ನಮಸ್ತೆ ಬಂಧುಗಳೇ.. gruhalakshmi ಗೃಹಲಕ್ಷ್ಮಿ 11 ಮತ್ತು 12ನೇ ಕಂತಿನ ಹಣದ ಬಗ್ಗೆ ಸ್ಪಷ್ಟನೆ ಕೊಟ್ಟ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್! ಯಾವಾಗ ಬರುತ್ತೆ ಜೂನ್ ತಿಂಗಳ ಹಣ. ಕರ್ನಾಟಕ ಸರ್ಕಾರವು ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ರಾಜ್ಯದ ಮಹಿಳೆಯರಿಗೆ ಪ್ರತಿ ತಿಂಗಳು ಅವರ ಬ್ಯಾಂಕ್ ಖಾತೆಗೆ ನೇರವಾಗಿ 2000 ಹಣ ಜಮೆಯಾಗುತ್ತಿದೆ, ಕರ್ನಾಟಕದ ಹಲವಾರು ಬಡ ವರ್ಗಕ್ಕೂ ಇದು ನೆರವು ಆಗಿದೆ. ಕರ್ನಾಟಕದ ಅತಿ ದೊಡ್ಡ ಯೋಜನೆಯ ಮತ್ತು ದೊಡ್ಡ ಗಾತ್ರದ ಬಜೆಟ್ ಈ ಗೃಹಲಕ್ಷ್ಮಿ ಯೋಜನೆಗಾಗಿ ಸರ್ಕಾರವು ಹಣವನ್ನು ಮೀಸಲಿಟ್ಟಿದೆ.
ರೇಷನ್ ಕಾರ್ಡ್ ಹೊಸ ಅರ್ಜಿ ಹಾಕಲು ಮತ್ತು ತಿದ್ದುಪಡಿ ಮಾಡಲು ಅವಕಾಶ !
ಗೃಹಲಕ್ಷ್ಮಿ ಯೋಜನೆಗೆ ಸಾವಿರಾರು ಕೋಟಿ ವೆಚ್ಚವಾಗುತ್ತಿದೆ, ಸರ್ಕಾರವು ಕೂಡ ತಾನು ನೀಡಿದ ಭರವಸೆಯಂತೆ ಪ್ರತಿ ತಿಂಗಳು ಮಹಿಳೆಯರಿಗೆ 2000ಗಳನ್ನು ಜನ ಮಾಡುತ್ತಿದೆ, ಆದರೆ ಈ ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಇತರೆ ಕಾರ್ಯಕ್ರಮಗಳಿಗೆ ಅನುದಾನದ ಕೊರತೆ ಉಂಟಾಗಿದೆ, ಹಾಗಾಗಿ ಕೆಲವು ಶಾಸಕರೆಲ್ಲರೂ ಈ ಯೋಜನೆಗಳನ್ನು ನಿಲ್ಲಿಸುವಂತೆ ಹಸ್ತಕ್ಷೇಪ ಮಾಡುತ್ತಾರೆ. ಈ ಯೋಜನೆಗಳಿಂದ ಹಣಕಾಸಿನ ಕೊರತೆ ಇರುವುದರಿಂದ ಸರ್ಕಾರಿ ನೌಕರರಿಗೂ ಈಗಾಗಲೇ ನೀಡಬೇಕಿದ್ದ 7ನೇ ವೇತನ ಆಯೋಗವನ್ನು ಜಾರಿಗೊಳಿಸಲು ಸರ್ಕಾರವು ಯೋಚನೆ ಮಾಡುತ್ತಿದೆ.ಹೆಚ್ಚಿನ ಮಾಹಿತಿಗಾಗಿ ಮತ್ತು ಇದೇ ರೀತಿಯ ಉಚಿತ ಮಾಹಿತಿ ಪಡೆದುಕೊಳ್ಳಲು.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ. ಟೆಲಿಗ್ರಾಂ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
Table of Contents
ಗ್ರಾಮ ಪಂಚಾಯಿತಿಯಲ್ಲಿ ಜನನ,ಮರಣ ಪ್ರಮಾಣ ಪತ್ರ ಲಭ್ಯ
