ನಮಸ್ತೆ ಬಂಧುಗಳೇ… ಪೋಸ್ಟ್ ಆಫೀಸ್ ಹಾಗೂ ಬ್ಯಾಂಕ್ ಗಳಲ್ಲಿ 30 ಸಾವಿರ ರೂಪಾಯಿವರೆಗೆ ಬಡ್ಡಿ ಸಿಗುವ ಒಂದೊಳ್ಳೆ ಯೋಜನೆ..ಹೌದು, ಕಷ್ಟಪಟ್ಟು ದುಡಿದ ಹಣವನ್ನು ಉಳಿಸಿಕೊಂಡು ಬೆಳೆಸಿಕೊಂಡು ಹೋಗುವುದು ಭವಿಷ್ಯದಲ್ಲಿ ನಮಗೆ ಹಣಕಾಸಿನ ಭದ್ರತೆಯನ್ನು ಒದಗಿಸುತ್ತದೆ. ಆದರೆ ಮಧ್ಯಮ ವರ್ಗದಲ್ಲಿರುವ ಜನತೆಗೆ ಸಾಕಷ್ಟು ಹಣ ಇಲ್ಲದಿರುವುದರಿಂದ ದುಡಿದ ಸ್ವಲ್ಪ ಹಣವನ್ನು ಹೇಗೆ ಉಳಿಸಿಕೊಂಡು ಸ್ವಲ್ಪ ಮಟ್ಟಿಗೆ ಬೆಳೆಸುವ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸುತ್ತೇವೆ.ಇನ್ನೂ ಹೆಚ್ಚಿನ ಮಾಹಿತಿಗಾಗಿ ಮತ್ತು ಇದೇ ರೀತಿಯ ಉಚಿತ ಮಾಹಿತಿ ಪಡೆದುಕೊಳ್ಳಲು.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ. ಟೆಲಿಗ್ರಾಂ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಈ ಸುದ್ದಿ ಓದಿ:- ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಫಲಾನುಭವಿಗಳಿಗೆ ಶುಭ ಸುದ್ದಿ: 3 ಲಕ್ಷದ ಸೌಲಭ್ಯ!ಹೊಸ ಯೋಜನೆಗೆ ಅರ್ಜಿ ಸಲ್ಲಿಕೆ ಹೇಗೆ?
ಬ್ಯಾಂಕುಗಳಲ್ಲಿ ಹಲವಾರು ಉಳಿತಾಯ ಯೋಜನೆಗಳಿವೆ, ಆದರೆ ಎಷ್ಟೋ ಬ್ಯಾಂಕುಗಳು ಅಂದರೆ ಸ್ಥಳೀಯ ಮಟ್ಟದಲ್ಲಿರುವಂತಹ ಪ್ರಾದೇಶಿಕ ಮತ್ತು ಸಹಕಾರಿ ಬ್ಯಾಂಕುಗಳು ಕೆಲವೊಮ್ಮೆ ದಿವಾಳಿಯಾಗುವುದು ಉಂಟು, ಹಾಗಾಗಿ ನಾವು ಉಳಿತಾಯ ಮಾಡುವ ಹಣವು ಸುರಕ್ಷತೆ ದೃಷ್ಟಿಯಿಂದ ಸುರಕ್ಷಿತ ಜಾಗದಲ್ಲೇ ನಮ್ಮ ಹಣಕ್ಕೆ ಗ್ಯಾರಂಟಿ ಇರುವಂತಹ ಸಂಸ್ಥೆಗಳಲ್ಲಿ ಮಾತ್ರ ನಮ್ಮ ಹಣವನ್ನು ಉಳಿತಾಯ ಮಾಡಬೇಕು. ಹೀಗೆ ಉಳಿತಾಯ ಮಾಡಲು ರಾಷ್ಟ್ರೀಕೃತ ಬ್ಯಾಂಕುಗಳು ಮತ್ತು ಕೇಂದ್ರ ಸರ್ಕಾರದ ಅಂಚೆ ಕಚೇರಿಯಲ್ಲಿ ಮಾತ್ರ ಆದ್ಯತೆಯನ್ನು ನೀಡಬೇಕು. ಈ ಬ್ಯಾಂಕುಗಳಿಗೆ ಮತ್ತು ಅಂಚೆ ಕಚೇರಿಯ ಠೇವಣಿಗಳಿಗೆ ಕೇಂದ್ರ ಸರ್ಕಾರವು ಗ್ಯಾರಂಟಿಯನ್ನು ನೀಡುತ್ತದೆ.
