Railway Recruitment ರೈಲ್ವೆ ಇಲಾಖೆಯಲ್ಲಿ ಬೃಹತ್ ನೇಮಕಾತಿ! ಐಟಿಐ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ರೈಲ್ವೆ ಕೆಲಸ! 9000 ಒಟ್ಟು ಹುದ್ದೆಗಳು ! ಪೂರ್ಣವಾಗಿ ತಿಳಿಯಿರಿ.

Southern Railway Recruitment 2024 : ಕೇಂದ್ರ ಸರ್ಕಾರಿ ಹುದ್ದೆಗಳ ನಿರೀಕ್ಷೆಯಲ್ಲಿರುವವರಿಗೆ ಇದು ಒಂದು ಗುಡ್ ನ್ಯೂಸ್ ಆಗಿದ್ದು ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 9000 ಟೆಕ್ನಿಷಿಯನ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ರೈಲ್ವೆ ಇಲಾಖೆಯು ಇದೀಗ ಅಧಿಸೂಚನೆಯನ್ನು ಇದೇ ತಿಂಗಳು ಹೊರಡಿಸಲಿದ್ದು, ಕೇಂದ್ರ ಸರ್ಕಾರಿ ನೌಕರಿ ಮಾಡುವ ನಿರೀಕ್ಷೆಯಲ್ಲಿರುವವರಿಗೆ ಇದೊಂದು ಅತ್ಯಂತ ಸಂತಸದ ಸುದ್ದಿಯಾಗಿದೆ.

WhatsApp Group Join Now
Telegram Group Join Now

ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 9000 ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಸಂಪೂರ್ಣ ಅರ್ಜಿ ಸಲ್ಲಿಸುವ ಮಾಹಿತಿ ಮತ್ತು ಅರ್ಜಿ ಹೇಗೆ ಸಲ್ಲಿಸಬೇಕು ಎಂಬ ಪೂರ್ಣ ಮಾಹಿತಿಯನ್ನು ನಮ್ಮ  One life ಕನ್ನಡ ಜಾಲತಾಣದ ಈ ಲೇಖನದಲ್ಲಿ ನೀಡಿದ್ದೇವೆ. ಆದ್ದರಿಂದ ಅಭ್ಯರ್ಥಿಗಳು ಪ್ರತಿಯೊಂದು ಅರ್ಹತೆಯನ್ನು ತಿಳಿದುಕೊಂಡು ನೀವು ನಿಗದಿಪಡಿಸಿದ ಅರ್ಹತೆಗಳನ್ನು ಹೊಂದಿದ್ದರೆ ತಡ ಮಾಡದೆ ಈ ಅರ್ಜಿ ಸಲ್ಲಿಸಿ ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಕೇಂದ್ರ ಸರಕಾರಿ ನೌಕರಿಯನ್ನು ನಿಮ್ಮದಾಗಿಸಿಕೊಳ್ಳಿ.

ನಮ್ಮ One life ಕನ್ನಡ ವೆಬ್ಸೈಟ್ನಲ್ಲಿ ಸರ್ಕಾರದ ಹೊಸ ಯೋಜನೆ, ಉದ್ಯೋಗ, ಹಾಗೂ ನಾಗರೀಕರಿಗೆ ಅಗತ್ಯವಾದ ಸುದ್ದಿಗಳನ್ನು ನೀಡಲಾಗುತ್ತಿದೆ,  ನಮ್ಮ ವಾಟ್ಸಪ್ ಗ್ರೂಪ್ ಅನ್ನು ಸೇರಿ ಉಚಿತವಾಗಿ ಮಾಹಿತಿಯನ್ನು ನೀವು ಪ್ರತಿದಿನವೂ ಪಡೆದುಕೊಳ್ಳಬಹುದು.ಇನ್ನೂ ಹೆಚ್ಚಿನ ಮಾಹಿತಿಗಾಗಿ ಮತ್ತು ಇದೇ ರೀತಿಯ ಸರ್ಕಾರದ ಹೊಸ Updates ಪಡೆದುಕೊಳ್ಳಲು ಟೆಲಿಗ್ರಾಂ  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಒಟ್ಟು ಖಾಲಿ ಇರುವ ಹುದ್ದೆಗಳ ಮಾಹಿತಿ – Railway Recruitment ಭಾರತೀಯ ರೈಲ್ವೆ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ದಕ್ಷಿಣ ರೈಲ್ವೆ ಇಲಾಖೆಯಲ್ಲಿ 9000 ಟೆಕ್ನಿಷಿಯನ್ ಖಾಲಿ ಇರುತ್ತವೆ. ಹುದ್ದೆಗಳ ನೇಮಕಾತಿಗಾಗಿ ಇಲಾಖೆಯು ಇದೀಗ ಅಧಿಕೃತ ಅಧಿಸೂಚನೆಯನ್ನು ಇನ್ನು ಕೆಲವು

