ನಮಸ್ತೆ ಬಂಧುಗಳೇ… ರೈಲ್ವೆ ಇಲಾಖೆಯಲ್ಲಿ ಬೃಹತ್ ನೇಮಕಾತಿ, ಆಸಕ್ತರು ಇಂದೇ ಅರ್ಜಿ ಸಲ್ಲಿಸಿ ವೇತನ 29,200.! ಭಾರತೀಯ ರೈಲ್ವೆ ಮಂಡಳಿ (RRB) Railway Recruitment Board ವತಿಯಿಂದ ಪ್ರತಿ ಬಾರಿ ಕೂಡ ಬೃಹತ್ ಮಟ್ಟದಲ್ಲಿ ಉದ್ಯೋಗ ನೇಮಕಾತಿ ನಡೆಯುತ್ತದೆ. ದೇಶದ ಲಕ್ಷಾಂತರ ಜನರು ಸರ್ಕಾರಿ ಹುದ್ದೆ ಆಕಾಂಕ್ಷಿಗಳು ಹಾಗಾಗಿ ಈ ರೈಲ್ವೆ ನೇಮಕಾತಿ ಅಧಿಸೂಚನೆಗಾಗಿ ಕಾಯುತ್ತಿರುತ್ತಾರೆ. ಈಗ ಕಾಯುತ್ತಿದ್ದ ಇವರೆಲ್ಲರಿಗೂ ಸಿಹಿ ಸುದ್ದಿ ಇದೆ ಏನೆಂದರೆ, ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಗರಿಷ್ಠ ಹುದ್ದೆಗಳ ಭರ್ತಿಗಾಗಿ (Recruitment) ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಅಧಿಸೂಚನೆ ಹೊರಡಿಸಲಾಗಿದೆ.ಇನ್ನೂ ಹೆಚ್ಚಿನ ಮಾಹಿತಿಗಾಗಿ ಟೆಲಿಗ್ರಾಂ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.
ನೋಟಿಫಿಕೇಷನ್ ಗಳಲ್ಲಿ ಕೇಳಲಾಗಿರುವ ಅರ್ಹತೆಗಳನ್ನು ಪೂರ್ಣವಾಗಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಈ ಹುದ್ದೆಗಳನ್ನು ಪಡೆದುಕೊಳ್ಳಲು ಅವಕಾಶವಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರಿಗೆ ಅನುಕೂಲತೆ ಮಾಡಿ ಕೊಡುವ ಸಲುವಾಗಿ ನಾವು ಈ ಲೇಖನದಲ್ಲಿ ನೇಮಕಾತಿ ಕುರಿತ ಹಲವಾರು ಪ್ರಮುಖ ಅಂಶಗಳ ಬಗ್ಗೆ ತಿಳಿಸುತ್ತಿದ್ದೇವೆ.
ಈ ಸುದ್ದಿ ಓದಿ:- ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ ಇರುವ ಅಭ್ಯರ್ಥಿಗಳಿಗೆ ಕೋರ್ಟ್ ನೇರ ನೇಮಕಾತಿ ಗುಡ್ ನ್ಯೂಸ್ ! SSLC ಪಾಸ್ ಆಗಿದ್ದರೆ ಈಗಲೇ ಅರ್ಜಿ ಸಲ್ಲಿಸಿ
ನೇಮಕಾತಿ ಇಲಾಖೆ:- ಭಾರತೀಯ ರೈಲ್ವೆ ಇಲಾಖೆ
ಹುದ್ದೆಗಳ ಹೆಸರು:- ಟೆಕ್ನಿಷಿಯನ್
ಒಟ್ಟು ಹುದ್ದೆಗಳ ಸಂಖ್ಯೆ:- 9144 ಹುದ್ದೆಗಳು
ಹುದ್ದೆಗಳ ವಿವರ:-
* ಟೆಕ್ನಿಷಿಯನ್ (ಗ್ರೇಡ್ 1) ಸಿಗ್ನಲ್ – 1092
* ಟೆಕ್ನಿಷಿಯನ್ (ಗ್ರೇಡ್ 3) – 8052
ನಮ್ಮ One life ಕನ್ನಡ ವೆಬ್ಸೈಟ್ನಲ್ಲಿ ಸರ್ಕಾರದ ಹೊಸ ಯೋಜನೆ, ಉದ್ಯೋಗ, ನಾಗರೀಕರಿಗೆ ಅಗತ್ಯವಾದ ಸುದ್ದಿಗಳನ್ನು ನೀಡಲಾಗುತ್ತಿದೆ, ನಮ್ಮ ವಾಟ್ಸಪ್ ಗ್ರೂಪ್ ಅನ್ನು ಸೇರಿ ಉಚಿತವಾಗಿ ಮಾಹಿತಿಯನ್ನು ನೀವು ಪ್ರತಿದಿನವೂ ಪಡೆದುಕೊಳ್ಳಬಹುದು.