ಜೂನ್ ತಿಂಗಳ 11 ನೇ ಕಂತಿನ ಹಣ ಯಾವಾಗ ಬರುತ್ತೆ ? gruhalakshmi
ಲೋಕಸಭಾ ಚುನಾವಣೆಗೆ ಮುನ್ನ 2 ತಿಂಗಳ ಗೃಹಲಕ್ಷ್ಮಿ ಹಣವನ್ನು ಒಟ್ಟಿಗೆ ಜಮೆ ಮಾಡಿದ್ದ ಸರ್ಕಾರವು, ಈಗ ಅವಧಿ ಮೀರುತ್ತಿದ್ದರು ಕಳೆದ ಜೂನ್ ತಿಂಗಳ 2000 ಹಣವನ್ನು ಇನ್ನೂ ಜಮೆ ಮಾಡಿಲ್ಲ ಎಂಬುದು ಮಹಿಳೆಯರ ಆಕ್ರೋಶಕ್ಕೆ ಕಾರಣವಾಗಿದೆ. ಇದರ ಮಧ್ಯೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಯೋಜಿಸಿದ್ದಷ್ಟು ಸೀಟ್ಗಳು ಬರಲಿಲ್ಲವಾದ್ದರಿಂದ ಈ ಯೋಜನೆಗಳನ್ನು ನಿಲ್ಲಿಸಬಹುದೆಂದು ಹಲವು ಊಹಾಪೋಹಗಳು ಈಗಾಗಲೇ ಮಹಿಳೆಯರನ್ನು ತಲುಪಿದೆ.
ಸರಳ ಮದುವೆಗೆ ಸರ್ಕಾರದ ₹50,000 ರೂಪಾಯಿ ಪ್ರೋತ್ಸಾಹಧನ | ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ.
ಜೂನ್ ತಿಂಗಳ ಹನ್ನೊಂದನೇ ಕಂತಿನ ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ರವರನ್ನು ಪತ್ರಕರ್ತರು ಪ್ರಶ್ನೆ ಮಾಡಿದಾಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ರವರು ಇನ್ನು ನಾಲ್ಕೈದು ದಿನಗಳಲ್ಲಿ ಗೃಹಲಕ್ಷ್ಮಿ ಹಣವನ್ನು ರಾಜ್ಯದ ಎಲ್ಲಾ ಮಹಿಳೆಯರಿಗೂ ತಲುಪಿಸುವುದಾಗಿ ತಿಳಿಸಿದ್ದಾರೆ, ಹಾಗೂ ಈಗಾಗಲೇ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜೂನ್ ತಿಂಗಳ ಹಣ ಜಮೆಯಾಗಿದೆ ಎಂಬುದಾಗಿ ಸೃಷ್ಟಿಕರಣ ನೀಡಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ಮತ್ತು ಇದೇ ರೀತಿಯ ಉಚಿತ ಮಾಹಿತಿ ಪಡೆದುಕೊಳ್ಳಲು.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ. ಟೆಲಿಗ್ರಾಂ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಗೃಹಲಕ್ಷ್ಮಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭಿವೃದ್ಧಿ ಆಯೋಗದ ಹಣ ಬಳಕೆ!
