ನಮಸ್ತೆ ಬಂಧುಗಳೇ… ಗ್ರಾಮ ಪಂಚಾಯಿತಿಗಳಲ್ಲೇ ಇನ್ನುಮುಂದೆ ಜನನ, ಮರಣ ನೋಂದಣಿ : ಸರ್ಕಾರವು ಜನರಿಗೆ ಶೀಘ್ರವಾಗಿ ದೊರೆ ಬೇಕೆಂಬ ಗುರುಗಳನ್ನು ಇಟ್ಟುಕೊಂಡು ಹಲವಾರು ಸರ್ಕಾರಿ ಯೋಜನೆಗಳನ್ನು ಜನರ ಬಳಿಗೆ ಕೊಂಡೊಯ್ಯುತ್ತಿರುವುದು ಇತ್ತೀಚಿನ ಬೆಳವಣಿಗೆಗಳಲ್ಲಿ ಸಾಮಾನ್ಯವಾಗಿದೆ. ಸರ್ಕಾರವನ್ನೇ ಜನರ ಬಳಿಗೆ ಕೊಂಡೊಯ್ಯಲು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳನ್ನು ಗ್ರಾಮ ವಾಸ್ತವ್ಯ ಎಂಬ ಕಾರ್ಯಕ್ರಮದ ಎಡೆಗೆ ಅಧಿಕಾರಿಗಳನ್ನು ಪ್ರಜೆಗಳ ವಾಸಸ್ಥಾನಕ್ಕೆ ಸರ್ಕಾರವು ಕಳುಹಿಸುತ್ತಿದೆ. ಇದರ ಬೆನ್ನಲ್ಲೇ ಜನರು ಹಲವಾರು ನೋಂದಣಿ ಪ್ರಮಾಣ ಪತ್ರಗಳನ್ನು ಪಡೆಯಲು ತಾಲೂಕು ಕಚೇರಿ, ಜಿಲ್ಲಾ ಕಚೇರಿಗಳಿಗೆ ವಾರಗಳ ವರೆಗೆ ಅಲೆಯುವುದು ತಪ್ಪಿದ್ದಲ್ಲ ಹಾಗಾಗಿ ಇತ್ತೀಚೆಗೆ ರಾಜ್ಯದ ಆಡಳಿತಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರವು ಜನನ ಪ್ರಮಾಣ ಪತ್ರ, ಮತ್ತು ಮರಣ ಪ್ರಮಾಣ ಪತ್ರಗಳನ್ನು ಜನರ ಬಳಿಗೆ ಸುಲಭವಾಗಿ ದೊರೆಯುವ ಬಗ್ಗೆ ಯೋಜನೆಯನ್ನು ರೂಪಿಸಿದೆ.ಇನ್ನೂ ಹೆಚ್ಚಿನ ಮಾಹಿತಿಗಾಗಿ ಮತ್ತು ಉಚಿತ ಸುದ್ದಿಗಳನ್ನು ಪಡೆದುಕೊಳ್ಳಲು ಟೆಲಿಗ್ರಾಂ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.
ಈ ಸುದ್ದಿ ಓದಿ : ರೈತರ ಸಾಲ ಮನ್ನಾ! ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರೆಂಟಿ ಘೋಷಣೆ ! ಯಾವ ರೈತರಿಗೆ ಮನ್ನಾ ಆಗಲಿದೆ & ಯಾವಾಗ ! ಇಲ್ಲಿದೆ ಪೂರ್ತಿ ಮಾಹಿತಿ
ಇಂದಿನ ನಿಯಮಗಳ ಪ್ರಕಾರ ಮರಣ ಪ್ರಮಾಣ ಪತ್ರ ಮರಣ ಪ್ರಮಾಣ ಪತ್ರ ಪಡೆಯುವುದಕ್ಕಾಗಿ ಹಲವಾರು ಇಲಾಖೆಗಳನ್ನು ಅಲೆಯುವುದು, ಹಾಗೂ ತಿಂಗಳಾನುಗಟ್ಟಲೆ ಸಂಪರ್ಕಿಸ ಬೇಕಾಗಿತ್ತು. ಆದರೆ ಇನ್ನು ಮುಂದೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೇ ಜನನ ಮತ್ತು ಮರಣ ಪ್ರಮಾಣ ಪತ್ರಗಳನ್ನು ಸುಲಭವಾಗಿ ಮತ್ತು ಶೀಘ್ರದಲ್ಲೇ ಪಡೆಯಲು ಅನುಕೂಲವಾಗುವಂತೆ ಸರ್ಕಾರ ಆದೇಶ ಮಾಡಿದೆ.ಇನ್ನೂ ಹೆಚ್ಚಿನ ಮಾಹಿತಿಗಾಗಿ ಮತ್ತು ಉಚಿತ ಸುದ್ದಿಗಳನ್ನು ಪಡೆದುಕೊಳ್ಳಲು ಟೆಲಿಗ್ರಾಂ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.