ದಿನಗಳಲ್ಲಿ ಹೊರಡಿಸಲಿದ್ದು, ಅರ್ಜಿ ಸಲ್ಲಿಕೆ ಮುಂದಿನ ತಿಂಗಳು ಅಂದರೆ ಮಾರ್ಚ್ ನಿಂದ ಆರಂಭವಾಗಿ ಏಪ್ರಿಲ್ ನಲ್ಲಿ ಅರ್ಜಿ ಸಲ್ಲಿಕೆ ಅಂತ್ಯವಾಗುತ್ತದೆ..

WhatsApp Group Join Now
Telegram Group Join Now

ಇದನ್ನೂ ಓದಿ :  ಅಗ್ನಿವೀರ್ ವಾಯು Agniveervayu ಬೃಹತ್ ನೇಮಕಾತಿ: ಪಿಯುಸಿ,ಡಿಪ್ಲೋಮಾ ಅಭ್ಯರ್ಥಿಗಳಿಗೆ 40,000 ಸಂಬಳ! ಜನವರಿ17ರ ನಂತರ ಅರ್ಜಿಸಲ್ಲಿಸಿ! 2024

Railway Recruitment ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆಗಳೇನು :–

ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯ ಶೈಕ್ಷಣಿಕವಾಗಿ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದಾದರೂ ಒಂದು ಶಿಕ್ಷಣ ಮಂಡಳಿಯಲ್ಲಿ 10ನೇ ತರಗತಿ ಉತ್ತೀರ್ಣ ಆಗಿದ್ದು ಅದರ ಜೊತೆಗೆ ರೈಲ್ವೆ ಇಲಾಖೆಯ ನೇಮಕಾತಿಯ ನಿಯಮಗಳ ಅನುಸಾರ ಸಂಬಂಧಿಸಿದ ಟ್ರೇಡ್ ಗಳಲ್ಲಿ ಐಟಿಐ ಕೋರ್ಸ್ ಕೂಡ ಮುಗಿಸಿರಬೇಕು. ಅದೇ ರೀತಿ 10ನೇ ತರಗತಿ ಪಾಸಾಗಿ ಐಟಿಐ ಕೋರ್ಸ್ ಮುಗಿಸಿದಂತಹ ಅಭ್ಯರ್ಥಿಗಳು ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಟೆಕ್ನಿಷಿಯನ್  ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಟೆಕ್ನಿಷಿಯನ್  ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೀವು ಅರ್ಹರಿದ್ದರೆ ತಡಮಾಡದೆ ಈ ಕೂಡಲೇ ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳನ್ನು ಸಿದ್ಧ ಮಾಡಿಕೊಳ್ಳಿ.ಇನ್ನೂ ಹೆಚ್ಚಿನ ಮಾಹಿತಿಗಾಗಿ ಮತ್ತು ಇದೇ ರೀತಿಯ ಸರ್ಕಾರದ ಹೊಸ Updates ಪಡೆದುಕೊಳ್ಳಲು ಟೆಲಿಗ್ರಾಂ  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.

Railway Recruitment ವಯಸ್ಸಿನ ಮಿತಿ : 