ನಮ್ಮ One life ಕನ್ನಡ ಜಾಲತಾಣದಲ್ಲಿ ಸರ್ಕಾರದ ಹೊಸ ಯೋಜನೆಗಳು, ಸರ್ಕಾರಿ ನೇಮಕಾತಿಗಳು, ಆರೋಗ್ಯ,ಹಣಕಾಸಿನ ಸಂಬಂಧಿತ, ಚಿನ್ನ, ಷೇರು ಮಾರುಕಟ್ಟೆ ಸುದ್ದಿಗಳು ಹೀಗೆ ಸಾರ್ವಜನಿಕರಿಗೆ ಉಪಯೋಗವಾಗುವ ಎಲ್ಲಾ ಮಾಹಿತಿಯನ್ನು ಒದಗಿಸುತ್ತೇವೆ.✅ಇನ್ನೂ ಹೆಚ್ಚಿನ ಮಾಹಿತಿಗಾಗಿ ಮತ್ತು ಇದೇ ರೀತಿಯ ಸುದ್ದಿಗಾಗಿ ಪಡೆದುಕೊಳ್ಳಲು ಟೆಲಿಗ್ರಾಂ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಕೇಂದ್ರ ಸರ್ಕಾರದ ಬಜೆಟ್ ನಮಗೇನು ಲಾಭ !
ಕೇಂದ್ರ ಸರ್ಕಾರದ ಈ ಬಾರಿಯ ಬಜೆಟ್ ಗಾತ್ರ 48 ಲಕ್ಷ ಕೋಟಿ ರೂಪಾಯಿಗಳು, ಈ ಗಾತ್ರದ ಬಜೆಟ್ ನಲ್ಲಿ ಪ್ರತಿ ಬಾರಿಯೂ ರಕ್ಷಣಾ ವಲಯಕ್ಕೆ ಹೆಚ್ಚಿನ ಮೀಸಲು ಇರುತ್ತದೆ. ನಮ್ಮ ದೇಶವನ್ನು ಕಾಯುವ ಸೇನೆಗೆ ಈ ಹಣ ಮೀಸಲು. ಇವುಗಳೆಲ್ಲವನ್ನು ಬಿಟ್ಟು ರಾಷ್ಟ್ರದ ಜನತೆಗೆ ಉಪಯೋಗವಾಗುವಂತಹ ಕೆಲವು ಯೋಜನೆಗಳನ್ನು ಒಳಗೊಂಡಿದೆ. ಮಹಿಳೆಯರಿಗೆ ಉಚಿತವಾದ ಹಾಸ್ಟೆಲ್ ವ್ಯವಸ್ಥೆಯನ್ನು ನೀಡುವುದು ಈ ಬಾರಿಯ ಬಜೆಟ್ ನಲ್ಲಿ ಸೇರಿದೆ. ಚಿನ್ನ ಮತ್ತು ಬೆಳ್ಳಿಯ ತರ ಲೋಹಗಳ ಕಸ್ಟಮ್ಸ್ ಡ್ಯೂಟಿ ತೆರಿಗೆಯಲ್ಲಿ 15 ರಿಂದ 6% ಗೆ ಹೇಳಿಕೆ ಮಾಡಲಾಗಿದೆ. ಕ್ಯಾನ್ಸರ್ ಔಷಧಿಗಳ ಬೆಲೆಯನ್ನು ತಿಳಿಸುವ ಸಲುವಾಗಿ ತೆರಿಗೆಯನ್ನು ಮುಕ್ತ ಮಾಡಲಾಗಿದೆ. ಸೌರಶಕ್ತಿಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಸೌರ ಪ್ಯಾನಲ್ ಬೋರ್ಡ್ ಗಳ ಮೇಲಿನ ಕೆಲವು ತೆರಿಗೆಗಳನ್ನು ತೆಗೆದುಹಾಕಲಾಗಿದೆ. ಹಾಗೂ ಉಳಿತಾಯ ಯೋಜನೆ ಭಾಗವಾಗಿ ಕೆಲವೊಂದು ಯೋಜನೆಗಳನ್ನು ಅಂಚೆ ಇಲಾಖೆಯ ಮೂಲಕ ಹೊಸದಾಗಿ ತೆರೆಯಲಾಗಿದೆ.