ಜನನ,ಮರಣ ನೋಂದಣಿ ಪಂಚಾಯಿತಿ ಕಾರ್ಯದರ್ಶಿಗೆ ಅಧಿಕಾರ ವರ್ಗಾವಣೆ!
ಗ್ರಾಮೀಣ ಪ್ರದೇಶದಲ್ಲಿ ಜನನ, ಮರಣ ನೋಂದಣಿಯನ್ನು ಬಲಪಡಿಸುವ ನಿಟ್ಟಿನಲ್ಲಿ ಗ್ರಾಮಗಳು ಅವುಗಳು ಒಳಪಟ್ಟಿರುವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಂಚಾಯಿತಿ ಕಾರ್ಯದರ್ಶಿಯನ್ನು ಜನನ, ಮತ್ತು ಮರಣಗಳ ಉಪನೋಂದಣಾಧಿಕಾರಿಯಾಗಿ, ಅವುಗಳ ಜವಾಬ್ದಾರಿಯನ್ನು ನಿಭಾಯಿಸುವುದಕ್ಕಾಗಿ ಪಂಚಾಯಿತಿ ಕಾರ್ಯದರ್ಶಿಯನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಜನನ ಅಥವಾ ಮರಣ ಘಟಿಸಿದ 30 ದಿನಗಳವರೆಗಿನ ನೋಂದಾಯಿಸಲು PDO ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬದಲಾಗಿ ಗ್ರಾಪಂ ಕಾರ್ಯದರ್ಶಿಯನ್ನು ಜನನ, ಮರಣ ಉಪ ನೋಂದಣಾಧಿಕಾರಿಗಳನ್ನಾಗಿ ನೇಮಿಸಿ ಈ ಹಿಂದೆ ಹೊರಡಿಸಿದ್ದ ಕಾನೂನಿಗೆ ತಿದ್ದುಪಡಿ ಮಾಡಲಾಗಿದೆ.
ಇದನ್ನೂ ಓದಿ : Electricity savings tip: ಈ ರೀತಿಯಾಗಿ ಮಾಡಿದ್ರೆ ನಿಮ್ಮ ಮನೆಯ ಕರೆಂಟ್ ಬಿಲ್ ಅರ್ಧದಷ್ಟು ಕಡಿಮೆ ಬರುತ್ತೆ!
ಕರ್ನಾಟಕ ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಬಾಪೂಜಿ ಸೇವಾ ಕೇಂದ್ರಗಳಿದ್ದು, ಈಗಾಗಲೆ ಸರ್ಕಾರದ ಗರಿಷ್ಠ 72 ಸೇವೆಗಳನ್ನು ಒದಗಿಸುತ್ತಿವೆ. ಇವುಗಳೊಂದಿಗೆ ಜನನ, ಮರಣ ನೋಂದಣಿ ಸೇರಿ 73ನೇ ಸೇವೆಯಾಗಲಿದೆ. ಎಂಬುದಾಗಿ ಗ್ರಾಮೀಣ ಅಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದ್ದಾರೆ. ಗ್ರಾಮೀಣ ಭಾಗಗಳಲ್ಲಿ ಜನನ, ಮರಣ ನೋಂದಣಿ ಮಾಡಲು ಮತ್ತು ದಾಖಲಾತಿಗಳನ್ನು ದೊರಕಿಸಿಕೊಡಲು ಶೇ.100 ಗುರಿ ಸಾಧಿಸಲು ಇದರಿಂದ ಸಾಧ್ಯವಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅಭಿಪ್ರಾಯಪಟ್ಟಿದ್ದಾರೆ.ಇನ್ನೂ ಹೆಚ್ಚಿನ ಮಾಹಿತಿಗಾಗಿ ಮತ್ತು ಉಚಿತ ಸುದ್ದಿಗಳನ್ನು ಪಡೆದುಕೊಳ್ಳಲು ಟೆಲಿಗ್ರಾಂ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.
ಇದನ್ನೂ ಓದಿ : ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಆರಂಭಿಸಲು ಇಲ್ಲಿವೆ 5 ಅಗತ್ಯ ಮಾರ್ಗಗಳು!
ನಮ್ಮ One life ಕನ್ನಡ ವೆಬ್ಸೈಟ್ನಲ್ಲಿ ಸರ್ಕಾರದ ಹೊಸ ಯೋಜನೆ, ಉದ್ಯೋಗ, ಆರೋಗ್ಯ ಹಾಗೂ ನಾಗರೀಕರಿಗೆ ಅಗತ್ಯವಾದ ಸುದ್ದಿಗಳನ್ನು ನೀಡಲಾಗುತ್ತಿದೆ, ನಮ್ಮ ವಾಟ್ಸಪ್ ಗ್ರೂಪ್ ಅನ್ನು ಸೇರಿ ಉಚಿತವಾಗಿ ಮಾಹಿತಿಯನ್ನು ನೀವು ಪ್ರತಿದಿನವೂ ಪಡೆದುಕೊಳ್ಳಬಹುದು.