RAILWAY JOBS :ದಕ್ಷಿಣ ರೈಲ್ವೆ ಭಾಗದಲ್ಲಿ 2860 ಹುದ್ದೆಗಳ ಭರ್ತಿಗೆ ಅಧಿಸೂಚನೆ: ಆನ್‌ಲೈನ್‌ ಅರ್ಜಿ ಆಹ್ವಾನ ಡೈರೆಕ್ಟ್ Apply ಲಿಂಕ್ ಇಲ್ಲಿದೆ!

 ನಮಸ್ತೆ ಬಂಧುಗಳೇ.. RAILWAY JOBS :ದಕ್ಷಿಣ ರೈಲ್ವೆ ಭಾಗದಲ್ಲಿ  2860 ಹುದ್ದೆಗಳ ಭರ್ತಿಗೆ ಅಧಿಸೂಚನೆ: ಆನ್‌ಲೈನ್‌ ಅರ್ಜಿ ಆಹ್ವಾನ ಡೈರೆಕ್ಟ್ Apply ಲಿಂಕ್ ಇಲ್ಲಿದೆ ಈಗಾಗಲೇ ನಮ್ಮ ಜಾಲತಾಣದಲ್ಲಿ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಅವಕಾಶಗಳನ್ನು ಒದಗಿಸುತ್ತಿರುವ ಬಗ್ಗೆ ಈಗಾಗಲೇ ನಿಮಗೆಲ್ಲ ಮಾಹಿತಿಯನ್ನು ಒದಗಿಸಿದ್ದೇವೆ. ಈಗ ದಕ್ಷಿಣ ರೈಲ್ವೆ ವಲಯದ, ರೈಲ್ವೆ ನೇಮಕಾತಿ ಕೋಶವು ಎಲ್ಲ ಭಾಗಗಳಲ್ಲಿ ಅಗತ್ಯ ಹುದ್ದೆಗಳನ್ನು ಭರ್ತಿ ಮಾಡಲು ಉದ್ಯೋಗ ಪ್ರಕಟಣೆ ಹೊರಡಿಸಿದೆ. 1961 ರ ಅಪ್ರೆಂಟಿಸ್ ಕಾಯ್ದೆಯಡಿ, ಈ ಶಿಶಿಕ್ಷು ಉದ್ಯೋಗಗಳನ್ನು ಭರ್ತಿ ಮಾಡಲಿದ್ದು, ಆಸಕ್ತರು ಹುದ್ದೆಗಳ ಕುರಿತು ಪೂರ್ಣ ವಿವರವನ್ನು  ಕೆಳಗಿನಂತೆ ತಿಳಿದು ಅರ್ಜಿಯನ್ನು ಸಲ್ಲಿಸಿ. ಹೆಚ್ಚಿನ ಮಾಹಿತಿಗಾಗಿ ಮತ್ತು ಇದೇ ರೀತಿಯ ಹೊಸ ಉಚಿತ Updates ಪಡೆದುಕೊಳ್ಳಲು ಟೆಲಿಗ್ರಾಂ  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

ನಮ್ಮ One life ಕನ್ನಡ ವೆಬ್ಸೈಟ್ನಲ್ಲಿ ಸರ್ಕಾರದ ಹೊಸ ಯೋಜನೆ, ಉದ್ಯೋಗ, ಆರೋಗ್ಯ ಹಾಗೂ ನಾಗರೀಕರಿಗೆ ಅಗತ್ಯವಾದ ಸುದ್ದಿಗಳನ್ನು ನೀಡಲಾಗುತ್ತಿದೆ,  ನಮ್ಮ ವಾಟ್ಸಪ್ ಗ್ರೂಪ್ ಅನ್ನು ಸೇರಿ ಉಚಿತವಾಗಿ ಮಾಹಿತಿಯನ್ನು ನೀವು ಪ್ರತಿದಿನವೂ ಪಡೆದುಕೊಳ್ಳಬಹುದು.

onelife kannada whatsapp group
onelife kannada whatsapp group

RAILWAY JOBS : ಉದ್ಯೋಗ ರೈಲ್ವೆ ವಲಯ: ದಕ್ಷಿಣ ರೈಲ್ವೆ

ಹುದ್ದೆಗಳ ಹೆಸರು : ಅಪ್ರೆಂಟಿಸ್ (ತರಬೇತುದಾರರು)