ಉದ್ಯೋಗ ಸ್ಥಳ:-
ರೈಲ್ವೆ ಇಲಾಖೆಯ ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಭಾರತದಾದ್ಯಂತ ಯಾವುದೇ ಸ್ಥಳದಲ್ಲಿ ಕಾರ್ಯನಿರ್ವಹಿಸಲು ಸಿದ್ಧರಿರಬೇಕು.
ವೇತನ ಶ್ರೇಣಿ:-
* ಟೆಕ್ನಿಷಿಯನ್ (ಗ್ರೇಡ್-1) ಸಿಗ್ನಲ್ – ರೂ.29200 ರಿಂದ ಆರಂಭ
* ಟೆಕ್ನಿಷಿಯನ್ (ಗ್ರೇಡ್ 3) – ರೂ.19900 ರಿಂದ ಆರಂಭ
* ಹಾಗೂ ಇತರೆ ಸರ್ಕಾರಿ ಸೌಲಭ್ಯಗಳು ಸಿಗುತ್ತವೆ.
ಶೈಕ್ಷಣಿಕ ವಿದ್ಯಾರ್ಹತೆ:-
* ಟೆಕ್ನಿಷಿಯನ್ (ಗ್ರೇಡ್ 3) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ಮಂಡಳಿಯಿಂದ SSLC ಜೊತೆಗೆ ಆಯಾ ಟ್ರೇಡ್ ಗಳಲ್ಲಿ ITI ಐಟಿಐ ಉತ್ತೀರ್ಣರಾಗಿರಬೇಕು.
ಈ ಸುದ್ದಿ ಓದಿ:-Electricity savings tip: ಈ ರೀತಿಯಾಗಿ ಮಾಡಿದ್ರೆ ನಿಮ್ಮ ಮನೆಯ ಕರೆಂಟ್ ಬಿಲ್ ಅರ್ಧದಷ್ಟು ಕಡಿಮೆ ಬರುತ್ತೆ
* ಟೆಕ್ನಿಷಿಯನ್ (ಗ್ರೇಡ್-1) ಸಿಗ್ನಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ವಿದ್ಯಾಲಯಗಳಿಂದ, B.Sc (ಫಿಸಿಕ್ಸ್/ ಇಲೆಕ್ಟ್ರಾನಿಕ್ಸ್/ ಕಂಪ್ಯೂಟರ್ ಸೈನ್ಸ್/ ಇನ್ಫಾರ್ಮೆಷನ್ ಟೆಕ್ನಾಲಜಿ/ ಇನ್ಟ್ರುಮೆಂಟೆಂಷನ್) ಅಥವಾ ಡಿಪ್ಲೊಮಾ (ಇಂಜಿನಿಯರಿಂಗ್) ಉತ್ತೀರ್ಣರಾಗಿರಬೇಕು.ಇನ್ನೂ ಹೆಚ್ಚಿನ ಮಾಹಿತಿಗಾಗಿ ಟೆಲಿಗ್ರಾಂ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.
ವಯೋಮಿತಿ:-
* ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಕನಿಷ್ಠ ವಯಸ್ಸು 18 ವರ್ಷಗಳು
* ಟೆಕ್ನಿಷಿಯನ್ (ಗ್ರೇಡ್-1) ಸಿಗ್ನಲ್ ಹುದ್ದೆಗಳಿಗೆ ಗರಿಷ್ಠ ವಯೋಮಿತಿ 36 ವರ್ಷಗಳು
* ಟೆಕ್ನಿಷಿಯನ್ (ಗ್ರೇಡ್ 3) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ 33 ವರ್ಷಗಳು.
ಅರ್ಜಿ ಸಲ್ಲಿಸುವ ವಿಧಾನ:-
* RRB ರೈಲ್ವೆ ರಿಕ್ರೂಟ್ಮೆಂಟ್ ಬೋರ್ಡ್ ಅಧಿಕೃತ ವೆಬ್ಸೈಟ್ ಗೆ ಭೇಟಿ ಕೊಡಿ,
* ಅರ್ಜಿ ಸಲ್ಲಿಸಲು ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಸ್ವ ವಿವರಗಳನ್ನು ಭರ್ತಿ ಮಾಡಿ ಕೇಳಲಾಗುವ ಪೂರಕ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ ಅಥವಾ ಅವುಗಳ ಸಂಖ್ಯೆಯನ್ನು ನಮೂದಿಸಬೇಕಾಗುತ್ತದೆ.
* ನೀವು ಸಲ್ಲಿಸುವ ಅರ್ಜಿ ಸಲ್ಲಿಕೆ ಒಮ್ಮೆಲೆ ಯಶಸ್ವಿಯಾದ ಮೇಲೆ ತಪ್ಪದೆ ಹುದ್ದೆಯ ಅರ್ಜಿ ಸ್ವೀಕೃತಿ ಪ್ರತಿ ಪಡೆದುಕೊಳ್ಳಿ,
*ನಿಮಗೆ ರೈಲ್ವೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಗದಿದ್ದಲ್ಲಿ ಸಮೀಪವಿರುವ ಸೈಬರ್ ಸೆಂಟರ್ ಗಳನ್ನು ಸಂಪರ್ಕಿಸಿ ಅರ್ಜಿಗಳನ್ನು ಹಾಕಬಹುದು.ಇನ್ನೂ ಹೆಚ್ಚಿನ ಮಾಹಿತಿಗಾಗಿ ಟೆಲಿಗ್ರಾಂ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಶುಲ್ಕ:-
* ಆನ್‌ಲೈನ್‌ನಲ್ಲಿ ನೀವೇ ನೇರವಾಗಿ ನಿಮ್ಮ ಡೆಬಿಟ್ ಕಾರ್ಡ್ / ಕ್ರೆಡಿಟ್ ಕಾರ್ಡ್ / ನೆಟ್ ಬ್ಯಾಂಕಿಂಗ್/ UPI ಬಳಸಿಕೊಂಡು ಶುಲ್ಕ ಪಾವತಿಸಬಹುದಾಗಿದೆ.
* SC / ST, ಮಾಜಿ ಸೈನಿಕ, ಮಹಿಳಾ, ತೃತೀಯ ಲಿಂಗಿಗಳು, ಅಲ್ಪಸಂಖ್ಯಾತ, EBC ಅಭ್ಯರ್ಥಿಗಳಿಗೆ – ರೂ.250
* ಉಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ – ರೂ.500
* ನಿಮ್ಮ ಅರ್ಜಿ ಸಲ್ಲಿಕೆ ಯಶಸ್ವಿಯಾಗಿ ಹಾಕಿದ ಮೇಲೆ ತಪ್ಪದೆ ಪ್ರಶೀದಿಯನ್ನು ಪಿಡಿಎಫ್ ಮಾದರಿಯಲ್ಲಿ ಪಡೆದುಕೊಳ್ಳಬೇಕು.
ಹುದ್ದೆಗೆ ಆಯ್ಕೆ ವಿಧಾನ:-
- ಕಂಪ್ಯೂಟರ್ ಆಧಾರಿತ ಪರೀಕ್ಷೆ : ನಿಮಗೆ ಹತ್ತಿರವಿರುವ ಜಿಲ್ಲಾ ಘಟಕಗಳಲ್ಲಿ ಪರೀಕ್ಷೆಗಳನ್ನು ಗಣಕಯಂತ್ರಗಳ ಮೂಲಕ ನಡೆಸಲಾಗುವುದು.
- ದಾಖಲೆಗಳ ಪರಿಶೀಲನೆ : ಕಂಪ್ಯೂಟರ್ ಆಧರಿತ ಪರೀಕ್ಷೆಯಲ್ಲಿ ಉತ್ತೀರ್ಣರಾದ ಮೇಲೆ ನಿಮ್ಮ ಮೂಲ ದಾಖಲೆಗಳ ಪರಿಶೀಲನೆಗಳನ್ನು ಮಾಡಲಾಗುವುದು.
- ಸಂದರ್ಶನ : ಈ ಮೇಲ್ಕಂಡ ಪರೀಕ್ಷೆಗಳ ನಂತರ ನೇರ ಸಂದರ್ಶನಕ್ಕೆ ಕರೆಯಲಾಗುವುದು.
- ವೈದ್ಯಕೀಯ ಪರೀಕ್ಷೆ : ಈ ಮೇಲ್ಕಂಡ ಮೂರು ರೀತಿಯ ಎಲ್ಲಾ ಪರಿಶೀಲನೆಯಾದ ನಂತರ ವೈದ್ಯರಿಂದ ಪರೀಕ್ಷೆ ಮಾಡಲಾಗುವುದು.
ಈ ಸುದ್ದಿ ಓದಿ:- ನಿಮ್ಮ ಜಮೀನಿನ ಪಹಣಿಗೆ (RTC) ಆಧಾರ್ ನಂಬರ್ ಲಿಂಕ್ ಮಾಡುವುದು ಕಡ್ಡಾಯ.!ನಿಮ್ಮ ಮೊಬೈಲ್ ನಲ್ಲೇ ನೀವೇ ಲಿಂಕ್ ಮಾಡುವ ವಿಧಾನ ಇಲ್ಲಿದೆ ನೋಡಿ.!
ಅರ್ಜಿಯ ಬಗೆಗಿನ ಪ್ರಮುಖ ದಿನಾಂಕಗಳು:-
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – 09 ಮಾರ್ಚ್, 2024
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 08 ಏಪ್ರಿಲ್, 2024
ರೈಲ್ವೆ ಇಲಾಖೆಯ ಈ ಹುದ್ದೆಗಳಿಗೆ ನೇರವಾಗಿ ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸಲು ಏನಾದರೂ ಸಂದೇಹಗಳಿದ್ದಲ್ಲಿ ನಮ್ಮ ವಾಟ್ಸಪ್ ಗ್ರೂಪ್ ಸೇರಿ ಬಗೆಹರಿಸಿಕೊಳ್ಳಬಹುದು ಮತ್ತು ಇದೇ ರೀತಿಯ ಇನ್ನೂ ಹೆಚ್ಚಿನ ಮಾಹಿತಿಗಾಗಿ ಟೆಲಿಗ್ರಾಂ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.