ನಮಸ್ತೆ ಬಂಧುಗಳೇ… ಮಹಾಲಕ್ಷ್ಮಿ ಯೋಜನೆಯಿಂದ ಪ್ರತಿ ಮಹಿಳೆಯರಿಗೂ ಪ್ರತಿ ತಿಂಗಳು 8,333 ರೂಪಾಯಿಗಳನ್ನು ಜಮೆ ಮಾಡುವುದು ರಾಹುಲ್ ಗಾಂಧಿ ಕೊಟ್ಟ ಗ್ಯಾರಂಟಿಯಾಗಿದೆ. ಮಹಾಲಕ್ಷ್ಮಿ ಯೋಜನೆ ಕುರಿತು ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿಯವರು ಚುನಾವಣಾ ಪ್ರಚಾರದ ವೇಳೆ ಪ್ರತಿ ಮಹಿಳೆಯರಿಗೂ ಪ್ರತಿ ತಿಂಗಳಿಗೆ 8,333 ರೂಪಾಯಿಯನ್ನು ಮಹಿಳೆಯರ ಖಾತೆಗೆ ಪ್ರತಿ ತಿಂಗಳ ಜಮೆ ಮಾಡುವುದಾಗಿ ಭರವಸೆ ನೀಡಿದ್ದಾರೆ,ಇನ್ನೂ ಹೆಚ್ಚಿನ ಮಾಹಿತಿಗಾಗಿ ಮತ್ತು ಇದೇ ರೀತಿಯ ಹೊಸ ಸುದ್ದಿಗಳನ್ನು ಪಡೆದುಕೊಳ್ಳಲು ನಮ್ಮ ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.
ಹೌದು ಬಂಧುಗಳೇ, ವರ್ಷಕ್ಕೆ ಒಂದು ಲಕ್ಷ ರೂಪಾಯಿಯ ಜಮೆ ಮಾಡುವ ಯೋಜನೆಯನ್ನು ಜಾರಿ ಮಾಡುವುದಾಗಿ ಭರವಸೆ ನೀಡಿದ್ದಾರೆ, ಆದರೆ ಈ ಯೋಜನೆಯು ಜಾರಿ ಬರಲು ಕಾಂಗ್ರೆಸ್ ಪಕ್ಷವು ದೇಶದಾದ್ಯಂತ ಹೆಚ್ಚಿನ ಸ್ಥಾನಗಳನ್ನು ಗೆಲ್ಲಬೇಕಾಗುತ್ತದೆ.
ನಮ್ಮ One life ಕನ್ನಡ ವೆಬ್ಸೈಟ್ನಲ್ಲಿ ಸರ್ಕಾರದ ಹೊಸ ಯೋಜನೆ, ಉದ್ಯೋಗ, ಆರೋಗ್ಯ ಹಾಗೂ ನಾಗರೀಕರಿಗೆ ಅಗತ್ಯವಾದ ಸುದ್ದಿಗಳನ್ನು ನೀಡಲಾಗುತ್ತಿದೆ, ನಮ್ಮ ವಾಟ್ಸಪ್ ಗ್ರೂಪ್ ಅನ್ನು ಸೇರಿ ಉಚಿತವಾಗಿ ಮಾಹಿತಿಯನ್ನು ನೀವು ಪ್ರತಿದಿನವೂ ಪಡೆದುಕೊಳ್ಳಬಹುದು.
ಮಹಾಲಕ್ಷ್ಮಿ ಯೋಜನೆಯ ಅಡಿಯಲ್ಲಿ ಮಹಿಳೆಯರು ಪ್ರತಿ ತಿಂಗಳು ಹಣ ಪಡೆಯಲು ಭಾರತೀಯ ಅಂಚೆ ಇಲಾಖೆಯ ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆಯನ್ನು ಹೊಂದಿರಬೇಕೆಂಬ ಸುದ್ದಿ ಎಲ್ಲಾ ಕಡೆ ಹರಡಿರುವ ಕಾರಣ ಮಹಿಳೆಯರೆಲ್ಲರೂ ತಮಗೆ ಹತ್ತಿರದ ಪೋಸ್ಟ್ ಆಫೀಸ್ನಲ್ಲಿ ಉಳಿತಾಯ ಖಾತೆಯನ್ನು ತೆರೆಯಲು ಸರದಿ ಸಾಲಿನಲ್ಲಿ ಕಾಯುತ್ತಿದ್ದಾರೆ, ಇನ್ನೂ ಹೆಚ್ಚಿನ ಮಾಹಿತಿಗಾಗಿ ಮತ್ತು ಇದೇ ರೀತಿಯ ಹೊಸ ಸುದ್ದಿಗಳನ್ನು ಪಡೆದುಕೊಳ್ಳಲು ನಮ್ಮ ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.
ನಮ್ಮ One life ಕನ್ನಡ ವೆಬ್ಸೈಟ್ನಲ್ಲಿ ಸರ್ಕಾರದ ಹೊಸ ಯೋಜನೆ, ಉದ್ಯೋಗ, ಆರೋಗ್ಯ ಹಾಗೂ ನಾಗರೀಕರಿಗೆ ಅಗತ್ಯವಾದ ಸುದ್ದಿಗಳನ್ನು ನೀಡಲಾಗುತ್ತಿದೆ, ನಮ್ಮ ವಾಟ್ಸಪ್ ಗ್ರೂಪ್ ಅನ್ನು ಸೇರಿ ಉಚಿತವಾಗಿ ಮಾಹಿತಿಯನ್ನು ನೀವು ಪ್ರತಿದಿನವೂ ಪಡೆದುಕೊಳ್ಳಬಹುದು.