ದಕ್ಷಿಣ ರೈಲ್ವೆ ನೇಮಕಾತಿ. ದಕ್ಷಿಣ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತಹ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಕೆಲವು  ಮಾನದಂಡ ಮತ್ತು ಅರ್ಹತೆಗಳನ್ನು ಹೊಂದಿರ ಬೇಕಾಗಿರುತ್ತದೆ. ಅದರಲ್ಲಿ ನಾವು ವಯಸ್ಸಿನ ಒಂದು ಅರ್ಹತೆಯನ್ನು ನೋಡುವುದಾದರೆ ಅಭ್ಯರ್ಥಿಯ ವಯಸ್ಸಿನ ವಯೋಮಿತಿ ರೈಲ್ವೆ ಇಲಾಖೆ ನಿಯಮಗಳ ಅನುಸಾರ ಇರಬೇಕು. ಅಭ್ಯರ್ಥಿಯ ಗರಿಷ್ಠ ವಯೋಮಿತಿ 24 ವರ್ಷವನ್ನು ಮೀರಿರಬಾರದು.ಅದೇ ರೀತಿ ಅಭ್ಯರ್ಥಿಗಳ ವಯಸ್ಸು 18 ವರ್ಷ ಮೀರಿರಬೇಕು, ಅಭ್ಯರ್ಥಿಗಳು ಇದರ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಿಕೊಂಡ ನಂತರ ಅರ್ಜಿ ಸಲ್ಲಿಸಬೇಕಾಗಿರುತ್ತದೆ.

ಇದನ್ನೂ ಓದಿರೇಷನ್ ಕಾರ್ಡಿನ ಅನ್ನಭಾಗ್ಯ ಹಣ ಬ್ಯಾಂಕ್ ಖಾತೆಗೆ ಜಮೆ ಆಗಿದೆಯೇ? ನಿಮ್ಮ ಮೊಬೈಲ್ ನಲ್ಲಿ ಈ ರೀತಿ ಸುಲಭವಾಗಿ ಪರೀಕ್ಷಿಸಿಕೊಳ್ಳಿ! ಲಿಂಕ್ ನೋಡಿ ! AnnaBagya

Railway Recruitment ಹುದ್ದೆಯ ವೇತನ ಶ್ರೇಣಿ :

ದಕ್ಷಿಣ ರೈಲ್ವೆ ಇಲಾಖೆಯಲ್ಲಿ ಬೆಂಗಳೂರು ಹಾಗೂ ದೇಶದ ಹಲವಾರು ಭಾಗಗಳಲ್ಲಿ ಖಾಲಿ ಇರುವಂತಹ ಟೆಕ್ನಿಷಿಯನ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಉತ್ತಮ ಆಕರ್ಷಕ ಸಂಬಳದೊಂದಿಗೆ ಹಲವಾರು ಭತ್ಯೆಗಳನ್ನು ಕೂಡ ರೈಲ್ವೆ ಉದ್ಯೋಗಿಗಳಿಗೆ ನೀಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಸಂಬಳವನ್ನು ರೈಲ್ವೆ ಇಲಾಖೆಯ ನಿಯಮಗಳ ಅನುಸಾರ ಮಾಸಿಕ ಸಂಬಳವನ್ನು ನೀಡಲಾಗುತ್ತದೆ.

Railway Recruitment ಹುದ್ದೆಗಳಿಗೆ ಆಯ್ಕೆ ಹೇಗಿರಲಿದೆ? 

ದಕ್ಷಿಣ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತಹ ಅಭ್ಯರ್ಥಿಗಳು ನಿಗದಿಪಡಿಸಿದ ಶೈಕ್ಷಣಿಕ ವಿದ್ಯಾರ್ಹತೆಯ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಿ ನಂತರದ ಹಂತದಲ್ಲಿ ಅಭ್ಯರ್ಥಿಗಳು ಸಲ್ಲಿಸುವಂತಹ ಮೂಲ ದಾಖಲೆಗಳ ಪರಿಶೀಲನೆ ಮಾಡಲಾಗುತ್ತದೆ. ಶೈಕ್ಷಣಿಕ ಮತ್ತು ಇತರೆ ದಾಖಲೆ ಪರಿಶೀಲನೆ ನಡೆದಂತಹ ಸಂದರ್ಭದಲ್ಲಿ ಅಭ್ಯರ್ಥಿಗಳು ಎಲ್ಲ ದಾಖಲೆಗಳು ಸರಿಯಾಗಿದ್ದರೆ ಅಭ್ಯರ್ಥಿಗಳನ್ನು ಮುಂದಿನ ಹಂತಕ್ಕೆ ಪಾಸ್ ಮಾಡಲಾಗುವುದು. ದಾಖಲಾತಿ ಪರಿಶೀಲನೆ ನಡೆದ ನಂತರ ಅಭ್ಯರ್ಥಿಗಳನ್ನು ವೈದ್ಯಕೀಯ ಪರೀಕ್ಷೆ ನಡೆಸಿ ಅಂತಿಮವಾಗಿ ಅಭ್ಯರ್ಥಿಗಳನ್ನು ನಿಗದಿಪಡಿಸಿದ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುವುದು.ಇನ್ನೂ ಹೆಚ್ಚಿನ ಮಾಹಿತಿಗಾಗಿ ಮತ್ತು ಇದೇ ರೀತಿಯ ಸರ್ಕಾರದ ಹೊಸ Updates ಪಡೆದುಕೊಳ್ಳಲು ಟೆಲಿಗ್ರಾಂ  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.