ಇದನ್ನೂ ಓದಿ : ಕೂತಲ್ಲೇ ತಿಂಗಳಿಗೆ 9,250 ರೂ ಬಡ್ಡಿ ಬರಬೇಕಾ? ಈ ಸ್ಕೀಮ್ ಬೆಸ್ಟ್! | Post Office Monthly Income Scheme 2024 ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ !
ಮಹಿಳಾ ಸಮ್ಮಾನ್ ಉಳಿತಾಯ ಯೋಜನೆ
“ಮಹಿಳಾ ಸಮ್ಮಾನ್ ಉಳಿತಾಯ ಯೋಜನೆ”, ಈ ಯೋಜನೆಯ ಅಡಿಯಲ್ಲಿ 7.5 ಶೇಕಡವಾರು ಪ್ರತಿ ತಿಂಗಳು ಒಂದು ಸಾವಿರ ರೂಗಳಿಂದ ಎರಡು ಲಕ್ಷದವರೆಗೆ ನಿಮಗೆ ಹತ್ತಿರದ ಅಂಚೆ ಕಚೇರಿಯಲ್ಲಿ (ಪೋಸ್ಟ್ ಆಫೀಸ್) ಉಳಿತಾಯ ಮಾಡಬಹುದು. ಹೀಗೆ ನೀವು ಉಳಿತಾಯ ಮಾಡಿದ ಹಣಕ್ಕೆ ಪ್ರತಿ ಮೂರು ತಿಂಗಳಿಗೊಮ್ಮೆ ಬಡ್ಡಿಯನ್ನು ನೀಡುತ್ತಾರೆ, ಅಥವಾ ನಿಮ್ಮ ಖಾತೆಗೆ ನೇರವಾಗಿ ಜಮೆ ಮಾಡುತ್ತಾರೆ. ಹೀಗೆ ಈ ಉಳಿತಾಯ ಯೋಜನೆಯನ್ನು ತೆರೆಯಲು ನಿಮಗೆ ಹತ್ತಿರದ ಅಂಚೆ ಕಚೇರಿಗೆ ಅಥವಾ ಕೆಲವು ಬ್ಯಾಂಕುಗಳಾದ ಬ್ಯಾಂಕ್ ಆಫ್ ಬರೋಡ, ಯೂನಿಯನ್ ಬ್ಯಾಂಕ್ ಹಾಗೂ ಇತರೆ ಬ್ಯಾಂಕುಗಳಲ್ಲಿ ಮಹಿಳಾ ಸಮ್ಮಾನ್ ಉಳಿತಾಯ ಯೋಜನೆಯನ್ನು ತೆರೆಯಬಹುದಾಗಿದೆ. ಇನ್ನೂ ಹೆಚ್ಚಿನ ಮಾಹಿತಿಗಾಗಿ ಮತ್ತು ಇದೇ ರೀತಿಯ ಉಚಿತ ಮಾಹಿತಿ ಪಡೆದುಕೊಳ್ಳಲು.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ. ಟೆಲಿಗ್ರಾಂ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