ನಮಸ್ತೆ ಬಂಧುಗಳೇ….Fuel Price Cut: ಗುಡ್‌ನ್ಯೂಸ್ Petrol ಪೆಟ್ರೋಲ್ – Diesel ಡೀಸೆಲ್ ಬೆಲೆ ಲೀಟರ್‌ಗೆ 2 ರೂಪಾಯಿ. ಇಳಿಕೆ! ಪೆಟ್ರೋಲ್ ಡೀಸೆಲ್ ನ ಬೆಲೆ ಗಗನಕೇರಿ ಇರುವುದು ವಾಹನ ಸವಾರರಿಗೆ ದಿನನಿತ್ಯ ವೆಚ್ಚವಾಗುವ ಖರ್ಚುಗಳಲ್ಲಿ ಬಹು ಮುಖ್ಯವಾದದ್ದು, ಈಗಾಗಲೇ ನೂರು ರೂ ದಾಟಿದ್ದ ಪೆಟ್ರೋಲ್ ನ ಬೆಲೆಯಲ್ಲಿ ಕೊಂಚ ಅಂದರೆ ಎರಡು ರೂಪಾಯಿಗಳನ್ನು ಕಡಿಮೆ ಮಾಡಿ ಈಗಾಗಲೇ ಕೇಂದ್ರ ಸರ್ಕಾರವು ಜಾರಿ ಮಾಡಿದೆ, ಲೋಕಸಭಾ ಚುನಾವಣೆಗಳು ಹತ್ತಿರದಲ್ಲಿ ಇರುವುದರಿಂದ ಕಾರ್ಯಗಳನ್ನು ಮಾಡುವುದು ಕೇಂದ್ರ ಸರ್ಕಾರಕ್ಕೆ ಅನಿವಾರ್ಯವಾಗಿದೆ.
ನಮ್ಮ One life ಕನ್ನಡ ವೆಬ್ಸೈಟ್ನಲ್ಲಿ ಸರ್ಕಾರದ ಹೊಸ ಯೋಜನೆ, ಉದ್ಯೋಗ, ಆರೋಗ್ಯ ಹಾಗೂ ನಾಗರೀಕರಿಗೆ ಅಗತ್ಯವಾದ ಸುದ್ದಿಗಳನ್ನು ನೀಡಲಾಗುತ್ತಿದೆ, ನಮ್ಮ ವಾಟ್ಸಪ್ ಗ್ರೂಪ್ ಅನ್ನು ಸೇರಿ ಉಚಿತವಾಗಿ ಮಾಹಿತಿಯನ್ನು ನೀವು ಪ್ರತಿದಿನವೂ ಪಡೆದುಕೊಳ್ಳಬಹುದು.
ಇದನ್ನೂ ಓದಿ : ರೈಲ್ವೆ ಇಲಾಖೆಯಲ್ಲಿ ಬೃಹತ್ ನೇಮಕಾತಿ, ಆಸಕ್ತರು ಇಂದೇ ಅರ್ಜಿ ಸಲ್ಲಿಸಿ ವೇತನ 29,200.!
ಚುನಾವಣೆಗೂ ಮುನ್ನ ಮೋದಿ ಸರಕಾರ ಭರ್ಜರಿ ಗಿಫ್ಟ್
Petrol – Diesel Price Cut: ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಇಂದಿನಿಂದಲೇ ಅಂದರೆ ಶುಕ್ರವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪ್ರತೀ ಲೀಟರ್‌ಗೆ 2 ರೂಪಾಯಿಯನ್ನು. ಇಳಿಕೆ ಮಾಡಿವೆ. ಹೊಸ ದರಗಳು ಇಂದಿನ ಬೆಳಗ್ಗೆಯಿಂದಲೇ ಅಂದರೆ ಮಾರ್ಚ್15ರ ಬೆಳಗ್ಗೆ 6 ಗಂಟೆಯಿಂದಲೇ ಜಾರಿಗೆ ಬಂದಿದೆ. ಪ್ರಮುಖ ನಗರಗಳಲ್ಲಿ ಪರಿಷ್ಕೃತ ದರವಿವರ ಇಲ್ಲಿದೆ.
ಸಾರ್ವತ್ರಿಕ ಲೋಕಸಭಾ ಚುನಾವಣೆ ದಿನಾಂಕ ಘೋಷಣೆಗೂ ಮುನ್ನವೇ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಗೆ ನಿರ್ಧಾರ ಕೈಗೊಳ್ಳಲಾಗಿದೆ. ಚುನಾವಣೆ ನಿಗದಿಯಾದ ಮೇಲೆ ಚುನಾವಣಾ ನೀತಿ ಸಂಹಿತೆ ಜಾರಿಯಾಗುವ ಕಾರಣದಿಂದ ಈ ಮೊದಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಕೊಂಚ ಕಡಿಮೆ ಮಾಡಿದೆ, ಸರ್ಕಾರಿ ಸ್ವಾಮ್ಯಕ್ಕೆ ಒಳಪಟ್ಟಿರುವ ತೈಲ ಕಂಪನಿಗಳು (Oil Petrol) ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್‌ಗೆ 2 ರೂಪಾಯಿ ಕಡಿಮೆ ಮಾಡಿದ್ದು, ಪರಿಷ್ಕೃತ ಹೊಸ ಬೆಲೆಗಳು 2024ರ ಮಾರ್ಚ್ 15ರ ಮಧ್ಯರಾತ್ರಿಯಿಂದಲೇ ಜಾರಿಗೆ ಬಂದಿದೆ ಎನ್ನಲಾಗಿದೆ. ಹತ್ತಿರದ ಪೆಟ್ರೋಲ್ ಪಂಪ್ ಗಳಲ್ಲಿ ದರಗಳನ್ನು ಪರಿಶೀಲಿಸಬಹುದಾಗಿದೆ,ಇನ್ನೂ ಹೆಚ್ಚಿನ ಮಾಹಿತಿಗಾಗಿ ಮತ್ತು ಇದೇ ರೀತಿಯ Updates ಪಡೆದುಕೊಳ್ಳಲು ಟೆಲಿಗ್ರಾಂ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.
