ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಇಂದು ಬೆಳಿಗ್ಗೆ 10:00 ಗಂಟೆಯಿಂದ ಅವಕಾಶ ! ತಿದ್ದುಪಡಿ ಮಾಡಲು ಸಮಯ ನೀಡಲಾಗಿದೆ !

ನಮಸ್ತೆ ಬಂಧುಗಳೇ  ರೇಷನ್ ಕಾರ್ಡ್ ಗೆ  ಅರ್ಜಿ ಸಲ್ಲಿಸಲು ಇಂದು ಬೆಳಿಗ್ಗೆ 10:00 ಗಂಟೆಯಿಂದ ಅವಕಾಶ ! ತಿದ್ದುಪಡಿ ಮಾಡಲು ಸಮಯ ನೀಡಲಾಗಿದೆ, ಇಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ  ಹೊಸದಾಗಿ ರೇಷನ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸಲು ಸರ್ಕಾರವು ಅವಕಾಶ ನೀಡಲಾಗಿದೆ,  ನಿಮಗೆ ಹತ್ತಿರದ ಗ್ರಾಮ ಒನ್ ಅಥವಾ ಕರ್ನಾಟಕ ಒನ್ ಕೇಂದ್ರಗಳನ್ನು ಸಂಪರ್ಕಿಸಿ ಅರ್ಜಿಯನ್ನು ಸಲ್ಲಿಸಬಹುದು.ನ್ನೂ ಹೆಚ್ಚಿನ ಮಾಹಿತಿಗಾಗಿ ಮತ್ತು ಇದೇ ರೀತಿಯ ಉಚಿತ ಮಾಹಿತಿ ಪಡೆದುಕೊಳ್ಳಲು.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ. ಟೆಲಿಗ್ರಾಂ  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

ಹೌದು ಬಂಧುಗಳೇ, ತುಮಕೂರು,ರಾಮನಗರ, ಕೋಲಾರ,ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೀದರ್, ಬಳ್ಳಾರಿ, ಯಾದಗಿರಿ, ಕೊಪ್ಪಳ, ರಾಯಚೂರು, ಕಲಬುರ್ಗಿ ಜಿಲ್ಲೆಯ ಎಲ್ಲಾ  ನಾಗರಿಕರಿಗೆ ರೇಷನ್ ಕಾರ್ಡ್ ಗೆ  ಅರ್ಜಿ ಸಲ್ಲಿಸಲು ಇಂದು ಬೆಳಿಗ್ಗೆ 10:00 ಗಂಟೆಯಿಂದ ಅವಕಾಶ ! ತಿದ್ದುಪಡಿ ಮಾಡಲು ಸಮಯ ನೀಡಲಾಗಿದೆ, ಇಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ  ಹೊಸದಾಗಿ ರೇಷನ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸಲು ಸರ್ಕಾರವು ಅವಕಾಶ ನೀಡಲಾಗಿದೆ,

ration-card-apply-online
ration-card-apply-online

 ಈಗಾಗಲೇ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಿರುವ ಸದಸ್ಯರು ತಿದ್ದುಪಡಿಗಳನ್ನು ಏನಾದರೂ ಮಾಡಿಸಬೇಕೆಂದಿದ್ದಲ್ಲಿ  2 ಗಂಟೆಯಿಂದ  ಸಂಜೆ 4  ಗಂಟೆಯವರೆಗೆ ತಿದ್ದುಪಡಿ ಮಾಡಲು ಅವಕಾಶ ನೀಡಲಾಗಿದೆ,  ಈ ಅವಕಾಶವನ್ನು ಬಳಸಿಕೊಳ್ಳಿ ಮತ್ತು  ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಕಾಯುತ್ತಿರುವ ನಿಮ್ಮೆಲ್ಲ  ಕುಟುಂಬ ಸದಸ್ಯರಿಗೆ,  ಸ್ನೇಹಿತರಿಗೆ ಶೇರ್ ಮಾಡಿ.

onelife kannada whatsapp group
onelife kannada whatsapp group

ಖುದ್ದಾಗಿ ಅಧಿಕಾರಿಗಳೆ ಮನೆಗೆ ಭೇಟಿ ಈ ತಪ್ಪಿದ್ದರೆ ರೇಷನ್ ಕಾರ್ಡ್ ಕ್ಯಾನ್ಸೆಲ್! | ರೇಷನ್ ಕಾರ್ಡ್ ದಾರರಿಗೆ ಶಾಕ್!