Railway Recruitment ಅರ್ಜಿ ಸಲ್ಲಿಸುವುದು ಯಾವಾಗ ?

ದಕ್ಷಿಣ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತಹ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಿನ ತಿಂಗಳು ಅಂದರೆ ಮಾರ್ಚ್ ತಿಂಗಳಿಂದ (2024 )ಆರಂಭವಾಗುತ್ತದೆ.
ಅದೇ ರೀತಿ ಅರ್ಜಿ ಸಲ್ಲಿಸಲು ಅಂತಿಮ ಏಪ್ರಿಲ್ ತಿಂಗಳು ಕೊನೆಯಾಗಿರುತ್ತದೆ.
ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನಲ್ಲಿ ಬಿಟ್ಟ ತಕ್ಷಣವೇ ಅರ್ಜಿ ಹಾಕಿ. ಕೊನೆಯ ದಿನಾಂಕದವರೆಗೂ ಕಾಯದೆ, ಮುಂಚಿತವಾಗಿ ಅರ್ಜಿ ಸಲ್ಲಿಸಿ.

ಇದನ್ನೂ ಓದಿ :   2019ರ ಕ್ಕಿಂತ ಮುಂಚೆ ಸ್ಕೂಟರ್ ಬೈಕು ಕಾರು ತೆಗೆದುಕೊಂಡಿದ್ದರೆ ಈಗಲೇ ನಂಬರ್ ಪ್ಲೇಟ್ ಚೇಂಜ್ ಮಾಡಿಸಿ! ಇಲ್ಲದಿದ್ದರೆ ಫೆ.17ರಿಂದ 1000 ರೂ ದಂಡ! HSRP Number ಪೂರ್ತಿ ಓದಿ ಮಾಹಿತಿ ಪಡೆಯಿರಿ

Railway Recruitment ಅರ್ಜಿ ಶುಲ್ಕ : 

ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವು ಈ ಕೆಳಗಿನಂತೆ ಇರುತ್ತದೆ.

  1. ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಟೆಕ್ನಿಷಿಯನ್  ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಕ್ಕೆ ಸೇರಿರುವ ಅಭ್ಯರ್ಥಿಗಳು ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಶುಲ್ಕವಿರುವುದಿಲ್ಲ.
  2.  ಈ ಮೇಲೆ ತಿಳಿಸಿದ ವರ್ಗಗಳನ್ನು ಹೊರತು ಪಡಿಸಿ  ಉಳಿದ ವಿವಿಧ ವರ್ಗಗಳ ಅಡಿಯಲ್ಲಿ ಬರುವ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಾಗಿ 100 ರೂಪಾಯಿಯನ್ನು ನಿಗದಿಪಡಿಸಿರುತ್ತಾರೆ.ಇನ್ನೂ ಹೆಚ್ಚಿನ ಮಾಹಿತಿಗಾಗಿ ಮತ್ತು ಇದೇ ರೀತಿಯ ಸರ್ಕಾರದ ಹೊಸ Updates ಪಡೆದುಕೊಳ್ಳಲು ಟೆಲಿಗ್ರಾಂ  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.

ಧನ್ಯವಾದಗಳು, ಈ ಮಾಹಿತಿಯು ನಿಮಗೆ ಸಹಾಯವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಮತ್ತು ಕುಟುಂಬ ಸದಸ್ಯರಿಗೆ ಶೇರ್ ಮಾಡಿ.

ಸಲಹೆ & ಸಂದೇಹಗಳಿದ್ದರೆ ಈ ಕೆಳಗೆ ಕಮೆಂಟ್ ಮಾಡಿ ತಿಳಿಸಿ :  ಟೀಮ್ One  life  ಕನ್ನಡ

WhatsApp Group Join Now
Telegram Group Join Now

ನಿಮ್ಮ ಅಭಿಪ್ರಾಯ ತಿಳಿಸಿ ! Leave your opinion 😍