ಇದನ್ನೂ ಓದಿ : ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ ಇರುವ ಅಭ್ಯರ್ಥಿಗಳಿಗೆ ಕೋರ್ಟ್ ನೇರ ನೇಮಕಾತಿ ಗುಡ್ ನ್ಯೂಸ್ ! ಕೊನೆ ದಿನಾಂಕ ಇದೇ ತಿಂಗಳ ಮಾರ್ಚ್ 20 SSLC ಪಾಸ್
ಕೇಂದ್ರದ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಮಾಡಿರುವ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಬರೆದುಕೊಂಡಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪ್ರತಿ ಲೀಟರ್‌ಗೆ 2 ರೂಪಾಯಿ ದರ ಇಳಿಸುವ ಮೂಲಕ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಕೋಟ್ಯಂತರ ವಾಹನ ಸವಾರ ಭಾರತೀಯರಿಗೆ ತಮ್ಮ ದೈನಂದಿನ ವೆಚ್ಚದ ಹೊರೆಯನ್ನು ಕಡಿಮೆ ಮಾಡಿದ್ದಾರೆ. ದೇಶದ ಜನರ ಅಭಿವೃದ್ಧಿ ಮತ್ತು ಅವರಿಗೆ ಅನುಕೂಲ ಮಾಡುವುದು ಅವರ ಸ್ಪಷ್ಟ ಗುರಿಯಾಗಿದೆ ಎಂದು ಹೇಳಿದ್ದಾರೆ.
ಮಧ್ಯಮ ವರ್ಗದ ಕೋಟ್ಯಾಂತರ ಕುಟುಂಬಗಳಿಗೆ ನಿಮ್ಮ ದೈನಂದಿನ ವೆಚ್ಚದಲ್ಲಿ ಪೆಟ್ರೋಲ್ ಬೆಲೆಯು ಏರಿಕೆಯಾಗಿದ್ದ ಸಂದರ್ಭದಲ್ಲಿ ಅತಿ ದೊಡ್ಡ ಖರ್ಚು ಆಗಿತ್ತು, ಹಾಗಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು 2 ರೂಪಾಯಿ ಇಳಿಸುವ ಮೂಲಕ ದೇಶದ ಯಶಸ್ವಿ ಪ್ರಧಾನಮಂತ್ರಿ ನರೇಂದ್ರ ಮೋದಿ ಕೋಟ್ಯಂತರ ಭಾರತೀಯರ ಕುಟುಂಬದ ಆರ್ಥಿಕ ಸಬಲತೆ ಮತ್ತು ಅನುಕೂಲ ಮಾಡಿಕೊಡುವುದೇ ನಮ್ಮ ಉದ್ದೇಶ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.✅ಇನ್ನೂ ಹೆಚ್ಚಿನ ಮಾಹಿತಿಗಾಗಿ ಮತ್ತು ಇದೇ ರೀತಿಯ Updates ಪಡೆದುಕೊಳ್ಳಲು ಟೆಲಿಗ್ರಾಂ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.
ಪೆಟ್ರೋಲ್ ಮತ್ತು ಡೀಸೆಲ್ ಹೊಸ ಬೆಲೆ ಎಷ್ಟು?
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಇಳಿಕೆಯಾದ ನಂತರ ಪೆಟ್ರೋಲ್ ಲೀಟರ್ ಗೆ 94.72 ರೂ., ವಾಣಿಜ್ಯ ನಗರಿ ಮುಂಬೈನಲ್ಲಿ 104.21 ರೂ., ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ 103.94 ರೂ. ಮತ್ತು ತಮಿಳುನಾಡಿನ ಚೆನ್ನೈನಲ್ಲಿ ಲೀಟರ್ ಗೆ 100.75 ರೂ.ನಂತೆ ಮಾರಾಟವಾಗುತ್ತಿದೆ. ಬೆಂಗಳೂರಿನಲ್ಲಿ 99.80 ಪೈಸೆಗಳಷ್ಟಿದೆ.
✅ಇನ್ನೂ ಹೆಚ್ಚಿನ ಮಾಹಿತಿಗಾಗಿ ಮತ್ತು ಇದೇ ರೀತಿಯ Updates ಪಡೆದುಕೊಳ್ಳಲು ಟೆಲಿಗ್ರಾಂ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.
ಡೀಸೆಲ್‌ನ ಹೊಸ ಬೆಲೆಗಳನ್ನು ಗಮನಿಸಿದರೆ, ದೆಹಲಿಯಲ್ಲಿ ಒಂದು ಲೀಟರ್ ಡೀಸೆಲ್ ರೂ. 87.62, ಮುಂಬೈನಲ್ಲಿ 92.15 ರೂ., ಕೋಲ್ಕತ್ತಾದಲ್ಲಿ 90.76 ರೂ. ಮತ್ತು ಚೆನ್ನೈನಲ್ಲಿ 92.34 ರೂ.ಗೆ ಲಭ್ಯವಿರುತ್ತದೆ.