ನಿಮ್ಮ ಜಮೀನಿನ ಪಹಣಿಗೆ (RTC) ಆಧಾರ್ ನಂಬರ್ ಲಿಂಕ್ ಮಾಡುವುದು ಕಡ್ಡಾಯ.!ನಿಮ್ಮ ಮೊಬೈಲ್ ನಲ್ಲೇ ನೀವೇ ಲಿಂಕ್ ಮಾಡುವ ವಿಧಾನ ಇಲ್ಲಿದೆ ನೋಡಿ.!
ರೈತರಿಗೆ ನಿಗದಿತ ಕಾಲಕಾಲಕ್ಕೆ ಸರ್ಕಾರದ ಎಲ್ಲಾ ಸೌಲಭ್ಯಗಳನ್ನು (Government Services) ಒದಗಿಸುವ ಸಲುವಾಗಿ ಭಾರತ ಸರ್ಕಾರದ ಆಧಾರ್ ಕಾಯ್ದೆಯ ಕಲಂ 4(4)(ಬಿ)(2)ರ ಅಡಿ ಜಮೀನಿನ ಪಹಣಿಗಳಿಗೆ …