ನಮಸ್ತೆ ಬಂಧುಗಳೆ… SSLC ಪಾಸಾಗಿರುವ ಅಭ್ಯರ್ಥಿಗಳಿಗೆ ನೇರ ನೇಮಕಾತಿ ಗುಡ್ ನ್ಯೂಸ್ ! 10ನೇ ತರಗತಿ ಪಾಸ್ ಆಗಿದ್ದರೆ ಈಗಲೇ ಅರ್ಜಿ ಸಲ್ಲಿಸಿ ! ಸರ್ಕಾರಿ ಉದ್ಯೋಗವನ್ನು ಪಡೆಯಲು ಬಯಸುವ ಅಭ್ಯರ್ಥಿಗಳಿಗೆ ಸರ್ಕಾರ ಉದ್ಯೋಗ ಪಡೆಯುವ ಅವಕಾಶವನ್ನು ನೀಡಿದೆ, ಮಂಡ್ಯ ಜಿಲ್ಲೆಯಲ್ಲಿ ಸರ್ಕಾರಿ ಉದ್ಯೋಗವನ್ನು ಪಡೆಯಲು ಬಯಸುವ ಅಭ್ಯರ್ಥಿಗಳಿಗೆ ವರದಾನವಾಗಿದೆ, ಇನ್ನೂ ಹೆಚ್ಚಿನ ಮಾಹಿತಿಗಾಗಿ ಇದೆ ರೀತಿಯ ಉದ್ಯೋಗ ಮಾಹಿತಿಯನ್ನು ಪಡೆಯಲು ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ. ಟೆಲಿಗ್ರಾಂ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.SSLC ಪಾಸಾಗಿರುವ ನಿಮ್ಮ ಕುಟುಂಬದ ಸದಸ್ಯರಿಗೆ ಮತ್ತು ನಿಮ್ಮೆಲ್ಲ ಸ್ನೇಹಿತರಿಗೆ ಶೇರ್ ಮಾಡಿ.
ಇಂದಿನ ಸ್ಪರ್ಧಾತ್ಮಕ ಪ್ರಪಂಚದಲ್ಲಿ ಸರ್ಕಾರಿ ಕೆಲಸವನ್ನು ಗಿಟ್ಟಿಸುವುದು ಕಬ್ಬಿಣದ ಕಡಲೆಯಂತೆ ಆಗಿದೆ , ಯಾವುದೇ ಸಣ್ಣ ಕೆಲಸವಾದರೂ ಸರಿ ಸರ್ಕಾರದಿಂದ ಸಂಬಳವನ್ನು ಪಡೆಯಬೇಕೆಂಬುದು,ಯಾವುದಾದರೂ ಒಂದು ಸರ್ಕಾರದ ಇಲಾಖೆಯಲ್ಲಿ ಕೆಲಸ ಮಾಡಬೇಕೆಂಬುದು ಹಲವು ಜನರ ಕನಸು ಒಂದು ಕಡೆಯಾಗಿದ್ದರೆ, ಇನ್ನೊಂದು ಕಡೆ ಜೀವನದಲ್ಲಿನ ಹಣಕಾಸು , ಮತ್ತು ಉದ್ಯೋಗ ಭದ್ರತೆಯನ್ನು ಸಂಪೂರ್ಣವಾಗಿ ಒದಗಿಸುವುದು, ಸರ್ಕಾರಿ ಕೆಲಸ ಎಂಬುದು ಕೂಡ ಅತಿಶಯದ ಮಾತಲ್ಲ.
