Bhima Sakhi: ‘ಬಿಮಾ ಸಖಿ’ ಯೋಜನೆ ! ಮೋದಿಯಿಂದ ಮಹಿಳೆಯರಿಗೆ ಪ್ರತಿ ತಿಂಗಳು 7,000 ಪಡೆಯುವುದು ಹೇಗೆ.! How To Apply for LIC Bima Sakhi Yojana

Bhima Sakhi :ನಮಸ್ತೆ ಬಂಧುಗಳೇ ‘ಬಿಮಾ ಸಖಿ’ ಯೋಜನೆ ! ಮೋದಿಯಿಂದ  ಮಹಿಳೆಯರಿಗೆ  ಪ್ರತಿ ತಿಂಗಳು 7,000 ಪಡೆಯುವುದು ಹೇಗೆ.!  ಎಂಬುದನ್ನು ಈಗ ತಿಳಿಯೋಣ.  ಮಹಿಳೆಯರು   ಬಿಮಾ ಸಖಿ ಯೋಜನೆಯಲ್ಲಿ ನೋಂದಾಯಿಸಿಕೊಂಡು ಪ್ರತಿ ತಿಂಗಳು 7000 ಗಳನ್ನು ಸುಲಭವಾಗಿ ಸಂಪಾದನೆ ಮಾಡಬಹುದು.  ಈ ಯೋಜನೆಯು ಕೇಂದ್ರ ಸರ್ಕಾರದಿಂದ ಜಾರಿಯಾಗಿದೆ.ಇನ್ನೂ ಹೆಚ್ಚಿನ ಮಾಹಿತಿಗಾಗಿ ಮತ್ತು ಇದೇ ರೀತಿಯ ಉಚಿತ ಮಾಹಿತಿ ಪಡೆದುಕೊಳ್ಳಲು.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ. ಟೆಲಿಗ್ರಾಂ  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

ಇದನ್ನೂ ಓದಿ : ಕರ್ನಾಟಕದಲ್ಲಿ ಮತ್ತೆ ಮುಂದುವರೆದ ಮಳೆ | ಸೈಕ್ಲೋನ್ ಮತ್ತೆ ಮಳೆ ಮುನ್ಸೂಚನೆ !

ಹೌದು ಬಂಧುಗಳೇ, ಭೀಮ ಸಖಿ  ಯೋಜನೆಯನ್ನು ಕೇಂದ್ರ ಸರ್ಕಾರವು ಈಗಾಗಲೇ ದೇಶದಾದ್ಯಂತ ಜಾರಿಗೆ ತಂದಿದೆ,  ಇದರ ಅಡಿಯಲ್ಲಿ 10ನೇ ತರಗತಿ ಉತ್ತೀರ್ಣರಾಗಿರುವ ಮಹಿಳೆಯರು ಭೀಮಸಕಿ ಯೋಜನೆಯಲ್ಲಿ ನೋಂದಾಯಿಸಿಕೊಂಡು ಇನ್ಸೂರೆನ್ಸ್ ಏಜೆಂಟ್ ಆಗಿ ಅಲ್ಪವಿರಾಮ ಅಥವಾ ಪೂರ್ಣಾವಧಿ ಕೆಲಸವನ್ನು ಮಾಡುವುದರ ಮೂಲಕ ಐದರಿಂದ ಏಳು ಸಾವಿರ ರೂಪಾಯಿಗಳನ್ನು ಪ್ರತಿ ತಿಂಗಳು ಸಂಪಾದನೆ ಮಾಡಬಹುದಾಗಿದೆ.

ಇದನ್ನೂ ಓದಿ : Sheep subsidy : ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದ ಸಬ್ಸಿಡಿಗಾಗಿ ಅರ್ಜಿ ಆಹ್ವಾನ!

ಪ್ರಧಾನಿ ನರೇಂದ್ರ ಮೋದಿ ಅವರು ದೇಶದಲ್ಲಿನ ಮಹಿಳೆಯರು ಸ್ವಾವಲಂಬಿಯಾಗಬೇಕು ಹಾಗೂ ತಾವು ಇದ್ದಲ್ಲಿಯೇ ತಮ್ಮ ಜೀವನೋಪಾಯಕ್ಕಾಗಿ ಸಂಪಾದನೆ ಮಾಡಬೇಕೆಂಬ ಆಶಯದೊಂದಿಗೆ  ಭೀಮಸಖಿ ಯೋಜನೆಯನ್ನು ಜಾರಿಗೆ ತಂದಿದೆ.

WhatsApp Group Join Now
Telegram Group Join Now

 ಹೆಚ್ಚಿನ ಮಾಹಿತಿಗೆ ಈ ಕೆಳಗಿನ ವಿಡಿಯೋವನ್ನು ವೀಕ್ಷಿಸಿ. 

How To Apply for LIC Bima Sakhi Yojana? LIC Bima Sakhi Yojana Details In Kannada | ‘ಬಿಮಾ ಸಖಿ’

ನಮ್ಮ One life ಕನ್ನಡ ಜಾಲತಾಣದಲ್ಲಿ ಸರ್ಕಾರದ ರೈತಪರ ಹೊಸ ಯೋಜನೆಗಳು, ಸರ್ಕಾರಿ ನೇಮಕಾತಿಗಳು, ಆರೋಗ್ಯ,ಹಣಕಾಸಿನ ಸಂಬಂಧಿತ, ಚಿನ್ನ, ಷೇರು ಮಾರುಕಟ್ಟೆ ಸುದ್ದಿಗಳು ಹೀಗೆ ಸಾರ್ವಜನಿಕರಿಗೆ ಉಪಯೋಗವಾಗುವ ಎಲ್ಲಾ ಮಾಹಿತಿಯನ್ನು  ಒದಗಿಸುತ್ತೇವೆ.✅ಇನ್ನೂ ಹೆಚ್ಚಿನ ಮಾಹಿತಿಗಾಗಿ ಮತ್ತು ಇದೇ ರೀತಿಯ ಸುದ್ದಿಗಾಗಿ ಪಡೆದುಕೊಳ್ಳಲು ಟೆಲಿಗ್ರಾಂ  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.

WhatsApp Group Join Now
Telegram Group Join Now

ನಿಮ್ಮ ಅಭಿಪ್ರಾಯ ತಿಳಿಸಿ ! Leave your opinion 😍