎಂಜಿನಿಯರಿಂಗ್ ಪೂರ್ಣಗೊಂಡಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣವಕಾಶವಾಗಿದೆ. ಈ ಉದ್ಯೋಗ ಮಾಹಿತಿಯನ್ನು ತಿಳಿದುಕೊಳ್ಳಲು ಲೇಖನವನ್ನು ಸಂಪೂರ್ಣವಾಗಿ ಓದಿ ಹಾಗೂ ಇದರ ಅವಶ್ಯಕತೆ ಇರುವ ಇತರರಿಗೂ ಶೇರ್ ಮಾಡಿ.ಇನ್ನೂ ಹೆಚ್ಚಿನ ಮಾಹಿತಿಗಾಗಿ ಮತ್ತು ಇದೇ ರೀತಿಯ ಉಚಿತ ಮಾಹಿತಿ ಪಡೆದುಕೊಳ್ಳಲು.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ. ಟೆಲಿಗ್ರಾಂ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಸಾಲ ಮಾಡಿದ್ದೀರಾ? ತಲೆ ಕೆಡಿಸ್ಕೊಬೇಡಿ|ಸಾಲ ಮಾಡಿ ಸಂಕಷ್ಟಕ್ಕೆ ಸಿಕ್ಕಿ ಹಾಕಿಕೊಂಡವರಿಗೆ ಉಪಯುಕ್ತ ಮಾಹಿತಿ !
ಬಂಧುಗಳೇ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತವು (ಹೆಸ್ಕಾಂ) ಎಂಜಿನಿಯರಿಂಗ್ ಗ್ರಾಜುಯೇಟ್ ಮತ್ತು ಡಿಪ್ಲೋಮಾ ಪೂರ್ಣಗೊಂಡಿರುವ ಅಭ್ಯರ್ಥಿಗಳಿಗೆ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ.
ಉದ್ಯೋಗ ಪಡೆಯಲು ವಿದ್ಯಾರ್ಹತೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಲೆಕ್ಟ್ರಿಕಲ್ ಅಂಡ್ ಎಲೆಕ್ಟ್ರಾನಿಕ್ಸ್ ವಿಭಾಗದಲ್ಲಿ ಇಂಜಿನಿಯರಿಂಗ್ ಪದವಿಯನ್ನು ಪಡೆದಿರಬೇಕು. ಮತ್ತು ಡಿಪ್ಲೋಮೋ ವಿಭಾಗದಲ್ಲಿ ಉದ್ಯೋಗ ಪಡೆಯಲು ಡಿಪ್ಲೋಮೋ ಇನ್ ಎಲೆಕ್ಟ್ರಿಕಲ್ ಅಂಡ್ ಎಲೆಕ್ಟ್ರಾನಿಕ್ಸ್ ವಿಭಾಗದಲ್ಲಿ ಉತ್ತೀರ್ಣವಾಗಿರಬೇಕು.
ಇದು ಪೋಸ್ಟ್ ಆಫೀಸ್ ಬಂಪರ್ ಕೊಡುಗೆ ! ಕೇವಲ 299 ಕಟ್ಟಿ 10 ಲಕ್ಷ ರೂಪಾಯಿ ಪಡೆದುಕೊಳ್ಳಬಹುದು!
ನೇಮಕಾತಿ ಪ್ರಕ್ರಿಯೆ
ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತವು ಅಧಿಸೂಚನೆ ಹೊರಡಿಸಿರುವ ಈ ಉದ್ಯೋಗಗಳಿಗೆ ನೇಮಕಾತಿ ಆಗಲು ಪರೀಕ್ಷೆಯ ಅಂಕ ಮತ್ತು ಶೈಕ್ಷಣಿಕ ವಿದ್ಯಾರ್ಥಿಗಳ ದಾಖಲಾತಿಗಳ ಪರಿಶೀಲನೆಯನ್ನು ಮಾಡಿ ಅದರ ಆಧಾರದ ಮೇಲೆ ಉದ್ಯೋಗ ನೀಡಲಾಗುವುದು.