RAILWAY JOBS: ಒಟ್ಟು ಹುದ್ದೆಗಳ ಸಂಖ್ಯೆ : 2860

ಫ್ರೆಶರ್‌ ಕೆಟಗರಿ ಅಡಿಯಲ್ಲಿ ಅಂದರೆ ಶಿಕ್ಷಣ ಮುಗಿಸಿ ಹೊಸದಾಗಿ ಕೆಲಸಕ್ಕೆ ಸೇರಲು ಬಯಸುವವರಿಗೆ ಕೊಯಂಬತೂರು, ಪೆರಂಬೂರು ಡಿವಿಷನ್‌ಗಳ ವರ್ಕ್‌ಶಾಪ್‌ ಹಾಗೂ ಹಾಸ್ಪಿಟಲ್‌ಗಳಲ್ಲಿ ಅಪ್ರೆಂಟಿಸ್‌ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.. ಮಾಜಿ- ಐಟಿಐ ಅಭ್ಯರ್ಥಿಗಳ ಕೆಟಗರಿ ಅಡಿಯಲ್ಲಿ ಸೇಲಂ, ಪಲಕ್ಕಾಡ್, ಪರೆಂಬೂರು, ಅರಕ್ಕೋನಂ, ಚೆನ್ನೈ ಡಿವಿಷನ್, ಅವಡಿ, ರೊಯಪುರಂ, ಪೊನ್ಮಲೈ, ಮಧುರೈ, ತಿರುಚನಾಪಲ್ಲಿ, ತಂಬರಂ, ಸೇರಿದಂತೆ ವಿವಿಧ ವರ್ಕ್‌ಶಾಪ್‌ ಹಾಗೂ ಡಿವಿಷನ್‌ಗಳಲ್ಲಿ ನೇಮಕ ಮಾಡಲಾಗುತ್ತದೆ.

ಇದನ್ನೂ ಓದಿ : ರೈಲ್ವೆ ಇಲಾಖೆಯಲ್ಲಿ ಬೃಹತ್ ನೇಮಕಾತಿ, ಆಸಕ್ತರು ಇಂದೇ ಅರ್ಜಿ ಸಲ್ಲಿಸಿ ವೇತನ 29,200.!

ಅರ್ಹತೆಗಳು

ಅರ್ಜಿ ಸಲ್ಲಿಸಲು ಬಯಸುವವರು 10ನೇ ತರಗತಿ / ತತ್ಸಮಾನ ವಿದ್ಯಾರ್ಹತೆ ಜತೆಗೆ ITI ಐಟಿಐ (ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್) ಉತ್ತೀರ್ಣರಾಗಿರಬೇಕು. ವಿವಿಧ ಟ್ರೇಡ್‌ನಲ್ಲಿ ವ್ಯಾಸಂಗ ಮಾಡಿದವರು ಎನ್‌ಸಿವಿಟಿ / ಎಸ್‌ಸಿವಿಟಿ ಪ್ರಮಾಣ ಪತ್ರ ಹೊಂದಿದ್ದಲ್ಲಿ ಅರ್ಜಿ ಸಲ್ಲಿಸಬಹುದು.

ಕಾರ್ಪೆಂಟರ್, ಮಷಿನಿಸ್ಟ್‌, ಪೇಂಟರ್, ಫಿಟ್ಟರ್, ವೆಲ್ಡರ್, ರೇಡಿಯಾಲಜಿ, ಎಂಎಂವಿ, ಇಲೆಕ್ಟ್ರೀಷಿಯನ್, ಟರ್ನರ್, ಅಡ್ವಾನ್ಸ್‌ಡ್ ವೆಲ್ಡರ್, ಇಲೆಕ್ಟ್ರಾನಿಕ್ ಮೆಕ್ಯಾನಿಕ್, ಪಾಸ್ಸಾ, ವೈಯರ್‌ಮನ್, ಕಾರ್ಪೆಂಟರ್ ಟ್ರೇಡ್‌ಗಳಲ್ಲಿ ಐಟಿಐ ಓದಿರಬೇಕು.ಹೆಚ್ಚಿನ ಮಾಹಿತಿಗಾಗಿ ಮತ್ತು ಇದೇ ರೀತಿಯ ಹೊಸ ಉಚಿತ Updates ಪಡೆದುಕೊಳ್ಳಲು ಟೆಲಿಗ್ರಾಂ  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

ವಯೋಮಿತಿ 

ಕನಿಷ್ಠ 15 ವರ್ಷ  ಹಾಗೂ  ಗರಿಷ್ಠ 24 ವರ್ಷ ಮೀರದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವರ್ಗಾವಾರು ವಯೋಮಿತಿ ಸಡಿಲಿಕೆ ನಿಯಮ ಅನ್ವಯವಾಗಲಿದೆ.ಒಬಿಸಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.

One life kannada telegram group
One life kannada telegram group

ಈ ಮೇಲ್ಕಂಡ ರೈಲ್ವೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಈ ಕೆಳಗಿನ ಡೈರೆಕ್ಟ್ ಲಿಂಕ್ ಅನ್ನು ಕ್ಲಿಕ್ ಮಾಡಿ ನೀವು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು.  ಕ್ಲಿಕ್ ಮಾಡಿ

 ಈ ಸುದ್ದಿ ಓದಿ : ಮಹಿಳೆಯರು ಉಚಿತ ಹೊಲಿಗೆ ಯಂತ್ರ ಪಡೆಯಲು ಈಗಲೇ ಅರ್ಜಿ ಸಲ್ಲಿಸಿ..! free sewing machine scheme

WhatsApp Group Join Now
Telegram Group Join Now

ನಿಮ್ಮ ಅಭಿಪ್ರಾಯ ತಿಳಿಸಿ ! Leave your opinion 😍