ಹೌದು ಬಂಧುಗಳೇ, ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಪ್ರತಿ ಮಹಿಳೆಯು 2,000 ಹಣ ಜಮೆ ಮಾಡುವಲ್ಲಿ ಸರ್ಕಾರವು ಹೆಚ್ಚಿನ ಬಜೆಟ್ ಹಣವನ್ನು ಮೀಸಲಾಗಿ ಇಟ್ಟಿದೆ, ಹಾಗೂ ಈ ಎಲ್ಲಾ ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ಹೆಚ್ಚಿನ ಆರ್ಥಿಕ ಹೊರೆಯು ಉಂಟಾಗಿರುವುದು ಕಂಡುಬರುತ್ತದೆ, ಹೀಗೆ ಆರ್ಥಿಕ ಕೊರತೆಯನ್ನು ಅನುಭವಿಸುತ್ತಿರುವ ಆಡಳಿತ ಕಾಂಗ್ರೆಸ್ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗಗಳ ಅಭಿವೃದ್ಧಿಗೆ ಇರಿಸಿದ್ದ ಹಣವನ್ನು ಗೃಹಲಕ್ಷ್ಮಿ ಯೋಜನೆಗೆ ಬಳಕೆ ಮಾಡುತ್ತಿದ್ದಾರೆ ಎಂಬುದಾಗಿ ವಿರೋಧ ಪಕ್ಷಗಳು ಆರೋಪಿಸಿವೆ. ಹಾಗಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳ ಮುನಿಸಿಗು ಕಾರಣವಾಗಿದೆ.
ಇವುಗಳ ಎಲ್ಲಾ ಬೆಳವಣಿಗೆಗಳ ನಡುವೆ ರಾಜ್ಯದ ಮಹಿಳೆಯರು ಗ್ಯಾರಂಟಿ ಯೋಜನೆಗಳ ಬಗ್ಗೆ ಅದರಲ್ಲೂ ಗೃಹಲಕ್ಷ್ಮಿ ಯೋಜನೆಯ ಬಗ್ಗೆ ನಂಬಿಕೆಯನ್ನು ಕಳೆದುಕೊಳ್ಳುತ್ತಿದ್ದಾರೆ, ಆದರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನೀಡಿರುವ ಸೃಷ್ಟಿಕರಣದಂತೆ ಇನ್ನು ನಾಲ್ಕೈದು ದಿನಗಳಲ್ಲಿ ಗೃಹಲಕ್ಷ್ಮಿ ಹಣವನ್ನು ಜಮೆ ಮಾಡುವುದಾಗಿ ತಿಳಿಸಿದ್ದಾರೆ. ಸುಲಭವಾಗಿ ನಿಮ್ಮ ಮೊಬೈಲ್ ನಲ್ಲಿ ಗೃಹಲಕ್ಷ್ಮಿ ಹಣ ಜಮಯಾದ ಬಗ್ಗೆ ತಿಳಿದುಕೊಳ್ಳಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ ನಿಯಮಗಳನ್ನು ಅನುಸರಿಸಿ ತಿಳಿದುಕೊಳ್ಳಿ. ಗೃಹಲಕ್ಷ್ಮಿಯ 11 ನೇ ಕಂತು ಬಿಡುಗಡೆ ! ನಿಮ್ಮ ಫೋನ್ನಲ್ಲಿ ಈಗಲೇ ಈ ರೀತಿ ಚೆಕ್ ಮಾಡಿ ಕೊಳ್ಳಿ !
ನಮ್ಮ One life ಕನ್ನಡ ಜಾಲತಾಣದಲ್ಲಿ ಸರ್ಕಾರದ ಹೊಸ ಯೋಜನೆಗಳು, ಸರ್ಕಾರಿ ನೇಮಕಾತಿಗಳು, ಆರೋಗ್ಯ,ಹಣಕಾಸಿನ ಸಂಬಂಧಿತ, ಚಿನ್ನ, ಷೇರು ಮಾರುಕಟ್ಟೆ ಸುದ್ದಿಗಳು ಹೀಗೆ ಸಾರ್ವಜನಿಕರಿಗೆ ಉಪಯೋಗವಾಗುವ ಎಲ್ಲಾ ಮಾಹಿತಿಯನ್ನು ಒದಗಿಸುತ್ತೇವೆ.✅ಇನ್ನೂ ಹೆಚ್ಚಿನ ಮಾಹಿತಿಗಾಗಿ ಮತ್ತು ಇದೇ ರೀತಿಯ ಸುದ್ದಿಗಾಗಿ ಪಡೆದುಕೊಳ್ಳಲು ಟೆಲಿಗ್ರಾಂ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.ವಾಟ್ಸಪ್ Whatsapp ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ.