ನಮಸ್ತೆ ಬಂಧುಗಳೇ… ಸುಧಾಮೂರ್ತಿ ಮೃದು ಮಾತಿಗೆ ರಾಜ್ಯಸಭೆಯಲ್ಲಿ ಚಪ್ಪಾಳೆ ಸುರಿಮಳೆ, ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಸುಧಾನಾರಾಯಣ ಮೂರ್ತಿಯವರು ಎಲ್ಲರಿಗೂ ಚಿರಪರಿಚಿತ ಇರುವ ವ್ಯಕ್ತಿತ್ವ. ಸುಧಾ ಮೂರ್ತಿರವರು ಹಲವಾರು ಫೌಂಡೇಶನ್ ಗಳಿಗೆ ನೆರವುಗಳನ್ನು ನೀಡುತ್ತಾ ಸಮಾಜ ಸೇವೆಯಲ್ಲಿ ನಿರತರಾಗಿರುತ್ತಾರೆ. ಇನ್ಫೋಸಿಸ್ ಇಂದು ಪ್ರಪಂಚದಲ್ಲೆಡೆ ಹೆಸರುಗಳಿಸಿರುವ ಪ್ರಖ್ಯಾತ ಐಟಿ ಕಂಪನಿಯಾಗಿದೆ ದೇಶದ ಎರಡನೇ ಅತಿ ದೊಡ್ಡ ಐಟಿ ಕಂಪನಿ ಇನ್ಫೋಸಿಸ್ ಸಂಸ್ಥೆಯನ್ನು ಸ್ಥಾಪಿಸುವಾಗ ಸುಧಾ ಮೂರ್ತಿಯವರು ಕೊಟ್ಟಂತಹ 10 ಸಾವಿರ ರೂಗಳ ಮಾತ್ರವೇ ಇಂದು ಸಾವಿರಾರು ಕೋಟಿ ಬೆಲೆಬಾಳುವ ಇನ್ಫೋಸಿಸ್ ನ ಪ್ರಮುಖ ಬಂಡವಾಳ.ಹೆಚ್ಚಿನ ಮಾಹಿತಿಗಾಗಿ ಮತ್ತು ಇದೇ ರೀತಿಯ ಉಚಿತ ಮಾಹಿತಿ ಪಡೆದುಕೊಳ್ಳಲು.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ. ಟೆಲಿಗ್ರಾಂ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
Click & Follow us on Google news platform
Table of Contents
ಬಹಳ ಸರಳವಾದ ವ್ಯಕ್ತಿತ್ವವನ್ನು ಹೊಂದಿರುವ ಇನ್ಫೋಸಿಸ್ ಸುಧಾಮೂರ್ತಿ ರವರು ಸರಳ ಸಜ್ಜನಕೆಯ ವ್ಯಕ್ತಿತ್ವ ಹೊಂದಿರುವ ದೇಶದ ಪ್ರಮುಖ ಮಹಿಳೆ. ಈ ರೀತಿಯ ವ್ಯಕ್ತಿತ್ವವನ್ನು ಹೊಂದಿರುವ ವ್ಯಕ್ತಿಗಳು ರಾಜಕೀಯಕ್ಕೆ ಬಂದರೆ ಜನಸಾಮಾನ್ಯರಿಗೆ ಬಹಳ ಸಹಾಯವಾಗುವುದು ಖಂಡಿತ. ಆದರೆ ಸುಧಾ ಮೂರ್ತಿರವರು ಇಲ್ಲಿಯ ತನಕ ಯಾವುದೇ ರಾಜಕೀಯ ಹಿನ್ನೆಲೆಯನ್ನು ಹೊಂದದೆ ತಮ್ಮ ಪಾಡಿಗೆ ತಮ್ಮ ಸಂಸ್ಥೆಯ ವತಿಯಿಂದ ಜನರಿಗೆ ಸಹಾಯ ಮಾಡುತ್ತಾರೆ. ಬೆಂಗಳೂರಿನ ಹಲವಾರು ಆಸ್ಪತ್ರೆಗಳಿಗೆ ತಮ್ಮ ಸಾಮಾಜಿಕ ಕಳಕಳಿಯನ್ನು ತೋರಿದ್ದಾರೆ ಉದಾಹರಣೆಗೆ ಬೆಂಗಳೂರಿನ ಕ್ಯಾನ್ಸರ್ ಆಸ್ಪತ್ರೆ ಆದಂತಹ Kidwai ಆಸ್ಪತ್ರೆಯಲ್ಲಿ ರೋಗಿಗಳ ಜೊತೆಗೆ ಆಗಮಿಸುವವರ ಆಶ್ರಯಕ್ಕಾಗಿ ಕಟ್ಟಡವನ್ನು ನಿರ್ಮಿಸಿ ಕೊಟ್ಟಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ಮತ್ತು ಇದೇ ರೀತಿಯ ಉಚಿತ ಮಾಹಿತಿ ಪಡೆದುಕೊಳ್ಳಲು.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ. ಟೆಲಿಗ್ರಾಂ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಸುಧಾ ಮೂರ್ತಿ ರಾಜ್ಯಸಭಾ ಸದಸ್ಯ!
ಸುಧಾಮೂರ್ತಿ ರವರು ರಾಷ್ಟ್ರಪತಿ ದ್ರೌಪದಿ ಮುರ್ಮು ರವರಿಂದ ನೇರವಾಗಿ ನಾಮಾಂಕಿತರಾದ ರಾಜ್ಯಸಭೆಯ ಸದಸ್ಯರಾಗಿದ್ದಾರೆ, ಮೊದಲ ಬಾರಿಗೆ ದೆಹಲಿಯ ಪಾರ್ಲಿಮೆಂಟ್ ಗೆ ಕಾಲಿಟ್ಟಿರುವ ಸುಧಾ ಮೂರ್ತಿರವರು ರಾಜ್ಯಸಭಾ ಸದನದಲ್ಲಿ ಅಧಿವೇಶನದ ಅವಧಿಯಲ್ಲಿ ತಮ್ಮ ಚೊಚ್ಚಲ ಭಾಷಣವನ್ನು ಹಾಗೂ ಹಲವಾರು ವಿನಂತಿಯನ್ನು ನೀಡಿದ್ದಾರೆ. ಮೊದಲ ಬಾರಿಗೆ ಸಂಸತ್ತಿಗೆ ಆಗಮಿಸಿದ್ದ ಸುಧಾ ಮೂರ್ತಿಯವರು ರಾಜ್ಯಸಭೆಯಲ್ಲಿ ನಡೆಯುತ್ತಿದ್ದ ಗದ್ದಲಗಳನ್ನು ನೋಡಿ ಗಲಿಬಿಲಿಕೊಂಡರು ನಂತರ ಸ್ಪೀಕರ್ ಮಾತು ಆರಂಭಿಸಲು ಸುಧಾ ಮೂರ್ತಿ ಅವರಿಗೆ ಸನ್ನೆ ನೀಡಿದರು.
Free Laptop Scheme-2024 ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್|ತಿಂಗಳಿಗೆ 15,000.ರೂ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಕೊಟ್ಟರು CM ಸಿದ್ದರಾಮಯ್ಯ
ಸುಧಾಮೂರ್ತಿಯವರು ಹೆಣ್ಣು ಮಕ್ಕಳಿಗೆ ಬರುವ ಸರ್ವೈಕಲ್ ಕ್ಯಾನ್ಸರ್ ಅಂದರೆ ಗರ್ಭಕೋಶದ ಕ್ಯಾನ್ಸರ್ ಕಾಯಿಲೆ ಬಗ್ಗೆ ಮುಂಜಾಗ್ರತ ಕ್ರಮಗಳನ್ನು ಸರ್ಕಾರವು ಕೈಗೊಳ್ಳುವ ಬಗ್ಗೆ ತಮ್ಮ ಮಾತನ್ನು ಕೇಂದ್ರೀಕರಿಸಿದ್ದಾರೆ, ಸರ್ಕಾರವು ಗರ್ಭಕೋಶದ ಕ್ಯಾನ್ಸರ್ ಅನ್ನು ತಡೆಗಟ್ಟಲು ಮುಂಜಾಗ್ರತ ಕ್ರಮವಾಗಿ ಪ್ರತಿ ಮಹಿಳೆಗೂ ಉಚಿತವಾಗಿ ಲಸಿಕೆಗಳನ್ನು ನೀಡಬೇಕೆಂದು ಮನವಿ ನೀಡಿದ್ದಾರೆ. ಕ್ಯಾನ್ಸರ್ ಕಾಯಿಲೆ ಬಂದ ನಂತರ ಮೂರನೇ ಅಥವಾ ನಾಲ್ಕನೇ ಹಂತದಲ್ಲಿರುವಾಗಲೇ ಬಡವರ್ಗದ ಮಹಿಳೆಯರು ಆಸ್ಪತ್ರೆಗೆ ಭೇಟಿ ನೀಡುತ್ತಾರೆ, ಅದರ ಬದಲು ಮುಂಜಾಗ್ರತ ಕ್ರಮವಾಗಿ ಈಗಾಗಲೇ ಅಭಿವೃದ್ಧಿಪಡಿಸಿರುವ ಲಸಿಕೆಗಳನ್ನು ಉಚಿತವಾಗಿ ನೀಡಿದರೆ ಕಾಯಿಲೆಯಿಂದ ಪಾರಾಗಬಹುದೆಂದು ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ಮತ್ತು ಇದೇ ರೀತಿಯ ಉಚಿತ ಮಾಹಿತಿ ಪಡೆದುಕೊಳ್ಳಲು.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ. ಟೆಲಿಗ್ರಾಂ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ದೇಶದ ಪಾರಂಪರಿಕ ಕಟ್ಟಡಗಳನ್ನು ಉಳಿಸಲು ಮನವಿ.!
ದೇಶದ ಹಲವಾರು ರಾಜ್ಯಗಳಲ್ಲಿ ಇತಿಹಾಸವನ್ನು ಹೊಂದಿರುವ ಹಲವಾರು ಕಟ್ಟಡಗಳಿವೆ, ಅವುಗಳನ್ನು ಸಂರಕ್ಷಿಸಲು ಸರ್ಕಾರವು ಈ ಕೂಡಲೇ ಕಾರ್ಯಚರಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ, ಅವುಗಳಲ್ಲಿ ಕರ್ನಾಟಕದ ಪ್ರಮುಖ ಪಾರಂಪರಿಕ ಬಿಜಾಪುರದ ಗೋಳಗುಮ್ಮಟ, ಬಾದಾಮಿ ಪಟ್ಟದಕಲ್ಲು ಐಹೊಳೆ ಮುಂತಾದ ಕಟ್ಟಡಗಳು ಸೇರಿವೆ. ಹೀಗೆ ಮಧ್ಯಪ್ರದೇಶ ತೆಲಂಗಾಣ ಹಾಗೂ ಉತ್ತರ ಭಾರತದಲ್ಲಿರುವ ಅನೇಕ ರಾಜ್ಯಗಳ ಹಲವಾರು ಕಟ್ಟಡಗಳನ್ನು ಉಳಿಸಲು ಸರ್ಕಾರವನ್ನು ಮನವಿ ಮಾಡಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ಮತ್ತು ಇದೇ ರೀತಿಯ ಉಚಿತ ಮಾಹಿತಿ ಪಡೆದುಕೊಳ್ಳಲು.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ. ಟೆಲಿಗ್ರಾಂ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಇಂದು ಬೆಳಿಗ್ಗೆ 10:00 ಗಂಟೆಯಿಂದ ಅವಕಾಶ ! ತಿದ್ದುಪಡಿ ಮಾಡಲು ಸಮಯ ನೀಡಲಾಗಿದೆ !
ನಮ್ಮ One life ಕನ್ನಡ ವೆಬ್ಸೈಟ್ನಲ್ಲಿ ಸರ್ಕಾರದ ಹೊಸ ಯೋಜನೆ, ಉದ್ಯೋಗ, ಆರೋಗ್ಯ ಹಾಗೂ ನಾಗರೀಕರಿಗೆ ಅಗತ್ಯವಾದ ಸುದ್ದಿಗಳನ್ನು ನೀಡಲಾಗುತ್ತಿದೆ, ನಮ್ಮ ವಾಟ್ಸಪ್ ಗ್ರೂಪ್ ಅನ್ನು ಸೇರಿ ಉಚಿತವಾಗಿ ಮಾಹಿತಿಯನ್ನು ನೀವು ಪ್ರತಿದಿನವೂ ಪಡೆದುಕೊಳ್ಳಬಹುದು.