ಸರ್ಕಾರವು ಜಾರಿಗೆ ತಂದ ಗ್ಯಾರಂಟಿ ಯೋಜನೆಗಳನ್ನು ಪಡೆದುಕೊಳ್ಳಲು ರೇಷನ್ ಕಾರ್ಡ್ ಪ್ರಮುಖ ಪಾತ್ರವನ್ನು ವಹಿಸುತ್ತದೆ,  ಸರಕಾರವು ಪ್ರತಿ ತಿಂಗಳು ಮಹಿಳೆಯರಿಗೆ ನೀಡುವ 2000 ಪಡೆದುಕೊಳ್ಳಲು ರೇಷನ್ ಕಾರ್ಡ್ ಅತಿ ಅವಶ್ಯಕವಾಗಿದೆ,  ಹಾಗೂ ಪ್ರತಿ ತಿಂಗಳು ನ್ಯಾಯಬೆಲೆ ಅಂಗಡಿಗಳ ಮೂಲಕ ವಿತರಿಸುವ ಆಹಾರಧಾನ್ಯಗಳನ್ನು ಪಡೆಯಲು ರೇಷನ್ ಕಾರ್ಡ್ ಮುಖ್ಯವಾಗಿದೆ,  ಪ್ರತಿಯೊಂದು ರೇಷನ್ ಕಾರ್ಡ್  ಒಳಗೊಂಡಿರುವ ಕುಟುಂಬದ ಒಬ್ಬ ಮಹಿಳಾ ಸದಸ್ಯಗೆ ಪ್ರತಿ ತಿಂಗಳು ಕರ್ನಾಟಕ ಸರ್ಕಾರವು 2,000ಗಳನ್ನು ಅವರ ಬ್ಯಾಂಕ್  ಖಾತೆಗಳಿಗೆ ನೇರವಾಗಿ ಜಮೆ ಮಾಡುತ್ತಿದೆ.ನ್ನೂ ಹೆಚ್ಚಿನ ಮಾಹಿತಿಗಾಗಿ ಮತ್ತು ಇದೇ ರೀತಿಯ ಉಚಿತ ಮಾಹಿತಿ ಪಡೆದುಕೊಳ್ಳಲು.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ. ಟೆಲಿಗ್ರಾಂ  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ One life ಕನ್ನಡ ಜಾಲತಾಣದಲ್ಲಿ ಸರ್ಕಾರದ ಹೊಸ ಯೋಜನೆಗಳು, ಸರ್ಕಾರಿ ನೇಮಕಾತಿಗಳು, ಆರೋಗ್ಯ,ಹಣಕಾಸಿನ ಸಂಬಂಧಿತ, ಚಿನ್ನ, ಷೇರು ಮಾರುಕಟ್ಟೆ ಸುದ್ದಿಗಳು ಹೀಗೆ ಸಾರ್ವಜನಿಕರಿಗೆ ಉಪಯೋಗವಾಗುವ ಎಲ್ಲಾ ಮಾಹಿತಿಯನ್ನು  ಒದಗಿಸುತ್ತೇವೆ.✅ಇನ್ನೂ ಹೆಚ್ಚಿನ ಮಾಹಿತಿಗಾಗಿ ಮತ್ತು ಇದೇ ರೀತಿಯ ಸುದ್ದಿಗಾಗಿ ಪಡೆದುಕೊಳ್ಳಲು ಟೆಲಿಗ್ರಾಂ  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.

WhatsApp Group Join Now
Telegram Group Join Now
WhatsApp Group Join Now
Telegram Group Join Now

ನಿಮ್ಮ ಅಭಿಪ್ರಾಯ ತಿಳಿಸಿ ! Leave your opinion 😍