ನಮಸ್ತೆ ಬಂಧುಗಳೇ… GTTC (ಜಿಟಿಟಿಸಿ), ಕರ್ನಾಟಕದ ಅಭ್ಯರ್ಥಿಗಳಿಗೆ ಸರ್ಕಾರಿ ಉದ್ಯೋಗ ಭಾಗ್ಯ; ಸರ್ಕಾರಿ ಉದ್ಯೋಗ ಪಡೆಯಲು ಮತ್ತೊಂದು ಅವಕಾಶವನ್ನು ನಮ್ಮ ಕರ್ನಾಟಕ ಸರ್ಕಾರವು ನೀಡಲು ಚಿಂತಿಸಿದೆ, ಹಾಗಾಗಿ ಸರ್ಕಾರಿ ಉದ್ಯೋಗವನ್ನು ಪಡೆಯಬೇಕೆಂಬ ಆಸೆ ಹೊತ್ತಿರುವ ಅಭ್ಯರ್ಥಿಗಳು ಹಾಗೂ ನಿರುದ್ಯೋಗಿಗಳು ಒಳ್ಳೆಯ ಸದವಕಾಶವನ್ನು ಪಡೆದುಕೊಳ್ಳಲು ಸಂಪೂರ್ಣ ಲೇಖನವನ್ನು ಓದಿ ನಮ್ಮ ವಾಟ್ಸಪ್ ಗ್ರೂಪ್ ಅನ್ನು ಸೇರಿ ಮುಂದೆ ಸರ್ಕಾರ ಕರೆ ಮಾಡಲಿರುವ ಎಲ್ಲಾ ಸರ್ಕಾರಿ ಉದ್ಯೋಗಗಳ ಮತ್ತು ಸರ್ಕಾರಿ ಯೋಜನೆಗಳ ಮಾಹಿತಿಯನ್ನು ಉಚಿತವಾಗಿ ಪಡೆದುಕೊಳ್ಳಿ. ಟೆಲಿಗ್ರಾಂ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.
ನಮ್ಮ One life ಕನ್ನಡ ವೆಬ್ಸೈಟ್ನಲ್ಲಿ ಸರ್ಕಾರದ ಹೊಸ ಯೋಜನೆ, ಉದ್ಯೋಗ, ಆರೋಗ್ಯ ಹಾಗೂ ನಾಗರೀಕರಿಗೆ ಅಗತ್ಯವಾದ ಸುದ್ದಿಗಳನ್ನು ನೀಡಲಾಗುತ್ತಿದೆ, ನಮ್ಮ ವಾಟ್ಸಪ್ ಗ್ರೂಪ್ ಅನ್ನು ಸೇರಿ ಉಚಿತವಾಗಿ ಮಾಹಿತಿಯನ್ನು ನೀವು ಪ್ರತಿದಿನವೂ ಪಡೆದುಕೊಳ್ಳಬಹುದು.
ಇದನ್ನೂ ಓದಿ : ರೈಲ್ವೆ ಇಲಾಖೆಯಲ್ಲಿ ಬೃಹತ್ ನೇಮಕಾತಿ, ಆಸಕ್ತರು ಇಂದೇ ಅರ್ಜಿ ಸಲ್ಲಿಸಿ ವೇತನ 29,200.!
GTTC (ಜಿಟಿಟಿಸಿ) ಸರ್ಕಾರಿ ಉದ್ಯೋಗ ಭಾಗ್ಯ!
ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ದಲ್ಲಿ GTTC (ಜಿಟಿಟಿಸಿ) ಖಾಲಿ ಇರುವ ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) BDA ದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರದ ಆದೇಶದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಇದೇ ತಿಂಗಳ ಅಂದರೆ ಮಾರ್ಚ್ 24ರಂದು ಅಧಿಸೂಚನೆ ಪ್ರಕಟಿಸಲಿದೆ.
GTTC (ಜಿಟಿಟಿಸಿ) ಒಟ್ಟು ಉದ್ಯೋಗಗಳು ಎಷ್ಟು:
ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಖಾಲಿ ಇರುವ 76 ಹುದ್ದೆಗಳು, ಹಾಗೂ ಬೆಂಗಳೂರು ಡೆವಲಪ್ಮೆಂಟ್ ಅಥಾರಿಟಿ (ಬಿಡಿಎ) ನಲ್ಲಿರುವ FDA SDA 25 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗುತ್ತದೆ, ಎಂಬುದಾಗಿ ಸರ್ಕಾರದ ಮೂಲಗಳಿಂದ ತಿಳಿಸಲಾಗಿದೆ ಹಾಗೂ ಪತ್ರಿಕಾ ಪ್ರಕಟಣೆಯನ್ನು ಮುದ್ರಿಸಲಾಗಿದೆ.ಇನ್ನೂ ಹೆಚ್ಚಿನ ಮಾಹಿತಿಗಾಗಿ ಮತ್ತು ಉಚಿತ ಹೊಸ Updates ಪಡೆದುಕೊಳ್ಳಲು ಟೆಲಿಗ್ರಾಂ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.
ಇದನ್ನೂ ಓದಿ : ಮಕ್ಕಳಿಗೆ ಪ್ರಿಯವಾದ ಬಾಂಬೆ ಮಿಠಾಯಿ, ಗೋಬಿ ಮಂಚೂರಿ ರಾಜ್ಯದಲ್ಲಿ ನಿಷೇಧ !
GTTC (ಜಿಟಿಟಿಸಿ) ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ :
ಮಾ.24ರಿಂದ ಏ.23ರ ವರೆಗೆ ಅರ್ಜಿ ಭರ್ತಿ ಮಾಡಬಹುದು. ಶುಲ್ಕ ಪಾವತಿಸಲು ಏ.25 ಕೊನೆಯ ದಿನವಾಗಿದೆ.
GTTC (ಜಿಟಿಟಿಸಿ) ಇತರೆ ಮಾಹಿತಿಗಳು :
ಶೈಕ್ಷಣಿಕ ವಿದ್ಯಾರ್ಹತೆ, ಹುದ್ದೆಯ ವಿವರ, ವೇತನ ಶ್ರೇಣಿ, ಅಭ್ಯರ್ಥಿಗಳ ಅರ್ಹತೆ ವಿವರ, ವಯೋಮಿತಿ, ಸ್ಪರ್ಧಾತ್ಮಕ ಪರೀಕ್ಷೆ, ಆಯ್ಕೆ ಪ್ರಕ್ರಿಎಯ ಮತ್ತು ನೇಮಕಾತಿ ವಿವರಗಳನ್ನು ಹಾಗೂ ಪ್ರವರ್ಗವಾರು ಹುದ್ದೆಗಳ ವಿವರಗಳನ್ನು ಅಧಿಸೂಚನೆಯಲ್ಲಿ ತಿಳಿಸಲಾಗುತ್ತದೆ.ಇನ್ನೂ ಹೆಚ್ಚಿನ ಮಾಹಿತಿಗಾಗಿ ಮತ್ತು ಉಚಿತ ಹೊಸ Updates ಪಡೆದುಕೊಳ್ಳಲು ಟೆಲಿಗ್ರಾಂ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.