ಇದೀಗ ಜಿಲ್ಲಾ ನ್ಯಾಯಾಲಯ ದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದೆ, ಹೀಗೆ ಹೊರಡಿಸಿರುವ ಅಧಿಸೂಚನೆಯ ಪ್ರಕಾರ ಅಧಿಸೂಚಿಸಿರುವ ಹುದ್ದೆಗಳು ಯಾವ್ಯಾವು? SSLC ಪಾಸಾಗಿರುವ ಅಭ್ಯರ್ಥಿಗಳಿಗೆ ಸರ್ಕಾರಿ ಕೆಲಸವನ್ನು ಪಡೆಯುವ ಅವಕಾಶ ದೊರೆತಿದೆ, ನೇರ ನೇಮಕಾತಿ ಆಗಿದೆ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಆಯ್ಕೆಯಾಗುವ ಪ್ರತಿಯೊಬ್ಬ ಅಭ್ಯರ್ಥಿಗೂ ಸಿಗುವ ಸಂಬಳ ಎಷ್ಟು ಮತ್ತು ಉದ್ಯೋಗ ಸ್ಥಳ ಎಲ್ಲಿ ? ಮಾಹಿತಿಯ ಬಗ್ಗೆ ಸಂಪೂರ್ಣ ತಿಳಿಯಲು ಈ ಅಂಕಣವನ್ನು ಕೊನೆಯವರೆಗೂ ಓದಿ.ಇನ್ನೂ ಹೆಚ್ಚಿನ ಮಾಹಿತಿಗಾಗಿ ಟೆಲಿಗ್ರಾಂ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.
ಇದನ್ನೂ ಓದಿ :ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಗೆ ಅರ್ಜಿ ಆಹ್ವಾನ ,ಲೇಬರ್ ಕಾರ್ಡ್ ಇರುವವರ ಮಕ್ಕಳಿಗೆ ಬಂಪರ್ !
ನಮ್ಮ ಜಾಲತಾಣದಲ್ಲಿ ಸರ್ಕಾರದ ಹೊಸ ಯೋಜನೆಗಳು, ಸರ್ಕಾರಿ ನೇಮಕಾತಿಗಳು, ಆರೋಗ್ಯ,ಹಣಕಾಸಿನ ಸಂಬಂಧಿತ, ಚಿನ್ನ, ಷೇರು ಮಾರುಕಟ್ಟೆ ಸುದ್ದಿಗಳು ಹೀಗೆ ಸಾರ್ವಜನಿಕರಿಗೆ ಉಪಯೋಗವಾಗುವ ಎಲ್ಲಾ ಮಾಹಿತಿಯನ್ನು ಒದಗಿಸುತ್ತೇವೆ.✅ಇನ್ನೂ ಹೆಚ್ಚಿನ ಮಾಹಿತಿಗಾಗಿ ಟೆಲಿಗ್ರಾಂ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.
HIGHLIGHTS ;
ಮಂಡ್ಯ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆ? ಮತ್ತು ಒಟ್ಟು ಹುದ್ದೆಗಳ ಸಂಖ್ಯೆ?
- ಸೇವಕರು (Peon), 41 ಹುದ್ದೆಗಳು .
ಶೈಕ್ಷಣಿಕ ಅರ್ಹತೆ?
- ಸೇವಕರು (Peon) ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಶಾಲಾ ಶಿಕ್ಷಣ ಸಂಸ್ಥೆಗಳು ಅಥವಾ ಮಂಡಳಿಗಳಿಂದ SSLC (10 ನೇ ತರಗತಿಯನ್ನು) ಕಡ್ಡಾಯವಾಗಿ ಪಾಸ್ ಆಗಿರಬೇಕು .ಇನ್ನೂ ಹೆಚ್ಚಿನ ಮಾಹಿತಿಗಾಗಿ ಟೆಲಿಗ್ರಾಂ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.
ಇದನ್ನೂ ಓದಿ : ನಿಮ್ಮ ಜಮೀನಿನ ಪಹಣಿಗೆ (RTC) ಆಧಾರ್ ನಂಬರ್ ಲಿಂಕ್ ಮಾಡುವುದು ಕಡ್ಡಾಯ.!ನಿಮ್ಮ ಮೊಬೈಲ್ ನಲ್ಲೇ ನೀವೇ ಲಿಂಕ್ ಮಾಡುವ ವಿಧಾನ ಇಲ್ಲಿದೆ ನೋಡಿ.!
ಸಂಬಳದ ವಿವರ:
- ಸೇವಕರು (Peon) ಈ ಹುದ್ದೆಗೆ ಆಯ್ಕೆ ಆಗುವಂತ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 28,950 ಸಾವಿರದವರೆಗೆ ತಿಂಗಳ ಸಂಬಳವನ್ನು ನೀಡಲಾಗುವುದು.
ವಯೋಮಿತಿ:
ಅಧಿಸೂಚನೆ ಹೊರಡಿಸಿರುವ ಈ ಜಿಲ್ಲಾ ನ್ಯಾಯಾಲಯ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠವಾಗಿ 18 ವರ್ಷ ಪೂರೈಸಿರಬೇಕು, ಹಾಗೂ ಗರಿಷ್ಠ 35 ವರ್ಷದೊಳಗಿನ ಯಾವುದೇ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.ಇನ್ನೂ ಹೆಚ್ಚಿನ ಮಾಹಿತಿಗಾಗಿ ಟೆಲಿಗ್ರಾಂ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.
ಉದ್ಯೋಗ ಸ್ಥಳ:
- ಮಂಡ್ಯ ಜಿಲ್ಲಾ ನ್ಯಾಯಾಲಯ, ಮಂಡ್ಯ ಜಿಲ್ಲೆ.
ಹುದ್ದೆಗಳ ವರ್ಗೀಕರಣ :
ಅರ್ಜಿ ಸಲ್ಲಿಸುವುದು ಹೇಗೆ ?
- SSLC ಆಗಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಂಡ್ಯ ಜಿಲ್ಲಾ ನ್ಯಾಯಾಲಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ, ವೆಬ್ ಸೈಟ್ ಲಿಂಕ್ ಈ ಕೆಳಕಂಡಂತೆ ನೀಡಲಾಗಿದೆ.
- ಅಥವಾ ನಿಮಗೆ ಅರ್ಜಿ ಸಲ್ಲಿಸಲು ತಿಳಿಯದಿದ್ದರೆ ನೀವು ನಿಮ್ಮ ಹತ್ತಿರದ ಸೈಬರ್ ಸೆಂಟರ್ ಗಳಿಗೆ ಭೇಟಿ ನೀಡಿ ಕೂಡ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಟೆಲಿಗ್ರಾಂ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.
ಇದನ್ನೂ ಓದಿ :
ಆಯ್ಕೆ ವಿಧಾನ
10ನೇ ತರಗತಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳ ನೇರ ನೇಮಕಾತಿ.
ಪ್ರಮುಖ ದಿನಾಂಕಗಳು
ಅರ್ಜಿಗಳನ್ನು ಸಲ್ಲಿಸಲು 03.06.2024 ರಂದು ಕೊನೆ ದಿನಾಂಕವಾಗಿದೆ, ಕೊನೆಯ ದಿನಾಂಕದ ಸಮೀಪಿಸುವವರೆಗೆ ಕಾಯದೆ ಈಗಲೇ ಅರ್ಜಿ ಸಲ್ಲಿಸಿ, SSLC ಪಾಸಾಗಿರುವ ನಿಮ್ಮ ಕುಟುಂಬದ ಸದಸ್ಯರಿಗೆ ಮತ್ತು ನಿಮ್ಮೆಲ್ಲ ಸ್ನೇಹಿತರಿಗೆ ಶೇರ್ ಮಾಡಿ.
SSLC ಪಾಸಾಗಿರುವ ಅಭ್ಯರ್ಥಿಗಳು ಈ ಸೇವಕ ಹುದ್ದೆಗಳಿಗೆ ನೇರವಾಗಿ ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://mandya.dcourts.gov.in/online-recruitment/
ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನೀವು ಮಂಡ್ಯ ಜಿಲ್ಲಾ ನ್ಯಾಯಾಲಯ ಹುದ್ದೆಗಳಿಗೆ ನಿಮ್ಮ ಮೊಬೈಲ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಏನಾದರೂ ಸಂದೇಹ, ಅನುಮಾನಗಳಿದ್ದರೆ ನಮ್ಮ ವಾಟ್ಸಪ್ ಗ್ರೂಪ್ ಸೇರಿ ಬಗೆಹರಿಸಿಕೊಳ್ಳಬಹುದು, ಟೆಲಿಗ್ರಾಂ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.
SSLC ಪಾಸಾಗಿರುವ ನಿಮ್ಮ ಕುಟುಂಬದ ಸದಸ್ಯರಿಗೆ ಮತ್ತು ನಿಮ್ಮೆಲ್ಲ ಸ್ನೇಹಿತರಿಗೆ ಶೇರ್ ಮಾಡಿ.