ಅರ್ಜಿ ಸಲ್ಲಿಸಲು ದಿನಾಂಕ ಆಗಸ್ಟ್ 20 2024 ಕೊನೆಯ ದಿನಾಂಕವಾಗಿರುತ್ತದೆ, ಕೊನೆಯ ದಿನಾಂಕದವರೆಗೂ ಕಾಯದೆ ಈಗಲೇ ಅರ್ಜಿ ಸಲ್ಲಿಸಿ.ಇನ್ನೂ ಹೆಚ್ಚಿನ ಮಾಹಿತಿಗಾಗಿ ಮತ್ತು ಇದೇ ರೀತಿಯ ಉಚಿತ ಮಾಹಿತಿ ಪಡೆದುಕೊಳ್ಳಲು.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ. ಟೆಲಿಗ್ರಾಂ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಉದ್ಯೋಗದ ಸ್ವರೂಪ
ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತವು ಅಧಿಸೂಚನೆ ಹೊರಡಿಸಿರುವ ಈ ಉದ್ಯೋಗಗಳು ಕಾಯಂ ನೇಮಕಾತಿ ಆಗಿರುವುದಿಲ್ಲ, ಇದು ತರಬೇತಿಯ ರೀತಿಯದ್ದಾಗಿರುತ್ತದೆ.
ಈ ಅಪ್ರೆಂಟಿಸ್ ಹುದ್ದೆಗಳಿಗೆ ಪ್ರತಿ ತಿಂಗಳು 9,000 ವರೆಗೆ ಸಂಭಾವನೆಯನ್ನು ನೀಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ಮುಂದುವರೆಯಿರಿ ಲಿಂಕ್.
ಯಾವುದೇ ರೀತಿಯ ಸಂದೇಹಗಳಿಗೆ ಅಭ್ಯರ್ಥಿಗಳು ಈ ಕೆಳಕಂಡ ಇ-ಮೇಲ್ ಐಡಿಗೆ ಮತ್ತು ದೂರವಾಣಿಗೆ ಕರೆ ಮಾಡಿ ಪರಿಹರಿಸಿಕೊಳ್ಳಬಹುದು.
gmadmhr .hescom@gmail.com Ph No: 0836-2956611
ಪೋಸ್ಟ್ ಆಫೀಸ್ ಹಾಗೂ ಬ್ಯಾಂಕ್ ಗಳಲ್ಲಿ 30 ಸಾವಿರ ರೂಪಾಯಿವರೆಗೆ ಬಡ್ಡಿ ಸಿಗುವ ಒಂದೊಳ್ಳೆ ಯೋಜನೆ..!
ನಮ್ಮOne life ಕನ್ನಡ ಜಾಲತಾಣದಲ್ಲಿ ಸರ್ಕಾರದ ಹೊಸ ಯೋಜನೆಗಳು, ಸರ್ಕಾರಿ ನೇಮಕಾತಿಗಳು, ಆರೋಗ್ಯ,ಹಣಕಾಸಿನ ಸಂಬಂಧಿತ, ಚಿನ್ನ, ಷೇರು ಮಾರುಕಟ್ಟೆ ಸುದ್ದಿಗಳು ಹೀಗೆ ಸಾರ್ವಜನಿಕರಿಗೆ ಉಪಯೋಗವಾಗುವ ಎಲ್ಲಾ ಮಾಹಿತಿಯನ್ನು ಒದಗಿಸುತ್ತೇವೆ.✅ಇನ್ನೂ ಹೆಚ್ಚಿನ ಮಾಹಿತಿಗಾಗಿ ಮತ್ತು ಇದೇ ರೀತಿಯ ಸುದ್ದಿಗಾಗಿ ಪಡೆದುಕೊಳ್ಳಲು ಟೆಲಿಗ್ರಾಂ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.